Saturday, September 26, 2020
Home ಜಿಲ್ಲೆ ಕಲಬುರ್ಗಿ ಲ್ಯಾಪ್‌ಟಾಪ್‌ ನೀಡುವಂತೆ ಒತ್ತಾಯಿಸಿ ಪದವಿ ವಿದ್ಯಾರ್ಥಿಗಳಿಂದ ಪ್ರತಿಭಟನೆ

ಇದೀಗ ಬಂದ ಸುದ್ದಿ

ಮಾಜಿ ಪ್ರಧಾನಿ ಮನಮೋಹನ್ ಸಿಂಗ್‍ 88ನೇ ಹುಟ್ಟುಹಬ್ಬ,...

ನವದೆಹಲಿ : ಕಾಂಗ್ರೆಸ್ ಮುತ್ಸದ್ದಿ ಮತ್ತು ಮಾಜಿ ಪ್ರಧಾನಮಂತ್ರಿ ಡಾ. ಮನಮೋಹನ್ ಸಿಂಗ್ ಅವರಿಗೆ ಇಂದು 88ನೇ ಜನ್ಮದಿನದ ಸಡಗರ-ಸಂಭ್ರಮ. ಈ ಸಂದರ್ಭದಲ್ಲಿ ಪ್ರಧಾನಮಂತ್ರಿ ನರೇಂದ್ರ...

ಜಮ್ಮು ಮತ್ತು ಕಾಶ್ಮೀರದಲ್ಲಿ 4.5ರಷ್ಟು ತೀವ್ರತೆಯ ಭೂಕಂಪ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಲೇಹ್ ಮತ್ತು ಲಡಾಖ್ ಪ್ರದೇಶಗಳಲ್ಲಿ ಶನಿವಾರ ಭೂ ಕಂಪನವಾಗಿದ್ದು, ರಿಕ್ಟರ್ ಮಾಪಕದಲ್ಲಿ ಕಂಪನದ ತೀವ್ರತೆ 4.5 ರಷ್ಟು ದಾಖಲಾಗಿದೆ. ರಾಷ್ಟ್ರೀಯ ಭೂಕಂಪಶಾಸ್ತ್ರ...

ಚಂಡೀಗಢದಲ್ಲಿ ಆಕ್ಸ್‌ಫರ್ಡ್ ಕೊರೊನಾ ಲಸಿಕೆ ಪ್ರಯೋಗ ಆರಂಭ

 ನವದೆಹಲಿ : ಆಕ್ಸ್‌ಫರ್ಡ್ ಕೊರೊನಾ ಲಸಿಕೆಯ ಎರಡನೇ ಹಂತದ ಪ್ರಯೋಗ ಚಂಡೀಗಢದ ಪೋಸ್ಟ್ ಗ್ರಾಜುವೇಟ್ ಇನ್‌ಸ್ಟಿಟ್ಯೂಟ್ ಆಫ್ ಮೆಡಿಕಲ್ ಎಜುಕೇಷನ್ ಆಂಡ್ ರಿಸರ್ಚ್ ನಲ್ಲಿ ಆರಂಭಗೊಂಡಿದೆ.

ವಿಧಾನಸಭೆಯಲ್ಲಿ ತೀವ್ರ ವಿರೋಧದ ನಡುವೆಯೂ ಕರ್ನಾಟಕ...

ಬೆಂಗಳೂರು, ಸೆ. 26: ತೀವ್ರ ವಿವಾದಕ್ಕೆ ಕಾರಣವಾಗಿದ್ದ ಕರ್ನಾಟಕ ಭೂಸುಧಾರಣೆಗಳ ತಿದ್ದುಪಡಿ ವಿಧೇಯಕ ಅಂಗೀಕಾರವಾಗಿದೆ. ಕಾಂಗ್ರೆಸ್ ಪಕ್ಷದ ಸದಸ್ಯರ ತೀವ್ರ ವಿರೋಧದ ಮಧ್ಯೆಯೇ ವಿಧೇಯಕ ವಿಧಾನಸಭೆಯಲ್ಲಿ ಅಂಗೀಕಾರವಾಯಿತು. ಅದಕ್ಕೂ ಮೊದಲು...

ಕೃಷ್ಣ ಜನ್ಮಭೂಮಿ ಮಥುರಾ ಬಳಿ ಮಸೀದಿ ತೆರವು...

