Friday, August 14, 2020
Home ಬೆಂಗಳೂರು ಅಂತಾರಾಷ್ಟ್ರೀಯ ಯೋಗ ದಿನಾಚರಣೆಯಲ್ಲಿ ಯೋಗ ಪ್ರದರ್ಶನ ನೀಡಿದ ಶ್ವಾನಪಡೆ..!

ಇದೀಗ ಬಂದ ಸುದ್ದಿ

ಪ್ರವಾಹ ಸಂತ್ರಸ್ಥರನ್ನು ಕುಡುಕರು ಎಂದ ಶ್ರೀಮಂತ ಪಾಟೀಲ...

ಪ್ರತಿ ಸಲವು ಮಳೆಗಾಲದ ಸಮಯದಲ್ಲಿ ಪ್ರವಾಹ  ಉಂಟಾಗುತ್ತಿದ್ದು ಕೃಷ್ಣಾ ನದಿ ತೀರದ ಗ್ರಾಮಗಳ ಸಂತ್ರಸ್ತರಿಗೆ ಕೂಡಲೇ ಶಾಶ್ವತ ಪರಿಹಾರ ಒದಗಿಸುವಂತೆ ಆಗ್ರಹಿಸಿ ಅಥಣಿ ಪಟ್ಟಣದಲ್ಲಿ ಸಿಐಟಿಯು ಕಟ್ಟಡ ಕಾರ್ಮಿಕ ಸಂಘಟನೆ...

ರಾಷ್ಟ್ರ ಧ್ವಜದ ತಯಾರಿಕಾ ಘಟಕಕ್ಕೆ ಬಿಸಿ ಮುಟ್ಟಿದ...

ಆಗಸ್ಟ್ 15 ಅಂದ್ರೆ ಇಡೀ ಭಾರತ ದೇಶವೇ ಸಂಭ್ರಮದ ದಿನ ,ಪ್ರತಿಯೊಂದು ಸರ್ಕಾರಿ ಹಾಗೂ ಖಾಸಗಿ ಕಚೇರಿಗಳ ಮೇಲೆ ರಾರಾಜಿಸುವ ನಮ್ಮ ರಾಷ್ಟ್ರ ಧ್ವಜ ಈ ಸಾರಿ ಅಷ್ಟು ಪ್ರಮಾಣದಲ್ಲಿ...

ಡಿ.ದೇವರಾಜ ಅರಸು ಸ್ಮಾರಕ ಪ್ರೌಢಶಾಲೆ ಆನೆಹೊಸೂರು ಶೇ.೮೩.೧೧...

ಲಿಂಗಸೂಗೂರು: ತಾಲೂಕಿನ ಡಿ.ದೇವರಾಜ ಅರಸು ಸ್ಮಾರಕ ಪ್ರೌಢಶಾಲೆ ಆನೆಹೊಸೂರು ೨೦೧೯-೨೦ನೇ ಸಾಲಿನ ಎಸ್,ಎಲ್,ಸಿ ಪರೀಕ್ಷೆಯಲ್ಲಿ ಶೇ.೮೩.೧೧ ರಷ್ಟು ಸಾಧನೆ ಮಾಡಿದೆ. ಕನ್ನಡ ಮಾಧ್ಯಮ ಪ್ರೌ ಢಶಾಲೆಯ ೮೩.೧೧ ರಷ್ಟು ಫಲಿತಾಂಶ...

