ಕೆ.ಎಸ್.ಆರ್.ಟಿ.ಸಿ ಬಸ್,ಇನ್ನೋವಾ ಕಾರ್ ಮತ್ತು ಕ್ಯಾಂಟರ್ ಸರಣಿ ಅಪಘಾತ !

ನೆಲಮಂಗಲ: ನೆಲಮಂಗಲ ತಾಲೂಕಿನ ರಾಯರಪಾಳ್ಯ ಬಳಿ ಕೆ.ಎಸ್.ಆರ್.ಟಿ.ಸಿ ಬಸ್, ಇನ್ನೋವಾ ಕಾರ್ ಮತ್ತು ಕ್ಯಾಂಟರ್ ನಡುವೆ ಸರಣಿ ಅಪಘಾತ ನೆಡೆದಿದ್ದು ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯವಾಗಿಲ್ಲ. ಘಟನೆಯಲ್ಲಿ ಮಾಜಿ ಶಾಸಕ ತುಮಕೂರಿನ ಸೊಗಡು ಶಿವಣ್ಣ ಸಂಬಂಧಿಕರು ಪ್ರಯಾಣಿಸುತ್ತಿದ್ದ ಕಾರಿಗೂ ಅಪಘಾತವಾಗಿದ್ದು.  ಕೆಲ ಹೊತ್ತು ರಾಷ್ಟ್ರೀಯ ಹೆದ್ದಾರಿ 4 ರಲ್ಲಿ ಪ್ರಯಾಣಿಕರು ಟ್ರಾಫಿಕ್ ಜಾಂ ನಲ್ಲಿ ಸಿಲುಕುವಂತಾಗಿದೆ. ಕೆ.ಎಸ್.ಆರ್.ಟಿ.ಸಿ ಚಾಲಕನ ನಿರ್ಲಕ್ಷ್ಯದಿಂದ ಸರಣಿ ಅಪಘಾತದ ಸಂಭವಿಸಿದೆ ಎಂದು ಆರೋಪಿಸಲಾಗಿದ್ದು ನೆಲಮಂಗಲ ಸಂಚಾರಿ ಪೊಲೀಸ್  ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

Share Post

Leave a Reply

Your email address will not be published. Required fields are marked *

error: Content is protected !!