ಮುಂದಿನ ಚುನಾವಣೆಯಲ್ಲಿ ನೀನು ಸೋಲ್ತಿಯಾ – ಖಾದರ್ ಗೆ ಶಾಪ ಹಾಕಿದ ಪೂಜಾರಿ !

ಮುಂದಿನ ಚುನಾವಣೆಯಲ್ಲಿ ನೀನು ಸೋಲ್ತಿಯಾ ಅಂತ ಸಚಿವ ಖಾದರ್ ಗೆ ಕಾಂಗ್ರೆಸ್ ಹಿರಿಯ ಮುಖಂಡ ಜನಾರ್ದನ ಪೂಜಾರಿ ಶಾಪ ಹಾಕಿದ್ದಾರೆ. ಇದರಿಂದ ಯು ಟಿ  ಖಾದರ್ ಕೆಲ ಹೊತ್ತು ಕಕ್ಕಾಬಿಕ್ಕಿಯಾಗಿದ್ದಾರೆ. ಮಂಗಳೂರಿನ ಶ್ರೀ ಕುದ್ರೋಳಿ ಗೋಕರ್ಣನಾಥೇಶ್ವರ ದೇವಾಲಯದಲ್ಲಿ ಈ ಘಟನೆ ನಡೆದಿದೆ. ಖಾದರ್ ಮಾತ್ರವಲ್ಲ ದೇವಾಲಯದಲ್ಲಿ ಇತರರು ಪೂಜಾರಿ ಮಾತು ಕೇಳಿ ದಿಗ್ಭ್ರಮೆಗೊಂಡಿದ್ದಾರೆ. ಇತ್ತೀಚಿನ ದಿನಗಳಲ್ಲಿ ಜನಾರ್ದನ ಪೂಜಾರಿ ಕಾಂಗ್ರೆಸ್ ನಾಯಕರನ್ನ ದ್ವೇಷಿಸುತ್ತಲೇ ಬರುತ್ತಿದ್ದಾರೆ. ಪ್ರಧಾನಿ ಮೋದಿ ಹಾಗೂ ಬಿಜೆಪಿ ಮುಖಂಡರ ಬಗ್ಗೆ ಒಲವು ಹೊಂದಿದ್ದಾರೆ. 

Share Post

Leave a Reply

Your email address will not be published. Required fields are marked *

error: Content is protected !!