Sunday, August 9, 2020
Home ಜಿಲ್ಲೆ ದಕ್ಷಿಣ ಕನ್ನಡ ಶ್ರೀಲಂಕಾದಲ್ಲಿ ಬಾಂಬ್ ದಾಳಿ - ಮಂಗಳೂರಿನ ಮಹಿಳೆ ಸಾವು

LATEST TRENDING

ಕೊರೊನಾ ಸೋಂಕಿಗೊಳಗಾಗಿರುವ ಸಿಎಂ ಬಿಎಸ್ ಯಡಿಯೂರಪ್ಪ...

ಕೋವಿಡ್-19 ಸೋಂಕಿಗೆ ತುತ್ತಾಗಿರುವ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರ ಆರೋಗ್ಯ ಸ್ಥಿರವಾಗಿದೆ ಎಂದು ಮಣಿಪಾಲ್ ಆಸ್ಪತ್ರೆ ಮಾಹಿತಿ ನೀಡಿದೆ.ಕೋವಿಡ್ ಸೋಂಕಿಗೆ ತುತ್ತಾಗಿ ಚಿಕಿತ್ಸೆ ಪಡೆಯುತ್ತಿರುವ ಯಡಿಯೂರಪ್ಪ ಅವರ ಆರೋಗ್ಯದ ಬಗ್ಗೆ...

ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಮುಲಾಯಂ ಸಿಂಗ್‌ ಆರೋಗ್ಯದಲ್ಲಿ...

 ಲಕ್ನೋ: ಅನಾರೋಗ್ಯದ ಹಿನ್ನೆಲೆಯಲ್ಲಿ ಲಕ್ನೋದ ಮೇದಾಂತ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಸಮಾಜವಾದಿ ಪಕ್ಷದ ಸಂಸ್ಥಾಪಕ ಮುಲಾಯಂ ಸಿಂಗ್‌ ಯಾದವ್‌ (80) ಆರೋಗ್ಯ ಸ್ಥಿರವಾಗಿದೆ. ಮೂತ್ರಕೋಶ ಸಮಸ್ಯೆ ಕಾಣಿಸಿಕೊಂಡ...

ಹಾವೇರಿಯ ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿದ...

ಹಾವೇರಿ ಜಿಲ್ಲೆಯಲ್ಲಿ ಕಳೆದ ಮೂರು ದಿನಗಳ ವ್ಯಾಪಕ ಮಳೆ ಹಾಗೂ ಪ್ರವಾಹದಿಂದ ಹಾನಿಗೊಳಗಾದ ಮನೆಗಳ ಸಮೀಕ್ಷೆ ಹಾಗೂ ಬೆಳೆಹಾನಿ ಪ್ರಾಥಮಿಕ ಸಮೀಕ್ಷೆ ನಡೆಸಲು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಮನೆ ಹಾನಿಗೆ...

ರಾಜ್ಯದಲ್ಲಿ ಪ್ರವಾಹ; ಸೋಮವಾರ ನರೇಂದ್ರ ಮೋದಿ ಸಭೆ

5 ರಾಜ್ಯಗಳ ಪ್ರವಾಹ ಪರಿಸ್ಥಿತಿ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಸೋಮವಾರ ಸಭೆ ನಡೆಸಲಿದ್ದಾರೆ. ಕರ್ನಾಟಕದ ಮುಖ್ಯಮಂತ್ರಿಗಳಿಗೂ ಸಭೆಯಲ್ಲಿ ಪಾಲ್ಗೊಳ್ಳಲು ಆಹ್ವಾನ ನೀಡಲಾಗಿದೆ. ಆಗಸ್ಟ್ 10ರಂದು...

ಕೃಷಿ ವಲಯದ ಅಭಿವೃದ್ಧಿಗೆ ರೂ. 1 ಲಕ್ಷ...

 ನವದೆಹಲಿ : ಕೃಷಿ ವಲಯದ ಅಭಿವೃದ್ಧಿಗೆ ಒತ್ತು ಕೊಡುವ ನಿಟ್ಟಿನಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಕೃಷಿ ಮೂಲ ಸೌಕರ್ಯ ಅಭಿವೃದ್ಧಿ ನಿಧಿಯಡಿ ರೂ. 1 ಲಕ್ಷ ಕೋಟಿ...

ಶ್ರೀಲಂಕಾದಲ್ಲಿ ಬಾಂಬ್ ದಾಳಿ – ಮಂಗಳೂರಿನ ಮಹಿಳೆ ಸಾವು

 ಶ್ರೀಲಂಕಾದ ಕೊಲೊಂಬೋದಲ್ಲಿ ನಡೆದ ಬಾಂಬ್​ ದಾಳಿಯಲ್ಲಿ ಮಂಗಳೂರು ಮೂಲದ ಮಹಿಳೆ ಸಾವನ್ನಪ್ಪಿದ್ದಾರೆ. ಮಂಗಳೂರು ಹೊರವಲಯದ ಬೈಕಂಪಾಡಿ ಮೂಲದ ಕುಕ್ಕಾಡಿಯ ಅಬ್ದುಲ್ ಖಾದರ್ ಕುಕ್ಕಾಡಿ ಅವರ ಪತ್ನಿ ರಝೀನಾ ಖಾದರ್  ಮೃತ ಮಹಿಳೆ. ಕೊಲೊಂಬೋದಲ್ಲಿ ಅವರ ಬಂಧುಗಳು ನೆಲೆಸಿದ್ದು, ಅವರನ್ನು ಭೇಟಿಯಾಗಲು ಕುಕ್ಕಾಡಿ ದಂಪತಿ ತೆರಳಿದ್ದರು. ಅಲ್ಲಿನ ಶಾಂಗ್ರಿಲಾ ಹೋಟೆಲ್‌ನಲ್ಲಿ ರಝೀನಾ ಇದ್ದರೆ, ಅವರ ಪತಿ ದುಬೈಗೆಂದು ವಿಮಾನದಲ್ಲಿ ಹೊರಟಿದ್ದರು. ಈ ವೇಳೆ ಶಾಂಗ್ರಿಲಾ ಹೊಟೇಲ್‌ನಲ್ಲಿ ನಡೆದ ಬಾಂಬ್​ ಸ್ಫೋಟದಲ್ಲಿ ರಝೀನಾ ಸಾವನ್ನಪ್ಪಿದ್ದಾರೆ. ದಂಪತಿ ಹಲವು ವರ್ಷಗಳಿಂದ ದುಬೈನಲ್ಲಿ ನೆಲೆಸಿದ್ರು.  

TRENDING