ವಿದ್ಯಾರ್ಥಿ ಬಸ್​ಪಾಸ್‌ ಅವಧಿ ವಿಸ್ತರಿಸಿದ: KSRTC

ಬೆಂಗಳೂರು : ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ವಿದ್ಯಾರ್ಥಿಗಳಿಗೆ ಗುಡ್​ನ್ಯೂಸ್​ ಕೊಟ್ಟಿದೆ. ವಿದ್ಯಾರ್ಥಿಗಳ ಬಸ್ ಪಾಸ್‌ ಅವಧಿ ವಿಸ್ತರಣೆ ಮಾಡಿದೆ. ಈ ಮೂಲಕ ವಿದ್ಯಾರ್ಥಿಗಳು ಜೂನ್ 30ರ ತನಕ ಉಚಿತವಾಗಿ ಬಸ್‌ಗಳಲ್ಲಿ ಪ್ರಯಾಣಿಸಬಹುದಾಗಿದೆ. ಈಗಾಗಲೇ ಶಾಲಾ-ಕಾಲೇಜುಗಳು ಆರಂಭವಾಗಿದ್ದು, 2018-19ರಲ್ಲಿ ವಿತರಣೆಯಾದ ಬಸ್ ಪಾಸುಗಳಲ್ಲಿಯೇ ವಿದ್ಯಾರ್ಥಿಗಳು ಕೆಎಸ್ಆರ್‌ಟಿಸಿ ಬಸ್‌ಗಳಲ್ಲಿ ಜೂನ್ 30ರ ತನಕ ಉಚಿತವಾಗಿ ಪ್ರಯಾಣಿಸಬಹುದು ಎಂದು ಸಂಸ್ಥೆ ಪ್ರಕಟಣೆಯಲ್ಲಿ ತಿಳಿಸಿದೆ.

Share Post

Leave a Reply

error: Content is protected !!