Sunday, August 9, 2020
Home ಜಿಲ್ಲೆ ಕಲಬುರ್ಗಿ ಕೇಂದ್ರ ಸಚಿವ ಪಿಯೂಷ್ ಗೋಯಲ್ ಗೆ ಮಾಜಿ ಸಚಿವ ಪ್ರಿಯಾಂಕ್ ಖರ್ಗೆ ಟಾಂಗ್

LATEST TRENDING

ಕೊರೊನಾ ಸೋಂಕಿಗೊಳಗಾಗಿರುವ ಸಿಎಂ ಬಿಎಸ್ ಯಡಿಯೂರಪ್ಪ...

ಕೋವಿಡ್-19 ಸೋಂಕಿಗೆ ತುತ್ತಾಗಿರುವ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರ ಆರೋಗ್ಯ ಸ್ಥಿರವಾಗಿದೆ ಎಂದು ಮಣಿಪಾಲ್ ಆಸ್ಪತ್ರೆ ಮಾಹಿತಿ ನೀಡಿದೆ.ಕೋವಿಡ್ ಸೋಂಕಿಗೆ ತುತ್ತಾಗಿ ಚಿಕಿತ್ಸೆ ಪಡೆಯುತ್ತಿರುವ ಯಡಿಯೂರಪ್ಪ ಅವರ ಆರೋಗ್ಯದ ಬಗ್ಗೆ...

ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಮುಲಾಯಂ ಸಿಂಗ್‌ ಆರೋಗ್ಯದಲ್ಲಿ...

 ಲಕ್ನೋ: ಅನಾರೋಗ್ಯದ ಹಿನ್ನೆಲೆಯಲ್ಲಿ ಲಕ್ನೋದ ಮೇದಾಂತ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಸಮಾಜವಾದಿ ಪಕ್ಷದ ಸಂಸ್ಥಾಪಕ ಮುಲಾಯಂ ಸಿಂಗ್‌ ಯಾದವ್‌ (80) ಆರೋಗ್ಯ ಸ್ಥಿರವಾಗಿದೆ. ಮೂತ್ರಕೋಶ ಸಮಸ್ಯೆ ಕಾಣಿಸಿಕೊಂಡ...

ಹಾವೇರಿಯ ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿದ...

ಹಾವೇರಿ ಜಿಲ್ಲೆಯಲ್ಲಿ ಕಳೆದ ಮೂರು ದಿನಗಳ ವ್ಯಾಪಕ ಮಳೆ ಹಾಗೂ ಪ್ರವಾಹದಿಂದ ಹಾನಿಗೊಳಗಾದ ಮನೆಗಳ ಸಮೀಕ್ಷೆ ಹಾಗೂ ಬೆಳೆಹಾನಿ ಪ್ರಾಥಮಿಕ ಸಮೀಕ್ಷೆ ನಡೆಸಲು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಮನೆ ಹಾನಿಗೆ...

ರಾಜ್ಯದಲ್ಲಿ ಪ್ರವಾಹ; ಸೋಮವಾರ ನರೇಂದ್ರ ಮೋದಿ ಸಭೆ

5 ರಾಜ್ಯಗಳ ಪ್ರವಾಹ ಪರಿಸ್ಥಿತಿ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಸೋಮವಾರ ಸಭೆ ನಡೆಸಲಿದ್ದಾರೆ. ಕರ್ನಾಟಕದ ಮುಖ್ಯಮಂತ್ರಿಗಳಿಗೂ ಸಭೆಯಲ್ಲಿ ಪಾಲ್ಗೊಳ್ಳಲು ಆಹ್ವಾನ ನೀಡಲಾಗಿದೆ. ಆಗಸ್ಟ್ 10ರಂದು...

ಕೃಷಿ ವಲಯದ ಅಭಿವೃದ್ಧಿಗೆ ರೂ. 1 ಲಕ್ಷ...

 ನವದೆಹಲಿ : ಕೃಷಿ ವಲಯದ ಅಭಿವೃದ್ಧಿಗೆ ಒತ್ತು ಕೊಡುವ ನಿಟ್ಟಿನಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಕೃಷಿ ಮೂಲ ಸೌಕರ್ಯ ಅಭಿವೃದ್ಧಿ ನಿಧಿಯಡಿ ರೂ. 1 ಲಕ್ಷ ಕೋಟಿ...

ಕೇಂದ್ರ ಸಚಿವ ಪಿಯೂಷ್ ಗೋಯಲ್ ಗೆ ಮಾಜಿ ಸಚಿವ ಪ್ರಿಯಾಂಕ್ ಖರ್ಗೆ ಟಾಂಗ್

ಕಲಬುರಗಿ ವರದಿ

ಜ.14 – ಇತ್ತೀಚೆಗೆ ಕಲಬುರ್ಗಿಯಲ್ಲಿ ಪೌರತ್ವ ಕಾಯ್ದೆ ಪರ ನಡೆದಿದ್ದ ರ್ಯಾಲಿ ಸಂಬಂಧ ಕೇಂದ್ರ ಸಚಿವ ಪಿಯೂಷ್ ಗೋಯಲ್ ಟ್ವಿಟ್ ಮಾಡಿದ್ದು ಇದಕ್ಕೆ ಮಾಜಿ ಸಚಿವ ಪ್ರಿಯಾಂಕ್ ಖರ್ಗೆ ಟಾಂಗ್ ನೀಡಿದ್ದಾರೆ.

ಕಲಬುರ್ಗಿಯಲ್ಲಿ ಪೌರತ್ವ ಕಾಯ್ದೆ ಪರ ಜನರು ಸುನಾಮಿ ತರ ರ್ಯಾಲಿಯಲ್ಲಿ ಭಾಗವಹಿಸಿದ್ದಾರೆ ಎಂಬ ಕೇಂದ್ರ ಸಚಿವ ಪಿಯೂಷ್ ಗೋಯಲ್ ಟ್ವೀಟ್ ಮಾಡಿದ್ದರು. ಅವರ ಟ್ವೀಟ್‌ಗೆ ಪ್ರತಿಯಾಗಿ ಟ್ವೀಟ್ ಮಾಡಿದ ಮಾಜಿ ಸಚಿವ ಪ್ರಿಯಾಂಕ್ ಖರ್ಗೆ, ರ್ಯಾಲಿಯು ನಿಮ್ಮ‌ ಗಮನ‌ ಸೆಳೆಯಿತು. ಹಾಗೆಯೇ ಕಲಬುರಗಿಗೆ ಮಂಜೂರಾದ ರೈಲ್ವೆ ವಲಯ ಹಾಗೂ ನಿಮ್ಜ್ ಯೋಜನೆಯ ಸದ್ಯದ ಸ್ಥಿತಿ ಸ್ವಲ್ಪ ಹೇಳುತ್ತಿರಾ..? ಎಂದು ಟಾಂಗ್ ನೀಡಿದ್ದಾರೆ.

ಕಲಬುರಗಿ ಎಂಪಿ ಗೂ ಪ್ರಿಯಾಂಕ್ ಖರ್ಗೆ ಟ್ವಿಟ್ ಮೂಲಕ ಟಾಂಗ್ ಕೊಟ್ಟರು. ಈ ಯೋಜನೆಗಳ ಬಗ್ಗೆ ಸಂಸದ ಉಮೇಶ ಜಾದವ್ ಅವರಿಗೂ ಮಾಹಿತಿ ಇಲ್ಲ ಎಂದು ಕಾಣುತ್ತದೆ ಎಂದು ವ್ಯಂಗವಾಡಿದ್ದಾರೆ.

TRENDING