Sunday, August 9, 2020
Home ಜಿಲ್ಲೆ ದಕ್ಷಿಣ ಕನ್ನಡ ಧರ್ಮಸ್ಥಳ ಕ್ಷೇತ್ರಕ್ಕೆ ಪ್ರವಾಸಿಗರು ಬರದಂತೆ ಮನವಿ, ಯಾಕೆ ಗೊತ್ತಾ?

LATEST TRENDING

ಕೊರೊನಾ ಸೋಂಕಿಗೊಳಗಾಗಿರುವ ಸಿಎಂ ಬಿಎಸ್ ಯಡಿಯೂರಪ್ಪ...

ಕೋವಿಡ್-19 ಸೋಂಕಿಗೆ ತುತ್ತಾಗಿರುವ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರ ಆರೋಗ್ಯ ಸ್ಥಿರವಾಗಿದೆ ಎಂದು ಮಣಿಪಾಲ್ ಆಸ್ಪತ್ರೆ ಮಾಹಿತಿ ನೀಡಿದೆ.ಕೋವಿಡ್ ಸೋಂಕಿಗೆ ತುತ್ತಾಗಿ ಚಿಕಿತ್ಸೆ ಪಡೆಯುತ್ತಿರುವ ಯಡಿಯೂರಪ್ಪ ಅವರ ಆರೋಗ್ಯದ ಬಗ್ಗೆ...

ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಮುಲಾಯಂ ಸಿಂಗ್‌ ಆರೋಗ್ಯದಲ್ಲಿ...

 ಲಕ್ನೋ: ಅನಾರೋಗ್ಯದ ಹಿನ್ನೆಲೆಯಲ್ಲಿ ಲಕ್ನೋದ ಮೇದಾಂತ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಸಮಾಜವಾದಿ ಪಕ್ಷದ ಸಂಸ್ಥಾಪಕ ಮುಲಾಯಂ ಸಿಂಗ್‌ ಯಾದವ್‌ (80) ಆರೋಗ್ಯ ಸ್ಥಿರವಾಗಿದೆ. ಮೂತ್ರಕೋಶ ಸಮಸ್ಯೆ ಕಾಣಿಸಿಕೊಂಡ...

ಹಾವೇರಿಯ ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿದ...

ಹಾವೇರಿ ಜಿಲ್ಲೆಯಲ್ಲಿ ಕಳೆದ ಮೂರು ದಿನಗಳ ವ್ಯಾಪಕ ಮಳೆ ಹಾಗೂ ಪ್ರವಾಹದಿಂದ ಹಾನಿಗೊಳಗಾದ ಮನೆಗಳ ಸಮೀಕ್ಷೆ ಹಾಗೂ ಬೆಳೆಹಾನಿ ಪ್ರಾಥಮಿಕ ಸಮೀಕ್ಷೆ ನಡೆಸಲು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಮನೆ ಹಾನಿಗೆ...

ರಾಜ್ಯದಲ್ಲಿ ಪ್ರವಾಹ; ಸೋಮವಾರ ನರೇಂದ್ರ ಮೋದಿ ಸಭೆ

5 ರಾಜ್ಯಗಳ ಪ್ರವಾಹ ಪರಿಸ್ಥಿತಿ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಸೋಮವಾರ ಸಭೆ ನಡೆಸಲಿದ್ದಾರೆ. ಕರ್ನಾಟಕದ ಮುಖ್ಯಮಂತ್ರಿಗಳಿಗೂ ಸಭೆಯಲ್ಲಿ ಪಾಲ್ಗೊಳ್ಳಲು ಆಹ್ವಾನ ನೀಡಲಾಗಿದೆ. ಆಗಸ್ಟ್ 10ರಂದು...

ಕೃಷಿ ವಲಯದ ಅಭಿವೃದ್ಧಿಗೆ ರೂ. 1 ಲಕ್ಷ...

 ನವದೆಹಲಿ : ಕೃಷಿ ವಲಯದ ಅಭಿವೃದ್ಧಿಗೆ ಒತ್ತು ಕೊಡುವ ನಿಟ್ಟಿನಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಕೃಷಿ ಮೂಲ ಸೌಕರ್ಯ ಅಭಿವೃದ್ಧಿ ನಿಧಿಯಡಿ ರೂ. 1 ಲಕ್ಷ ಕೋಟಿ...

ಧರ್ಮಸ್ಥಳ ಕ್ಷೇತ್ರಕ್ಕೆ ಪ್ರವಾಸಿಗರು ಬರದಂತೆ ಮನವಿ, ಯಾಕೆ ಗೊತ್ತಾ?

ಮಂಗಳೂರು: ರಾಜ್ಯದಲ್ಲೆಡೆ ಬರದ ಲಕ್ಷಣವಿದ್ದು, ನೀರಿನ ಸಾಕಷ್ಟು ಕೊರತೆಯಿದೆ. ಈ ವರ್ಷ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ನೀರಿನ ಸಮಸ್ಯೆಯಾಗಿದೆ ಎಂದು ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ ವೀರೇಂದ್ರ ಹೆಗ್ಗಡೆ ಹೇಳಿದ್ದಾರೆ.  ಘಟ್ಟದ ಭಾಗದಿಂದ ನೀರು ಹರಿದು ಬರುವುದರಿಂದ ನೇತ್ರಾವತಿಯಲ್ಲಿ ನೀರು‌ ಹೆಚ್ಚಿರುತ್ತದೆ. ಆದ್ರೆ, ಅಲ್ಲಿ ಮಳೆಯಾಗದ ಕಾರಣ ನೇತ್ರಾವತಿಯಲ್ಲೂ ನೀರಿಲ್ಲ. ಹವಾಮಾನ ಇಲಾಖೆ ಇನ್ನೂ ಹತ್ತು ದಿನ ಮಳೆ ಬರಲ್ಲ ಎಂದು ಸೂಚನೆ ಕೊಟ್ಟಿದೆ. ಹೀಗಾಗಿ ಕ್ಷೇತ್ರ ದರ್ಶನ ಮುಂದೂಡಿ ಎಂದು ವಿನಂತಿ ಮಾಡ್ತೇವೆ. ಕಿಂಡಿ ಅಣೆಕಟ್ಟು ಕಟ್ಟಿದ ಕಾರಣ ತೀರ್ಥ ಮತ್ತು ಅಭಿಷೇಕಕ್ಕೆ ನೀರಿದೆ. ಅಲ್ಲಿ ತೀರ್ಥ ಗುಂಡಿಯಲ್ಲೂ ನಾಲ್ಕು ಗುಂಡಿ ಕಡಿಮೆ ಆಗಿದೆ. ಈ ಹಿಂದೆಯೂ ಈ ರೀತಿ ಆಗಿದೆ. ಇಷ್ಟು ತೀವ್ರವಾಗಿ ಆಗಿಲ್ಲ. ಕೃಷಿಗೆ ಹೆಚ್ಚು ನೀರು ಬೇಕಾಗಿದ್ದು, ಇದು ಪ್ರಕೃತಿ ಮತ್ತು ಜನಜೀವನದ ಮಧ್ಯೆ ಪೈಪೋಟಿ ಹೆಚ್ಚಿದೆ ಎಂದು ವೀರೇಂದ್ರ ಹೆಗಡೆ ಮಾಹಿತಿ ನೀಡಿದರು.

TRENDING