Saturday, September 26, 2020
Home ಜಿಲ್ಲೆ ನಿಂತಿದ್ದ ಲಾರಿಗೆ ಸ್ಕೂಟಿ ಡಿಕ್ಕಿ : ಸವಾರ ಸಾವು

ಇದೀಗ ಬಂದ ಸುದ್ದಿ

ಮಾಜಿ ಪ್ರಧಾನಿ ಮನಮೋಹನ್ ಸಿಂಗ್‍ 88ನೇ ಹುಟ್ಟುಹಬ್ಬ,...

ನವದೆಹಲಿ : ಕಾಂಗ್ರೆಸ್ ಮುತ್ಸದ್ದಿ ಮತ್ತು ಮಾಜಿ ಪ್ರಧಾನಮಂತ್ರಿ ಡಾ. ಮನಮೋಹನ್ ಸಿಂಗ್ ಅವರಿಗೆ ಇಂದು 88ನೇ ಜನ್ಮದಿನದ ಸಡಗರ-ಸಂಭ್ರಮ. ಈ ಸಂದರ್ಭದಲ್ಲಿ ಪ್ರಧಾನಮಂತ್ರಿ ನರೇಂದ್ರ...

ಜಮ್ಮು ಮತ್ತು ಕಾಶ್ಮೀರದಲ್ಲಿ 4.5ರಷ್ಟು ತೀವ್ರತೆಯ ಭೂಕಂಪ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಲೇಹ್ ಮತ್ತು ಲಡಾಖ್ ಪ್ರದೇಶಗಳಲ್ಲಿ ಶನಿವಾರ ಭೂ ಕಂಪನವಾಗಿದ್ದು, ರಿಕ್ಟರ್ ಮಾಪಕದಲ್ಲಿ ಕಂಪನದ ತೀವ್ರತೆ 4.5 ರಷ್ಟು ದಾಖಲಾಗಿದೆ. ರಾಷ್ಟ್ರೀಯ ಭೂಕಂಪಶಾಸ್ತ್ರ...

ಚಂಡೀಗಢದಲ್ಲಿ ಆಕ್ಸ್‌ಫರ್ಡ್ ಕೊರೊನಾ ಲಸಿಕೆ ಪ್ರಯೋಗ ಆರಂಭ

 ನವದೆಹಲಿ : ಆಕ್ಸ್‌ಫರ್ಡ್ ಕೊರೊನಾ ಲಸಿಕೆಯ ಎರಡನೇ ಹಂತದ ಪ್ರಯೋಗ ಚಂಡೀಗಢದ ಪೋಸ್ಟ್ ಗ್ರಾಜುವೇಟ್ ಇನ್‌ಸ್ಟಿಟ್ಯೂಟ್ ಆಫ್ ಮೆಡಿಕಲ್ ಎಜುಕೇಷನ್ ಆಂಡ್ ರಿಸರ್ಚ್ ನಲ್ಲಿ ಆರಂಭಗೊಂಡಿದೆ.

ವಿಧಾನಸಭೆಯಲ್ಲಿ ತೀವ್ರ ವಿರೋಧದ ನಡುವೆಯೂ ಕರ್ನಾಟಕ...

ಬೆಂಗಳೂರು, ಸೆ. 26: ತೀವ್ರ ವಿವಾದಕ್ಕೆ ಕಾರಣವಾಗಿದ್ದ ಕರ್ನಾಟಕ ಭೂಸುಧಾರಣೆಗಳ ತಿದ್ದುಪಡಿ ವಿಧೇಯಕ ಅಂಗೀಕಾರವಾಗಿದೆ. ಕಾಂಗ್ರೆಸ್ ಪಕ್ಷದ ಸದಸ್ಯರ ತೀವ್ರ ವಿರೋಧದ ಮಧ್ಯೆಯೇ ವಿಧೇಯಕ ವಿಧಾನಸಭೆಯಲ್ಲಿ ಅಂಗೀಕಾರವಾಯಿತು. ಅದಕ್ಕೂ ಮೊದಲು...

