ಮೊದಲ ಹಂತದ ಚುನಾವಣೆಯ ಬಹಿರಂಗ ಪ್ರಚಾರಕ್ಕೆ ತೆರೆ

ಲೋಕಸಭಾ ಚುನಾವಣೆಯ ಮೊದಲ ಹಂತದ ಬಹಿರಂಗ ಪ್ರಚಾರಕ್ಕೆ ತೆರೆ ಬಿದ್ದಿದೆ. ನಾಳೆ ಅಭ್ಯರ್ಥಿಗಳಿಂದ ಮನೆ ಮನೆ ಪ್ರಚಾರ ನಡೆಯಲಿದೆ. 14 ಕ್ಷೇತ್ರಗಳಲ್ಲಿ ಗುರುವಾರ ಚುನಾವಣೆ ನಡೆಯಲಿದೆ.

ಮೊದಲ ಹಂತದಲ್ಲಿ ಉಡುಪಿ- ಚಿಕ್ಕಮಗಳೂರು, ದಕ್ಷಿಣ ಕನ್ನಡ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಹಾಸನ, ಚಿತ್ರದುರ್ಗ, ಬೆಂಗಳೂರು ಗ್ರಾಮಾಂತರ, ದಕ್ಷಿಣ, ಉತ್ತರ, ಕೇಂದ್ರ, ಮೈಸೂರು-ಕೊಡಗು, ಚಾಮರಾಜನಗರ, ಮಂಡ್ಯ ಕ್ಷೇತ್ರದಲ್ಲಿ ಮತದಾನ ನಡೆಯಲಿದೆ. 

Share Post

Leave a Reply

Your email address will not be published. Required fields are marked *

error: Content is protected !!