Sunday, August 9, 2020
Home ಬೆಂಗಳೂರು ಅಂಗಡಿ ಶೆಲ್ಟರ್‌ಗಳ ಮೇಲೆ ನೋ ಸಿಎಎ ನೋ ಎನ್‌ಆರ್‌ಸಿ ಬರಹ

LATEST TRENDING

ಕೊರೊನಾ ಸೋಂಕಿಗೊಳಗಾಗಿರುವ ಸಿಎಂ ಬಿಎಸ್ ಯಡಿಯೂರಪ್ಪ...

ಕೋವಿಡ್-19 ಸೋಂಕಿಗೆ ತುತ್ತಾಗಿರುವ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರ ಆರೋಗ್ಯ ಸ್ಥಿರವಾಗಿದೆ ಎಂದು ಮಣಿಪಾಲ್ ಆಸ್ಪತ್ರೆ ಮಾಹಿತಿ ನೀಡಿದೆ.ಕೋವಿಡ್ ಸೋಂಕಿಗೆ ತುತ್ತಾಗಿ ಚಿಕಿತ್ಸೆ ಪಡೆಯುತ್ತಿರುವ ಯಡಿಯೂರಪ್ಪ ಅವರ ಆರೋಗ್ಯದ ಬಗ್ಗೆ...

ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಮುಲಾಯಂ ಸಿಂಗ್‌ ಆರೋಗ್ಯದಲ್ಲಿ...

 ಲಕ್ನೋ: ಅನಾರೋಗ್ಯದ ಹಿನ್ನೆಲೆಯಲ್ಲಿ ಲಕ್ನೋದ ಮೇದಾಂತ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಸಮಾಜವಾದಿ ಪಕ್ಷದ ಸಂಸ್ಥಾಪಕ ಮುಲಾಯಂ ಸಿಂಗ್‌ ಯಾದವ್‌ (80) ಆರೋಗ್ಯ ಸ್ಥಿರವಾಗಿದೆ. ಮೂತ್ರಕೋಶ ಸಮಸ್ಯೆ ಕಾಣಿಸಿಕೊಂಡ...

ಹಾವೇರಿಯ ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿದ...

ಹಾವೇರಿ ಜಿಲ್ಲೆಯಲ್ಲಿ ಕಳೆದ ಮೂರು ದಿನಗಳ ವ್ಯಾಪಕ ಮಳೆ ಹಾಗೂ ಪ್ರವಾಹದಿಂದ ಹಾನಿಗೊಳಗಾದ ಮನೆಗಳ ಸಮೀಕ್ಷೆ ಹಾಗೂ ಬೆಳೆಹಾನಿ ಪ್ರಾಥಮಿಕ ಸಮೀಕ್ಷೆ ನಡೆಸಲು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಮನೆ ಹಾನಿಗೆ...

ರಾಜ್ಯದಲ್ಲಿ ಪ್ರವಾಹ; ಸೋಮವಾರ ನರೇಂದ್ರ ಮೋದಿ ಸಭೆ

5 ರಾಜ್ಯಗಳ ಪ್ರವಾಹ ಪರಿಸ್ಥಿತಿ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಸೋಮವಾರ ಸಭೆ ನಡೆಸಲಿದ್ದಾರೆ. ಕರ್ನಾಟಕದ ಮುಖ್ಯಮಂತ್ರಿಗಳಿಗೂ ಸಭೆಯಲ್ಲಿ ಪಾಲ್ಗೊಳ್ಳಲು ಆಹ್ವಾನ ನೀಡಲಾಗಿದೆ. ಆಗಸ್ಟ್ 10ರಂದು...

ಕೃಷಿ ವಲಯದ ಅಭಿವೃದ್ಧಿಗೆ ರೂ. 1 ಲಕ್ಷ...

 ನವದೆಹಲಿ : ಕೃಷಿ ವಲಯದ ಅಭಿವೃದ್ಧಿಗೆ ಒತ್ತು ಕೊಡುವ ನಿಟ್ಟಿನಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಕೃಷಿ ಮೂಲ ಸೌಕರ್ಯ ಅಭಿವೃದ್ಧಿ ನಿಧಿಯಡಿ ರೂ. 1 ಲಕ್ಷ ಕೋಟಿ...

ಅಂಗಡಿ ಶೆಲ್ಟರ್‌ಗಳ ಮೇಲೆ ನೋ ಸಿಎಎ ನೋ ಎನ್‌ಆರ್‌ಸಿ ಬರಹ

ಬೆಂಗಳೂರು ನಗರ ಸುದ್ದಿ

ಜ.14 – ಸಿಎಎ, ಎನ್ಆರ್‌ಸಿ ವಿರುದ್ದ ಆಕ್ರೋಶ ಭುಗಿಲೆದ್ದಿದ್ದು ನೋ ಸಿಎಎ, ನೋ ಎನ್ಆರ್ಸಿ ಸೇರಿದಂತೆ ಇತರ ಬರಹಗಳನ್ನು ಅಂಗಡಿ ಶೆಲ್ಟರ್ ಗಳ ಮೇಲೆ ಬರೆದು ಆಕ್ರೋಶ ವ್ಯಕ್ತ ಪಡಿಸಿದ್ದಾರೆ.

ನಗರದ ಚರ್ಚ್ ಸ್ಟ್ರೀಟ್‌ನ ಹಲವು ಅಂಗಡಿಗಳ ಡೋರ್‌ಗಳ ಮೇಲೆ ಬರಹಗಳನ್ನು ಬರೆಯಲಾಗಿದೆ.

ರಾತ್ರಿ ವೇಳೆ ಬಾಗಿಲು ಹಾಕಿರುವ ಅಂಗಡಿಗಳ ಶೆಲ್ಟರ್ ಮತ್ತು ಡೋರ್ ಗಳ ಮೇಲೆ ಪೌರತ್ವ ತಿದ್ದುಪಡಿ ಕಾಯ್ದೆಗೆ ಸಂಬಂಧಿಸಿದಂತೆ ಹಲವರು ಬರಹಗಳನ್ನು ಕಿಡಿಗೇಡಿಗಳು ಮನಬಂದಂತೆ ಗೀಚಿದ್ದಾರೆ.

ಕೇಂದ್ರ ಸರ್ಕಾರ ವಿರುದ್ಧ ಬರಹಗಳನ್ನು ಬರೆದಿದ್ದಲ್ಲದೇ ಬಿಜೆಪಿ ಆರ್‌‌ಎಸ್‌ಎಸ್ ವಿರುದ್ಧವೂ ಬರಹಗಳನ್ನು ಬರೆದಿದ್ದಾರೆ.

ಕಳೆದ ರಾತ್ರಿ ಈ ಘಟನೆ ನಡೆದಿದ್ದು ಇದು ಕಬ್ಬನ್ ಪಾರ್ಕ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

TRENDING