Saturday, August 8, 2020
Home ಜಿಲ್ಲೆ ಕೋಲಾರ ಮಾಜಿ ಸ್ಪೀಕರ್ ರಮೇಶ್ ಕುಮಾರ್ ಭೂಕಬಳಿಕೆ ಆರೋಪ

LATEST TRENDING

ಉತ್ತರಪ್ರದೇಶ: 400 ಹಾಸಿಗೆಯುಳ್ಳ ಕೊರೊನಾ ಆಸ್ಪತ್ರೆ ಉದ್ಘಾಟಿಸಿದ...

 ನೋಯ್ಡಾ: ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಶನಿವಾರ (ಆಗಸ್ಟ್ 08-2020)ದಂದು ನೋಯ್ಡಾದ ಸೆಕ್ಟರ್ 39ರಲ್ಲಿ 400 ಹಾಸಿಗೆಗಳ ಕೋವಿಡ್ 19 ಆಸ್ಪತ್ರೆಯನ್ನು ಉದ್ಘಾಟಿಸಿದ್ದು, ಈ ಸಂದರ್ಭದಲ್ಲಿ ಜಿಲ್ಲಾ ಮ್ಯಾಜಿಸ್ಟ್ರೇಟ್ ಸುಹಾಸ್...

ರಾಜ್ಯದಲ್ಲಿ ಯಾವುದೇ ಕಾರಣಕ್ಕೂ ಹೊಸ ಮದ್ಯದಂಗಡಿ, ...

 ಬಾಗಲಕೋಟೆ: ರಾಜ್ಯದಲ್ಲಿ ಯಾವುದೇ ಕಾರಣಕ್ಕೂ ಹೊಸ ಮದ್ಯದಂಗಡಿ, ವೈನ್ ಶಾಪ್ ಪ್ರಾರಂಭ ಮಾಡುವುದಿಲ್ಲ. ಇದು ಬಿಜೆಪಿ ಸರ್ಕಾರದ ನೀತಿ ಎಂದು ಡಿಸಿಎಂ ಗೋವಿಂದ ಕಾರಜೋಳ ಸ್ಪಷ್ಟಪಡಿಸಿದ್ದಾರೆ. ನಾವು...

ಏರ್ ಇಂಡಿಯಾ ವಿಮಾನ ದುರಂತ : ಪ್ರಯಾಣಿಕರಿಬ್ಬರಿಗೆ...

 ಕೇರಳದಲ್ಲಿ ನಿನ್ನ ಅಪಘಾತಕ್ಕೊಳಗಾದ ಏರ್ ಇಂಡಿಯಾ ವಿಮಾನದಲ್ಲಿ ಪ್ರಯಾಣಿಸುತ್ತಿದ್ದ ಇಬ್ಬರಿಗೆ ಕೊರೊನಾ ಇರುವುದು ದೃಢಪಟ್ಟಿದೆ. ದುಬೈನಿಂದ ಬಂದ ಪ್ರಯಾಣಿಕರಲ್ಲಿ ಇಬ್ಬರಿಗೆ ಕೊರೊನಾ ಇರುವುದು ದೃಢಪಟ್ಟಿದೆ. ಅದ್ರಲ್ಲಿ 45 ವರ್ಷದ ಸುದೀರ್...

ಪ್ರವಾಹದ ಪರಿಸ್ಥಿತಿ ಎದುರಿಸಲು ರಾಜ್ಯ ಸರ್ಕಾರ ಸಕಲ...

ಈ ಬಾರಿ ಮಳೆ ಅನಾಹುತ ಎದುರಿಸಲು ಸರ್ಕಾರ ಎಲ್ಲ ಸಿದ್ಧತೆ ಮಾಡಿಕೊಂಡಿದ್ದು ಭೀತಿ ಇರೋ ಕಡೆ ಮುಂಜಾಗ್ರತೆ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಉಪ ಮುಖ್ಯಮಂತ್ರಿ ಡಾ.ಅಶ್ವತ್ಥನಾರಾಯಣ ತಿಳಿಸಿದರು.

ಅಭಿಷೇಕ್ ಬಚ್ಚನ್ ಕೊರೊನಾ ವರದಿ ನೆಗೆಟಿವ್

ಕೊರೊನಾ ಸೋಂಕಿಗೆ ತುತ್ತಾಗಿ ಕಳೆದ 25ಕ್ಕೂ ಹೆಚ್ಚು ದಿನಗಳನ್ನು ನಾನಾವತಿ ಆಸ್ಪತ್ರೆಯಲ್ಲಿ ಕಾಲ ಕಳೆದ ಅಭಿಷೇಕ್​ ಬಚ್ಚನ್​ ಇದೀಗ ಮನೆಗೆ ತೆರಳಲು ಸಿದ್ಧತೆ ಮಾಡಿಕೊಳ್ಳುತ್ತಿದ್ದಾರೆ. ಅಂದರೆ, ಅವರ ಕೊರೊನಾ ವರದಿ...

