ನಾಯಿ- ನರಿಗಳಂತೆ ಸಮ್ಮಿಶ್ರ ಸರ್ಕಾರದ ಕಚ್ಚಾಟ

ಬಿ.ಎಸ್.ಯಡಿಯೂರಪ್ಪನವರಿಗೆ ಮತ್ತೊಮ್ಮೆ ಸಿಎಮ್ ಆಗುವ ಅವಕಾಶ ಬಂದಿದೆ. ಮತದಾರರು ಭ್ರಷ್ಟ ಸಮ್ಮಿಶ್ರ ಸರ್ಕಾರ ಕಿತ್ತೊಗೆಯುತ್ತಾರೆ. ಹೀಗಂತ ಮಾಜಿ ಸಚಿವ ಹೇಳಿದ್ದಾರೆ.

ಹುಬ್ಬಳ್ಳಿಯಲ್ಲಿ ಮಾಜಿ ಸಚಿವ ರೇಣುಕಾಚಾರ್ಯ ಹೇಳಿಕೆ ನೀಡಿದ್ದು, ಮೈತ್ರಿ ಸರಕಾರದವರು ರಸ್ತೆಗಳಲ್ಲಿ ನಾಯಿ- ನರಿಗಳಂತೆ ಕಚ್ಚಾಡುತ್ತಿದ್ದಾರೆ. ಮುಖ್ಯಮಂತ್ರಿ ಹುದ್ದೆಯ ಘನತೆಯೇ ಹೋಗಿದೆ. ಸಚಿವರು ಮತದಾರರನ್ನು ರೆಸಾರ್ಟ್‌ಗೆ ಕರೆಸಿ ಹಣದ ಆಮಿಷವೊಡ್ಡುತ್ತಿದ್ದಾರೆ. ಬಿಟ್ಟಿ ಹಣ ತಂದು ಮತ ಖರೀದಿಗೆ ಹೊರಟಿದ್ದಾರೆ ಎಂದು ದೂರಿದ್ರು.

Share Post

Leave a Reply

Your email address will not be published. Required fields are marked *

error: Content is protected !!