ಸೈಕಲ್ ನಲ್ಲಿ ಕೊರೊನಾ ಸೋಂಕಿತನ ಶವ ಸಾಗಾಟ

ಕೋವಿಡ್ ಸಂದರ್ಭದಲ್ಲಿ ತುರ್ತು ನೆರವು ನೀಡಲು ಇತ್ತೀಚೆಗೆ ಆಂಧ್ರಪ್ರದೇಶ ಸರ್ಕಾರವು 1,180 ಹೊಸ ಅತ್ಯಾಧುನಿಕ ಆಯಂಬುಲೆನ್ಸ್‍ಗಳನ್ನು ಬಿಡುಗಡೆ ಮಾಡಿದೆ. ಆದರೆ ಇಲ್ಲಿ ಕೋವಿಡ್‍ನಿಂದ ಮೃತಪಟ್ಟ ವ್ಯಕ್ತಿಯ ಶವನ್ನು ಸೈಕಲ್ ರಿಕ್ಷಾದಲ್ಲಿ...

ಕೊರೊನಾ ಕಾರಣಕ್ಕೆ ಪತ್ತೆಯಾಯ್ತು ಸಂಜಯ್ ದತ್ ಶ್ವಾಸಕೋಶದ...

ಬಾಲಿವುಡ್ ನಟ ಸಂಜಯ್ ದತ್ ಗೆ ಶ್ವಾಸಕೋಶದ ಕ್ಯಾನ್ಸರ್ ಕಾಡ್ತಿದೆ. ಇದು ಗೊತ್ತಾಗ್ತಿದ್ದಂತೆ ಕುಟುಂಬಸ್ಥರು, ಅಭಿಮಾನಿಗಳು ಚಿಂತೆಗೀಡಾಗಿದ್ದಾರೆ. ಆದಷ್ಟು ಬೇಗ ಸಂಜಯ್ ಗುಣಮುಖರಾಗಲಿ ಎಂದು ಎಲ್ಲರೂ ಪ್ರಾರ್ಥಿಸುತ್ತಿದ್ದಾರೆ.

ಅಂತಾರಾಷ್ಟ್ರೀಯ ಯೋಗ ದಿನಾಚರಣೆಯಲ್ಲಿ ಯೋಗ ಪ್ರದರ್ಶನ ನೀಡಿದ ಶ್ವಾನಪಡೆ..!

ಬೆಂಗಳೂರು: ಭಾರತೀಯ ಸಂಸ್ಕೃತಿಯ ಅವಿಭಾಜ್ಯ ಅಂಗವಾಗಿರುವ ಯೋಗವನ್ನು ಜಾಗತಿಕವಾಗಿ ಪ್ರಚಾರ ಮಾಡುವ ಸಲುವಾಗಿ ಪ್ರಧಾನಿ ನರೇಂದ್ರ ಮೋದಿ ಅವರ ಒತ್ತಾಸೆಯ ಮೇರೆಗೆ ವಿಶ್ವಸಂಸ್ಥೆಯು ಜೂನ್​ 21 ಅನ್ನು ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಎಂದು ಘೋಷಿಸಿದೆ. ಇಂದು ಇದರ 5ನೇ ಆವೃತ್ತಿ ಆಯೋಜನೆಗೊಂಡಿತ್ತು.

ವಿಶ್ವದ ನಾನಾ ಭಾಗಗಳಲ್ಲಿ ಜನರು ಯೋಗ ಪ್ರದರ್ಶನ ನೀಡಿ ಸಂಭ್ರಮಿಸಿದರು. ಈ ಕಾರ್ಯಕ್ರಮದಲ್ಲಿ ಭಾರತೀಯ ಸೇನಾಪಡೆಯ ಶ್ವಾನ ಪಡೆಯ ನಾಯಿಗಳು ಕೂಡ ಯೋಗ ಪ್ರದರ್ಶಿಸಿ, ವಿಶಿಷ್ಠತೆ ಮೆರೆದವು. ದೇಶ ಸೇವೆಯಲ್ಲಿ ತಮಗಿಂತ ಶ್ರೇಷ್ಠರು ಮತ್ತೊಬ್ಬರಿಲ್ಲ ಎಂಬ ತಮ್ಮ ಪಡೆಯ ಧ್ಯೇಯವನ್ನು ಎತ್ತಿ ಹಿಡಿದವು.

TRENDING