ಸಿಲಿಕಾನ್ ಸಿಟಿಯಲ್ಲಿ ವರುಣನ ಅಬ್ಬರ

ಬೆಂಗಳೂರು: ಮುಂಗಾರು ಆರಂಭಕ್ಕೂ ಮುನ್ನವೇ ಹವಾಮಾನ ವೈಪರೀತ್ಯದಿಂದ ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ವರುಣನ ಅಬ್ಬರಕ್ಕೆ ಹಲವೆಡೆ ಮರಗಳು ಧರೆಗುರುಳಿವೆ.
ಉಷ್ಣಾಂಶ ಹೆಚ್ಚಾದಾಗ ಮಳೆ ಬರುತ್ತದೆ. ಈ ಮಳೆ ಅರ್ಧ ಗಂಟೆ, ಒಂದು ಗಂಟೆ ಬರುತ್ತೆ. ಇನ್ನೂ ಮೂರು ದಿನಗಳ ಕಾಲ ಅಲ್ಲಲ್ಲಿ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ನಿರ್ದೇಶಕ ಸಿಎಸ್ ಪಾಟೀಲ್ ತಿಳಿಸಿದ್ದಾರೆ.

Share Post

Leave a Reply

Your email address will not be published. Required fields are marked *

error: Content is protected !!