ಕೃಷ್ಣ ಜನ್ಮಭೂಮಿ ಮಥುರಾ ಬಳಿ ಮಸೀದಿ ತೆರವು...

ಮಥುರಾ: ಇಲ್ಲಿನ ಕೃಷ್ಣ ಜನ್ಮಭೂಮಿ ಪ್ರದೇಶ ಹಿಂದೂಗಳಿಗೆ ಸೇರಿದ್ದು. ಕೃಷ್ಣನ ಭಕ್ತರು ಮತ್ತು ಹಿಂದೂ ಸಮುದಾಯದವರಿಗೆ ಇದು ಪವಿತ್ರ ಸ್ಥಳ ಎಂದು ವಕೀಲ ವಿಷ್ಣು ಜೈನ್ ಎಂಬುವವರು ಪ್ರತಿಪಾದಿಸಿದ್ದು, ಈ ಕುರಿತು...

ನಿಂತಿದ್ದ ಲಾರಿಗೆ ಸ್ಕೂಟಿ ಡಿಕ್ಕಿ : ಸವಾರ ಸಾವು

ಹಾಸನ ಜಿಲ್ಲಾ ಸುದ್ದಿ

ಜ.14 – ನಿಂತಿದ್ದ ಟ್ರ್ಯಾಕ್ಟರ್‌ಗೆ ಸ್ಕೂಟಿ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲಿಯೇ ಓರ್ವ ಸಾವಿಗೀಡಾಗಿದ್ದು, ಇಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ದುದ್ದ ಗ್ರಾಮದ  ಮಾರ್ಗದಲ್ಲಿ ನಡೆದಿದೆ.

ಸ್ಕೂಟಿ ಸವಾರನ ನಿರ್ಲಕ್ಷವೇ ಈ ಅಪಘಾತಕ್ಕೆ ಕಾರಣ ಎನ್ನಲಾಗಿದೆ. ಹಾಸನದಿಂದ ದುದ್ದ ಕಡೆಗೆ ಹೋಗುವ ಮಾರ್ಗದಲ್ಲಿ ನಿಂತಿದ್ದ ಟ್ರ್ಯಾಕ್ಟರ್‌ಗೆ ಸ್ಕೂಟಿ ಡಿಕ್ಕಿ ಹೊಡೆದಿದೆ. ಪರಿಣಾಮ ಸ್ಕೂಟಿ ಸವಾರ ಸ್ಥಳದಲ್ಲೇ ಸಾವಿಗೀಡಾಗಿದ್ದಾನೆ. ಅಲ್ಲದೆ ಹಿಂಬದಿ ಕುಳಿತಿದ್ದ ಇಬ್ಬರು ಸವಾರರು ಗಂಭೀರವಾಗಿ ಗಾಯಗೊಂಡಿದ್ದು, ಹೆಚ್ಚಿನ ಚಿಕಿತ್ಸೆಗೆ ಅವರನ್ನು ಹಾಸನದ ಸರ್ಕಾರಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಈ ಮೂವರನ್ನು ಜಿಲ್ಲೆಯ ಹುಲ್ಲಹಳ್ಳಿ ಗ್ರಾಮದವರು ಎಂದು ಗುರುತಿಸಲಾಗಿದ್ದು, ಸಾವನ್ನಪ್ಪಿದ ವ್ಯಕ್ತಿ ಮತ್ತು ಗಾಯಗೊಂಡಿರುವ ವ್ಯಕ್ತಿಗಳ ಹೆಸರು ಪತ್ತೆಯಾಗಿಲ್ಲ. ಈ ಸಂಬಂಧ ಹಾಸನ ಗ್ರಾಮಾಂತರ ಠಾಣೆಯ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

TRENDING