ಚನ್ನರಾಯಪಟ್ಟಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆ

ಬೆಂಗಳೂರು ಗ್ರಾಮಾಂತರ:- ಚನ್ನರಾಯಪಟ್ಟಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಬರುವ ಬಾಲೆಪುರದ ಬಸ್ ನಿಲ್ದಾಣ ದಲ್ಲಿ ಅಪರಿಚಿತ ವ್ಯಕ್ತಿ ಇಂದು ಮಧ್ಯಾಹ್ನ 1:30 ಗಂಟೆ ಸುಮಾರಿಗೆ ಸಾವನ್ನಪ್ಪಿರುವ ಘಟನೆ ನಡೆದಿದೆ ಕಾರಣ ತಿಳಿದು ಬಂದಿಲ್ಲ .
ಈ ಅಪರಿಚಿತ ವ್ಯಕ್ತಿಯ ಮೃತದೇಹವನ್ನು ಗುರುತಿಸಿದರೆ ಚನ್ನರಾಯಪಟ್ಟಣ ಪೊಲೀಸ್ ಠಾಣೆಯನ್ನು ಸಂಪರ್ಕಿಸಬಹುದು.
ದೂರವಾಣಿ ಸಂಖ್ಯೆ:-9480802459

Share Post

Leave a Reply

Your email address will not be published. Required fields are marked *

error: Content is protected !!