Thursday, September 24, 2020
Home ಜಿಲ್ಲೆ ಮತ ಕೇಳಲು ಹೋದ ಬಿಜೆಪಿ ನಾಯಕರಿಗೆ ನೆರೆ ಸಂತ್ರಸ್ತ ಮಹಿಳೆಯರಿಂದ ತರಾಟೆ

ಇದೀಗ ಬಂದ ಸುದ್ದಿ

ರಾಜ್ಯದಲ್ಲಿ ಕೊರೋನಾ ಸಾವಿನ ಪ್ರಮಾಣ ಕಡಿಮೆಯಾಗುತ್ತಿದೆ: ಪಿಎಂಗೆ...

 ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಸಾವಿನ ಪ್ರಮಾಣ ಕಡಿಮೆಯಾಗುತ್ತಿದ್ದು, ಜುಲೈ ತಿಂಗಳಿನಲ್ಲಿ ಶೇ.2.6ರಷ್ಟಿದ್ದ ಸಾವಿನ ಪ್ರಮಾಣ ಇದೀಗ ಶೇ.1.54ಕ್ಕೆ ಇಳಿದಿದೆ ಎಂದು ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿಯವರಿಗೆ ರಾಜ್ಯ ಕೊರೋನಾ ಪರಿಸ್ಥಿತಿ...

ಕೋವಿಡ್ ಬಗ್ಗೆ ಎಚ್ಚರ; 7 ರಾಜ್ಯಗಳ ಸಿಎಂಗಳಿಗೆ...

 ಹೊಸದಿಲ್ಲಿ: ಕೊರೊನಾವನ್ನು ಲಘುವಾಗಿ ಪರಿಗಣಿಸಬೇಡಿ, ಕಿರಿಕಿರಿ ಅನ್ನಿಸಿದರೂ ಮಾಸ್ಕ್ ಮರೆಯಬೇಡಿ ಎಂದು ಪ್ರಧಾನಿ ಮೋದಿ ಅವರು ಏಳು ರಾಜ್ಯಗಳ ಸಿಎಂಗಳಿಗೆ ಸಲಹೆ ನೀಡಿದ್ದಾರೆ. ಕೊರೊನಾ ಹೆಚ್ಚಿರುವ ಈ ಏಳು ರಾಜ್ಯಗಳ ಸಿಎಂಗಳ...

ಡ್ರಗ್ಸ್‌ ಪ್ರಕರಣದಲ್ಲಿ ಕಂಗನಾ ವಿಚಾರಣೆ ನಡೆಸಲಿ ಎನ್‌ಸಿಬಿ:...

 ಮುಂಬೈ: 'ನಟಿ ಕಂಗನಾ ರನೌತ್‌ ಕಾನೂನನ್ನೂ ಮೀರಿದವರಲ್ಲ. ಒಂದು ವೇಳೆ ಅವರೇನಾದರೂ ತಾನು ಮಾದಕ ವ್ಯಸನಿ ಎಂದು ಹೇಳಿದ್ದರೆ ಎನ್‌ಸಿಬಿ ತನಿಖೆ ನಡೆಸಬೇಕು,' ಎಂದು ಮಹಾರಾಷ್ಟ್ರ ಬಿಜೆಪಿ ಮುಖಂಡ ಪ್ರವೀಣ್ ದಾರೇಕರ್...

ಪಾಕಿಸ್ತಾನ ಮತ್ತು ಅಫ್ಘಾನಿಸ್ತಾನದಲ್ಲಿ ಲಘು ಭೂಕಂಪನ :...

ಪಾಕಿಸ್ತಾನ ರಾಜಧಾನಿ ಇಸ್ಲಮಾಬಾದ್ ನಲ್ಲಿ ಲಘು ಭೂಕಂಪನ ಸಂಭವಿಸಿದೆ. ರಿಕ್ಟರ್ ಮಾಪಕದಲ್ಲಿ ಭೂಕಂಪನದ ತೀವ್ರತೆ 4.3ರಷ್ಟು ದಾಖಲಾಗಿದೆ ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರವು ತಿಳಿಸಿದೆ. ಗುರುವಾರ...

ಸಚಿವ ಸುರೇಶ್ ಅಂಗಡಿ ನಿಧನ :ದೆಹಲಿಯ ಸರ್ಕಾರಿ...

