ಐಪಿಎಸ್ ಅಧಿಕಾರಿ ಅಣ್ಣಾಮಲೈ ರಾಜೀನಾಮೆ..!

ಬೆಂಗಳೂರು : ಐಪಿಎಸ್ ಅಧಿಕಾರಿ ಅಣ್ಣಾಮಲೈ ಅವರು ಇಂದು ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರನ್ನು ಭೇಟಿಯಾಗಿ ರಾಜೀನಾಮೆ ಪತ್ರ ಸಲ್ಲಿಸಿದರು. ಈ ಸಂದರ್ಭದಲ್ಲಿ ಕರ್ತವ್ಯ ನಿರ್ವಹಿಸಲು ಉತ್ತಮ ಅವಕಾಶ ಒದಗಿಸಿದ ಮುಖ್ಯಮಂತ್ರಿಯವರಿಗೆ ಕೃತಜ್ಞತೆ ಸಲ್ಲಿಸಿದರು. ಮುಖ್ಯಮಂತ್ರಿ ಕುಮಾರಸ್ವಾಮಿಯವರೂ ಸಹ ಅಣ್ಣಾಮಲೈ ಅವರಿಗೆ ಶುಭ ಕೋರಿದರು.  ಈ ಸಂದರ್ಭದಲ್ಲಿ ಗೃಹ ಸಚಿವ ಎಂ.ಬಿ.ಪಾಟೀಲ ಅವರು ಉಪಸ್ಥಿತರಿದ್ದರು.

Share Post

Leave a Reply

error: Content is protected !!