ಸೊರಬ ಪಟ್ಟಣ ಪಂಚಾಯಿತಿ ಚುನಾವಣೆ ದಿನಾಂಕ ಫಿಕ್ಸ್

ಶಿವಮೊಗ್ಗ : ಸೊರಬ ಪಟ್ಟಣ ಪಂಚಾಯಿತಿ ಚುನಾವಣೆಗೆ ಇದ್ದ ಅಡೆತಡೆ ನಿವಾರಣೆಯಾಗಿದೆ. ಚುನಾವಣಾ ಅಧಿಸೂಚನೆ ಪ್ರಕಟಗೊಂಡಿದ್ದು, ಜೂನ್ 1 ರಂದು ಮತದಾನ ನಡೆಯಲಿದ್ದು, ಜೂನ್ 3ರಂದು ಮತ ಎಣಿಕೆ ನಡೆಯಲಿದೆ.

Share Post

Leave a Reply

Your email address will not be published. Required fields are marked *

error: Content is protected !!