ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ರೆಸ್ಟೋರೆಂಟ್ ನಲ್ಲಿ ಬೆಂಕಿ

ಬೆಂಗಳೂರು : ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ರೆಸ್ಟೋರೆಂಟ್ ನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಇಂದು ಬೆಳಗ್ಗೆ 6.30 ವೇಳೆಗೆ ಉಬರ್ ಪಿಕ್ ಆಫ್ ಪಾಯಿಂಟ್ ಬಳಿ ಘಟನೆ ನಡೆದಿದೆ. ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ಹತ್ತಿಕೊಂಡಿದೆ ಎಂದು ಶಂಕಿಸಲಾಗಿದೆ. ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿಗಳು ದೌಡಾಯಿಸಿ ಬೆಂಕಿಯನ್ನು ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ.

Share Post

Leave a Reply

error: Content is protected !!