ಬೆಳಗಾವಿ ಜಿಲ್ಲಾಡಳಿತದಿಂದ ಯೋಗಾಭ್ಯಾಸ!

ಬೆಳಗಾವಿ : ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಅಂಗವಾಗಿ ಇಂದು ಜಿಲ್ಲಾಡಳಿತದಿಂದ ಯೋಗಾಭ್ಯಾಸ ನಡೆಯಿತು.

ನಗರದ ಗಾಂಧಿ ಭವನದಲ್ಲಿ ಜಿಲ್ಲಾಡಳಿತ,ಆಯುಷ್ ಇಲಾಖೆ,ಜಿ.ಪಂ. ಶಿಕ್ಷಣ ಇಲಾಖೆ ಹಾಗೂ ಇತರ ಸಂಘ ಸಂಸ್ಥೆಗಳ ಸಹಯೋಗದಲ್ಲಿ ಯೋಗವನ್ನು ಆಚರಿಸಲಾಯಿತು. ಜಿಲ್ಲಾಧಿಕಾರಿ ಎಸ್. ಬಿ. ಬೊಮ್ಮನಹಳ್ಳಿ,ಜಿಲ್ಲಾ ಆರೋಗ್ಯಾಧಿಕಾರಿ ಅಪ್ಪಾಸಾಬ ನರಹಟ್ಟಿ,ಶಾಸಕ ಅನಿಲ ಬೆನಕೆ ಹಾಗೂ ಅಧಿಕಾರಿ ವರ್ಗ ಭಾಗವಹಿಸಿದ್ದರು.

ಯೋಗಪಟುಗಳು ವಿವಿಧ ಯೋಗ ಪ್ರದರ್ಶನ ನಡೆಸಿದರು.

Share Post

Leave a Reply

Your email address will not be published. Required fields are marked *

error: Content is protected !!