ಮಥುರಾ: ಇಲ್ಲಿನ ಕೃಷ್ಣ ಜನ್ಮಭೂಮಿ ಪ್ರದೇಶ ಹಿಂದೂಗಳಿಗೆ ಸೇರಿದ್ದು. ಕೃಷ್ಣನ ಭಕ್ತರು ಮತ್ತು ಹಿಂದೂ ಸಮುದಾಯದವರಿಗೆ ಇದು ಪವಿತ್ರ ಸ್ಥಳ ಎಂದು ವಕೀಲ ವಿಷ್ಣು ಜೈನ್ ಎಂಬುವವರು ಪ್ರತಿಪಾದಿಸಿದ್ದು, ಈ ಕುರಿತು...

ಲ್ಯಾಪ್‌ಟಾಪ್‌ ನೀಡುವಂತೆ ಒತ್ತಾಯಿಸಿ ಪದವಿ ವಿದ್ಯಾರ್ಥಿಗಳಿಂದ ಪ್ರತಿಭಟನೆ

ಕಲಬುರಗಿ ಸುದ್ದಿ

ಜ.13 – ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸರ್ಕಾರಿ ಪ್ರಥಮ ವರ್ಷದ ಪದವಿ ವಿದ್ಯಾರ್ಥಿಗಳಿಗೆ ಲ್ಯಾಪ್ ಟಾಪ್ ಭಾಗ್ಯ ಒದಗಿಸುತ್ತಿರುವ ಬೆನ್ನಲ್ಲೇ ದ್ವಿತೀಯ ಮತ್ತು ಅಂತಿಮ ಪದವಿ ವಿದ್ಯಾರ್ಥಿಗಳು ನಮಗೂ ಲ್ಯಾಪ್‌ಟಾಪ್ ನೀಡಿ ಎಂದು ಒತ್ತಾಯಿಸಿ ಬೀದಿಗಿಳಿದು ಪ್ರತಿಭಟನೆ ನಡೆಸಿದರು.

ಎಐಡಿಎಸ್‌ಓ ಸಂಘಟನೆ ನೇತೃತ್ವದಲ್ಲಿ ನಗರದ ಜಿಲ್ಲಾಧಿಕಾರಿ ಕಚೇರಿ ಎದುರು ಸರ್ಕಾರಿ ಕಾಲೇಜಿನ ನೂರಾರು ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದರು.

ಪ್ರಥಮ ವರ್ಷದ ಪದವಿ ವಿದ್ಯಾರ್ಥಿಗಳಿಗೆ ಲ್ಯಾಪ್‌ಟಾಪ್ ನೀಡಿ ದ್ವಿತೀಯ ಮತ್ತು ಅಂತಿಮ ವರ್ಷದ ವಿದ್ಯಾರ್ಥಿಗಳಿಗೆ ಲ್ಯಾಪ್‌ಟಾಪ್ ನೀಡದೆ ಸರ್ಕಾರ ತಾರತಮ್ಯ ಮಾಡುತ್ತಿದೆ ಎಂದು ಆರೋಪಿಸಿದರು.

ರಾಜ್ಯದಲ್ಲಿರುವ ಸರ್ಕಾರಿ ಕಾಲೇಜುಗಳ ವಿದ್ಯಾರ್ಥಿಗಳಿಗೆ ಲ್ಯಾಪ್ ಟಾಪ್ ನೀಡಲು ಸರ್ಕಾರ ಅನುದಾನ ಮೀಸಲಿಡಬೇಕು ಎಂದು ಒತ್ತಾಯಿಸಿದರು. ಅಲ್ಲದೆ ಸರ್ಕಾರ ತಾರತಮ್ಯ ನಿಲುವು ತಾಳದೆ ಎಲ್ಲಾ ಸರ್ಕಾರಿ ಕಾಲೇಜಿನ ವಿದ್ಯಾರ್ಥಿಗಳಿಗೆ ಲ್ಯಾಪ್ ಟಾಪ್ ವಿತರಿಸಬೇಕೆಂದು ವಿದ್ಯಾರ್ಥಿಗಳು ಒತ್ತಾಯಿಸಿದರು. ಬಳಿಕ ಜಿಲ್ಲಾಧಿಕಾರಿ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದರು.

TRENDING