ನವದೆಹಲಿ: ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವ ಕರ್ನಾಟಕದ ಬೆಳಗಾವಿ ಸಂಸದ ಸುರೇಶ್ ಅಂಗಡಿ ನಿಧನ ಹಿನ್ನೆಲೆಯಲ್ಲಿ ಗುರುವಾರ ದೆಹಲಿಯಲ್ಲಿರುವ ಎಲ್ಲಾ ಸರ್ಕಾರಿ ಕಚೇರಿಗಳಲ್ಲಿ ರಾಷ್ಟ್ರಧ್ವಜ ಅರ್ಧಕ್ಕೆ ಹಾರಾಟ ನಡೆಸಲಿದೆ.

ಮತ ಕೇಳಲು ಹೋದ ಬಿಜೆಪಿ ನಾಯಕರಿಗೆ ನೆರೆ ಸಂತ್ರಸ್ತ ಮಹಿಳೆಯರಿಂದ ತರಾಟೆ

ಬೆಳಗಾವಿ : ಅಥಣಿ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಬಿಜೆಪಿ ಅಭ್ಯರ್ಥಿ ಪ್ರಚಾರ ಹಿನ್ನಲೆಯಲ್ಲಿ ಇಂದು ಅಥಣಿ ತಾಲ್ಲೂಕಿನ ಕೆಲವೆಡೆ ಭರ್ಜರಿ ಪ್ರಚಾರ ಮಾಡಿ ಬಂದ ಡಿಸಿಎಂ ಲಕ್ಷ್ಮಣ ಸವದಿಗೆ ಹಾಗೂ ಅಭ್ಯರ್ಥಿ ಮಹೇಶ್ ಕುಮಟಳ್ಳಿ ಗೆ ನೆರೆ ಸಂತ್ರಸ್ತರು ತರಾಟೆ ತೆಗೆದುಕೊಂಡ ಘಟನೆ ನಡೆದಿದೆ.

ಅಥಣಿ ತಾಲ್ಲೂಕಿನ ನದಿ ಇಂಗಳಗಾಂವ್ ಗ್ರಾಮಸ್ಥರು ಬಿಜೆಪಿ ನಾಯಕರಿಗೆ ತೀವ್ರ ತರಾಟೆ ತೆಗೆದುಕೊಂಡರು. ಕೃಷ್ಣಾ ನದಿ ಪ್ರವಾಹದಲ್ಲಿ ನಮ್ಮ ಗ್ರಾಮ ಸಂಪೂರ್ಣವಾಗಿ ಮುಳಗಡೆಯಾಗಿದ್ದಾಗ ಕಷ್ಟ ಕೇಳದೆ ಈಗ ಮತ ಕೇಳೋಕೆ ಬಂದಿದ್ದೀರ ಎಂದು ಮಹಿಳೆಯರು ಆಕ್ರೋಶಗೊಂಡರು.

ಇರೋಕೆ‌ ಮನೆಯಿಲ್ಲ ಸತ್ರೆ‌ ಹೂಳುವುದಕ್ಕೆ ಸ್ಮಶಾನವೂ ಇಲ್ಲ ಎಂದು ಜನರು ಆಕ್ರೋಶ ಹೊರಹಾಕಿದರು. ಪ್ರವಾಹ ಸಂತ್ರಸ್ತರಿಗೆ ಏನೂ ಮಾಡಿಲ್ಲ ಎಂದು ಮಹಿಳೆಯರು ಬಿಜೆಪಿ ನಾಯಕರ ಎದುರು ಕಣ್ಣೀರು ಹಾಕಿದರು.

ನಮಗೆ ವಾಸ ಮಾಡಲು ಮನೆಗಳಿಗಾಗಿ ಸೂಕ್ತ ಜಾಗ ಕೊಡಿಸಿ ಎಂದು ಅಂಗಲಾಚಿದರು. ಈ ವೇಳೆ ಡಿಸಿಎಂ ಲಕ್ಷ್ಮಣ್ ಸವದಿ ಹಾಗೂ ಬಿಜೆಪಿ ಅಭ್ಯರ್ಥಿ ಮಹೇಶ್ ಕುಮಟಳ್ಳಿ ಮೂಕ ಪ್ರೇಕ್ಷಕರಂತೆ ನಿಂತು ಸಂತ್ರಸ್ತರ ಮಾತು ಆಲಿಸಿದರು. ಬಳಿಕ ಜನರಿಗೆ ಪ್ರತಿಕ್ರಯಿಸಿದ ಡಿಸಿಎಂ ಚುನಾವಣೆ ಮುಗಿಯಲಿ ಆಮೇಲೆ ನಿಮ್ಮ ಊರಿಗೆ ಬರುವೆ ಎಂದು ಭರವಸೆ ನೀಡಿದರು.

TRENDING