ವೀಣಾ ಕಾಶಪ್ಪನವರ್ ಪರ ಎಸ್. ಆರ್ ಪಾಟೀಲ್ ಮತಬೇಟೆ

ಬಾಗಲಕೋಟೆಯಲ್ಲಿ ಬಿಸಿಲಿನ ತಾಪವನ್ನು ಲೆಕ್ಕಿಸದೆ ಕಾಂಗ್ರೆಸ್ ನಾಯಕರು ಬಿರುಸಿನ ಪ್ರಚಾರ ಕೈಗೊಂಡಿದ್ದಾರೆ. ಬಾಗಲಕೋಟೆ ಜಿಲ್ಲೆಯ  ನರಗುಂದ  ವಿಧಾನ ಸಭಾ ಮತ ಕ್ಷೇತ್ರದ ವ್ಯಾಪ್ತಿಯಲ್ಲಿ ಬರುವ ಪ್ರಮುಖ ಗ್ರಾಮಗಳಲ್ಲಿ ಕಾಂಗ್ರೆಸ್ -ಜೆಡಿಎಸ್ ಮೈತ್ರಿ ಪಕ್ಷದ ಅಭ್ಯರ್ಥಿ ಶ್ರೀಮತಿ ವೀಣಾ ಕಾಶಪ್ಪನವರ ಪರವಾಗಿ ಮಾಜಿ ಸಚಿವ ಎಸ್ ಆರ್ ಪಾಟೀಲ್ ಬಿರುಸಿನ ಪ್ರಚಾರ ನಡೆಸಿದರು. ಇದೇ ಸಂದರ್ಭದಲ್ಲಿ ಕಾಂಗ್ರೆಸ್, ಜೆಡಿಎಸ್ ಮುಖಂಡರು ಹಾಜರಿದ್ರು.

Share Post

Leave a Reply

Your email address will not be published. Required fields are marked *

error: Content is protected !!