Friday, September 18, 2020
Home ಬೆಂಗಳೂರು ಇಡಿ'ಯಿಂದ ಸಮನ್ಸ್ ಜಾರಿ : ದೆಹಲಿಗೆ ತೆರಳಿದ ಡಿಕೆಶಿ ಪುತ್ರಿ ಐಶ್ವರ್ಯ

ಇದೀಗ ಬಂದ ಸುದ್ದಿ

ನಿರೂಪಕ ಅಕುಲ್‍ ಬಾಲಾಜಿ ಸೇರಿ ಮೂವರಿಗೆ ಸಿಸಿಬಿ...

ಡ್ರಗ್ ಜಾಲದ ಬೆನ್ನತ್ತಿರುವ ಸಿಸಿಬಿ ಪೊಲೀಸರು ನಟ ಮತ್ತು ನಿರೂಪಕ ಅಕುಲ್‍ಬಾಲಾಜಿ, ಆರ್.ವಿ.ಯುವರಾಜ್ ಸೇರಿ ಮೂರು ಮಂದಿಯನ್ನು ವಿಚಾರಣೆ ನಡೆಸಲು ನೋಟಿಸ್ ಜಾರಿ ಮಾಡಿದೆ. ಕಾಟನ್‍ಪೇಟೆ...

ಲಾಕ್ ಡೌನ್ ನಿಂದ ರಾಜ್ಯ ರಸ್ತೆ ಸಾರಿಗೆ...

ಕೋವಿಡ್-19, ಲಾಕ್ ಡೌನ್ ಕಾರಣದಿಂದ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ಗೆ 1500 ಕೋಟಿ ರೂ. ನಷ್ಟು ನಷ್ಟವಾಗಿದೆ ಎಂದು ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ಅಧ್ಯಕ್ಷ ಎಂ. ಚಂದ್ರಪ್ಪ...

ಸರ್ಕಾರಿ ಗೌರವದೊಂದಿಗೆ ಅಶೋಕ್ ಗಸ್ತಿ ಅಂತ್ಯಕ್ರಿಯೆ

ಗುರುವಾರ ರಾತ್ರಿ ನಿಧನರಾದ ರಾಜ್ಯಸಭಾ ಸದಸ್ಯ ಅಶೋಕ್ ಗಸ್ತಿ ಅವರ ಅಂತ್ಯಸಂಸ್ಕಾರ ಇಂದು ರಾಯಚೂರು ತಾಲೂಕಿನ ಪೋತಗಲ್ ಬಳಿಯ ಸ್ಮಶಾನದಲ್ಲಿ ಅಂತಿಮ ವಿಧಿವಿಧಾನದ ಮೂಲಕ ನಡೆಸಲಾಯಿತು.

ಆರ್ ಸಿ ಬಿ ಥೀಮ್ ಸಾಂಗ್ ರಿಲೀಸ್

ಐಪಿಎಲ್ ಗೆ ಇನ್ನು ಉಳಿದಿರುವುದು ಒಂದೇ ದಿನ. ಈ ಮಧ್ಯ ಆರ್ ಸಿಬಿ ತಂಡ ಈ ಬಾರಿಯ ತನ್ನ ಅಧಿಕೃತ ಥೀಮ್ ಸಾಂಗ್ ನ್ನು ಬಿಡುಗಡೆ ಮಾಡಿದ್ದು,ಕನ್ನಡದ ಅಭಿಮಾನಿಗಳಿಗೆ ಈ...

ಅಸ್ಸಾಂ ನಲ್ಲಿ 1.5 ಲಕ್ಷ ದಾಟಿದ ಕೊರೋನಾ...

ಅಸ್ಸಾಂ ನಲ್ಲಿ ಕೊರೋನಾ ವೈರಸ್ ಏರಿಕೆಯಾಗುತ್ತಿದ್ದು, ಕಳೆದ 24 ಗಂಟೆಗಳಲ್ಲಿ ಕರೋನವೈರಸ್‌ನಿಂದಾಗಿ 17 ಜನ ಸಾವನ್ನಪ್ಪಿದ್ದು ಮತ್ತು 1,380 ಹೊಸ ಪ್ರಕರಣಗಳು ಅಸ್ಸಾಂನಲ್ಲಿ ವರದಿಯಾಗಿದೆ. ಇದರೊಂದಿಗೆ, ಅಸ್ಸಾಂನಲ್ಲಿ ಈಗ ಒಟ್ಟು...