ಮಾಜಿ ಸ್ಪೀಕರ್ ರಮೇಶ್ ಕುಮಾರ್ ಭೂಕಬಳಿಕೆ ಆರೋಪ

ಕೋಲಾರ/ಶ್ರೀನಿವಾಸಪುರ  – ಮಾಜಿ ಸ್ಪೀಕರ್ ಕೆ.ಆರ್.ರಮೇಶ್‌ಕುಮಾರ್ ಕೋಟ್ಯಾಂತರ ರೂಪಾಯಿ ಸರ್ಕಾರಿ ಜಮೀನನ್ನು ಕಬಳಿಕೆ ಮಾಡಿದ್ದಾರೆಂದು ಆರೋಪಿಸಿದ ಮಾಜಿ ಶಾಸಕ ವೆಂಕಟಶಿವಾರೆಡ್ಡಿ ಈ ಬಗ್ಗೆ 200 ಪುಟಗಳಷ್ಟು ದಾಖಲೆಗಳನ್ನು ಬಿಡುಗಡೆ ಮಾಡಿ ಶಾಕ್ ನೀಡಿದ್ದಾರೆ. ಜಿಲ್ಲೆಯ ಶ್ರೀನಿವಾಸಪುರ ಪಟ್ಟಣದ ಜೆಡಿಎಸ್ ಕಚೇರಿಯಲ್ಲಿ ಜಿಲ್ಲಾ ಜೆಡಿಎಸ್ ಅಧ್ಯಕ್ಷ ಹಾಗೂ ಮಾಜಿ ಶಾಸಕ ವೆಂಕಟಶಿವಾರೆಡ್ಡಿ ಇಂದು ಮಾಧ್ಯಮದ ಮುಂದೆ ಕೆಲವು ದಾಖಲೆಗಳನ್ನು ಬಿಡುಗಡೆ ಮಾಡಿ ರಮೇಶ್‌ಕುಮಾರ್ ಕೋಟ್ಯಾಂತರ ರೂಪಾಯಿ ಅಕ್ರಮ ವೆಸಗಿದ್ದಾರೆ ಎಂದು ಗಂಭೀರ ಆರೋಪ ಮಾಡಿದ್ದಾರೆ.

ರಮೇಶ್‌ಕುಮಾರ್ ವರು ನಾನು ಬಡ ರಾಜಕಾರಣಿ ಎಂದು ವಿಧಾನಸಭೆಯಲ್ಲಿ ಕಣ್ಣೀರು ಸುರಿಸುತ್ತಾರೆ. ಆದರೆ ಅವರು ಆರೋಗ್ಯ ಸಚಿವರಾಗಿದ್ದ ವೇಳೆ 530 ಕೋಟಿ ರೂಪಾಯಿ ಹಗರಣ ನಡೆಸಿದ್ದಾರೆ. ತಮ್ಮ ಸ್ವಗ್ರಾಮ ಅಡ್ಡಗಲ್‌ನಲ್ಲಿ ಅಧಿಕಾರಿಗಳನ್ನು ಬೆದರಿಸಿ ಅರಣ್ಯ ಇಲಾಖೆಗೆ ಸೇರಿದ ಜಮೀನನ್ನು ಕಬಳಿಕೆ ಮಾಡಿದ್ದಾರೆ ಎಂದು ಆರೋಪಿಸಿದರು.ಪ್ರಾಮಾಣಿಕ ರಾಜಕಾರಣಿ ತರ ಪೋಸ್ ಕೊಡುತ್ತಾರೆ. ಬಾಡಿಗೆ ಮನೆಯಲ್ಲಿ ವಾಸ ಮಾಡುತ್ತಿದ್ದೇನೆ ಎನ್ನುತ್ತಾರೆ. ರಮೇಶ್ ಕುಮಾರ್ ಅವರಿಗೆ ಬೆಂಗಳೂರಿನ ಇಂದಿರಾನಗರದಲ್ಲಿ ಕೋಟ್ಯಾಂತರ ಬೆಲೆ ಬಾಳುವ ಕ್ಲಾಂಪ್ಲೇಕ್ಸ್ ಇದೆ. ಅದಲ್ಲದೇ ಈಗ ಸುಮಾರು 16 ಕೋಟಿ ವೆಚ್ಚದಲ್ಲಿ ಮನೆ ಕಟ್ಟಿಸುತ್ತಿದ್ದಾರೆ ಎಂದು ಹೇಳಿದರು. ರಮೇಶ್‌ಕುಮಾರ್ ವಿಧಾನಸಭೆಯಲ್ಲಿ ಕುಳಿತು ನೀತಿಪಾಠ ಮಾಡುತ್ತಾರೆ. ಆದರೆ ತಾಲ್ಲೂಕಿನ ಜನತೆಯ ರಕ್ತ ಹೀರಿ ರಾಜಕಾರಣ ಮಾಡುತ್ತಿದ್ದಾರೆ ಎಂದು ವೆಂಕಟಶಿವಾರೆಡ್ಡಿ ಕಿಡಿಕಾರಿದರು.

TRENDING