ಮೇ 2nd ಅಲ್ಲ…ನಾಳೆಯೇ SSLC ಫಲಿತಾಂಶ

ಮೇ 2ಕ್ಕೆ ನಿಗದಿಯಾಗಿದ್ದ ಎಸ್​ಎಸ್​ಎಲ್​ಸಿ ಫಲಿತಾಂಶ ನಾಳೆಯೇ ಪ್ರಕಟವಾಗಲಿದೆ. ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ದಿಢೀರ್ ನಿರ್ಧಾರ ಪ್ರಕಟಿಸಿದೆ. ನಾಳೆ ಬೆಳಗ್ಗೆ 12 ಗಂಟೆಗೆ ಫಲಿತಾಂಶ ಪ್ರಕಟ ಆಗಲಿದೆ. ಇಂದು ಮಧ್ಯಾಹ್ನ ಮಾಹಿತಿ ನೀಡಿದ್ದ ಎಸ್​​ಎಸ್​ಎಲ್​ಸಿ ಬೊರ್ಡ್ ನಿರ್ದೇಶಕಿ ವಿ.ಸುಮಂಗಲಾ, ಮೇ 2 ರಂದು ಹತ್ತನೇ ತರಗತಿಯ ಫಲಿತಾಂಶ ಪ್ರಕಟ ಆಗಲಿದೆ ಅಂತಾ ಮಾಹಿತಿ ನೀಡಿದ್ದರು. ಆದ್ರೆ ಇದೀಗ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ತನ್ನ ನಿರ್ಧಾರವನ್ನ ದಿಢೀರ್ ಅಂತಾ ಬದಲಾವಣೆ ಮಾಡಿದೆ.  

Share Post

Leave a Reply

Your email address will not be published. Required fields are marked *

error: Content is protected !!