ಶಾಸಕ ಮುನಿರತ್ನ ಮನೆ ಬಳಿ ಸ್ಫೋಟ, ಓರ್ವ ವ್ಯಕ್ತಿಯ ದೇಹ ಛಿದ್ರ ಛಿದ್ರ…

ಬೆಂಗಳೂರು: ಶಾಸಕ ಮುನಿರತ್ನ ಅವರ ಮನೆ ಬಳಿ ಇಂದು ಸ್ಫೋಟ ಸಂಭವಿಸಿದ್ದು, ವ್ಯಕ್ತಿಯೊಬ್ಬರು ಸಾವನ್ನಪ್ಪಿದ್ದಾರೆ. ರಾಜರಾಜೇಶ್ವರಿ ನಗರದ 11ನೇ ಬಿ ಕ್ರಾಸ್ ವೈಯಾಲಿಕಾವಲ್ ಬಳಿ ಇರುವ ಮುನಿರತ್ನ ಮನೆ ಬಳಿ ಈ ಘಟನೆ ನಡೆದಿದೆ. ಮನೆ ಮುಂಭಾಗದ ಕಾರ್ ಪಾರ್ಕಿಂಗ್ ಬಳಿ ಬ್ಲಾಸ್ಟ್​ ಆಗಿದ್ದು, ಘಟನೆಯಲ್ಲಿ ಮುನಿರತ್ನ ಮನೆಯಲ್ಲಿ ಕೆಲಸ ಮಾಡುತ್ತಿದ್ದ ವೆಂಕಟೇಶ್ ಎಂಬವರು ಸಾವನ್ನಪ್ಪಿದ್ದಾರೆ. ಸ್ಫೋಟದ ತೀವ್ರತೆಗೆ ವೆಂಕಟೇಶ್​ ಅವರ ದೇಹ ಸಂಪೂರ್ಣ ಛಿದ್ರ ಛಿದ್ರಗೊಂಡಿದೆ. 

Share Post

Leave a Reply

Your email address will not be published. Required fields are marked *

error: Content is protected !!