ಇಡಿ’ಯಿಂದ ಸಮನ್ಸ್ ಜಾರಿ : ದೆಹಲಿಗೆ ತೆರಳಿದ ಡಿಕೆಶಿ ಪುತ್ರಿ ಐಶ್ವರ್ಯ

ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಪುತ್ರಿ ಐಶ್ವರ್ಯಗೆ ಇಡಿ ಶಾಕ್ ನೀಡಿದ್ದು, ಸೆ. 12 ರಂದು ವಿಚಾರಣೆಗೆ ಹಾಜರಾಗುವಂತೆ ಇಡಿಯಿಂದ ಸಮನ್ಸ್ ಜಾರಿ ಮಾಡಲಾಗಿದ್ದು, ಇದೀಗ ಐಶ್ವರ್ಯ ಅವರು ವಿಚಾರಣೆಗೆ ಇಂದು ದೆಹಲಿಗೆ ತೆರಳಿದ್ದಾರೆ.

ಬೆಂಗಳೂರು: ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಪುತ್ರಿ ಐಶ್ವರ್ಯಗೆ ಇಡಿ ಶಾಕ್ ನೀಡಿದ್ದು, ಸೆ. 12 ರಂದು ವಿಚಾರಣೆಗೆ ಹಾಜರಾಗುವಂತೆ ಇಡಿಯಿಂದ ಸಮನ್ಸ್ ಜಾರಿ ಮಾಡಲಾಗಿದ್ದು, ಇದೀಗ ಐಶ್ವರ್ಯ ಅವರು ವಿಚಾರಣೆಗೆ ಇಂದು ದೆಹಲಿಗೆ ತೆರಳಿದ್ದಾರೆ.

ಸೆ. 12 ರಂದು ವಿಚಾರಣೆಗೆ ಹಾಜರಾಗುವಂತೆ ಜಾರಿ ನಿರ್ದೇಶನಾಲಯ ಸಮನ್ಸ್ ನೀಡಿದೆ ಈ ಹಿನ್ನೆಲೆಯಲ್ಲಿ ಡಿ.ಕೆ.ಶಿವಕುಮಾರ್ ಅವರ ಪುತ್ರಿ ಐಶ್ವರ್ಯ ಅವರು ಇಂದು ಬೆಳಗ್ಗೆ ದೆಹಲಿಗೆ ತೆರಳಿದ್ದಾರೆ.

2017ರ ನವೆಂಬರ್ ತಿಂಗಳಿನಲ್ಲಿ ಶಿವಕುಮಾರ್ ತಾಯಿ ಗೌರಮ್ಮ, ಪತ್ನಿ ಉಷಾ, ಪುತ್ರಿ ಐಶ್ವರ್ಯ ಬೆಂಗಳೂರಿನ ಕ್ವೀನ್ಸ್ ರಸ್ತೆಯಲ್ಲಿರುವ ಆದಾಯ ತೆರಿಗೆ ಕಚೇರಿಯಲ್ಲಿ ಪ್ರತ್ಯೇಕವಾಗಿ ವಿಚಾರಣೆಗೆ ಹಾಜರಾಗಿ ಅಧಿಕಾರಿಗಳ ಪ್ರಶ್ನೆಗೆ ಉತ್ತರಿಸಿದ್ದರು. ಈಗ ಮತ್ತೆ ವಿಚಾರಣೆಗೆ ಬರುವಂತೆ ಡಿ.ಕೆ ಶಿವಕುಮಾರ್‌ ಪುತ್ರಿ ಐಶ್ವರ್ಯ ಬರುವಂತೆ ಇಡಿ ಹೇಳಿದೆ.

TRENDING