1001 ಮೆಟ್ಟಿಲು ಹತ್ತಿ ಚಾಮುಂಡಿ ದರ್ಶನ ಪಡೆದ ಸ್ಯಾಂಡಲ್ ವುಡ್ ನಟ ಪುನೀತ್ ರಾಜಕುಮಾರ್

ಮೈಸೂರು: ಸ್ಯಾಂಡಲ್‍ವುಡ್ ನ ನಟ ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಇಂದು ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿದ್ದಾರೆ. 1001ಮೆಟ್ಟಿಲು ಹತ್ತಿ  ದೇವಿ ದರ್ಶನ ಪಡೆದಿದ್ದಾರೆ.

ಪುನೀತ್ ರಾಜ್ ಕುಮಾರ ಬರಿಗಾಲಲ್ಲಿ ಚಾಮುಂಡಿ ಬೆಟ್ಟದ ಸಾವಿರ ಮೆಟ್ಟಿಲು ಹತ್ತಿದ್ದು, ತಾಯಿ ಚಾಮುಂಡಿಗೆ ವಿಶೇಷ ಪೂಜೆ ಸಲ್ಲಿಸಿದ್ದಾರೆ. ದೇವಾಸ್ಥಾನಕ್ಕೆ ಪುನೀತ್ ರಾಜ್​ಕುಮಾರ್​ ಅವರ ದಿಢೀರ್ ಭೇಟಿ ಕಂಡು ಅಭಿಮಾನಿಗಳು ತುಂಬಾ ಖುಷಿ ಪಟ್ಟಿದ್ದಾರೆ. ಅಷ್ಟೇ ಅಲ್ಲದೇ ಅಭಿಮಾನಿಗಳು ಪುನೀತ್ ರಾಜ್‍ಕುಮಾರ್ ಬೆಟ್ಟ ಹತ್ತಿ ಇಳಿಯುವವರೆಗೂ ಜೊತೆಯಲ್ಲಿ ಸಾಥ್ ನೀಡಿದ್ದಾರೆ.

Share Post

Leave a Reply

error: Content is protected !!