Sunday, August 9, 2020
Home ಜಿಲ್ಲೆ ದಕ್ಷಿಣ ಕನ್ನಡ ಪೌರತ್ವ ಕಾಯ್ದೆ ವಿರೋಧಿಸಿ ಬೃಹತ್ ಸಮಾವೇಶ : ಲಕ್ಷಕ್ಕೂ ಅಧಿಕ ಮಂದಿ ಪಾಲ್ಗೊಳ್ಳುವ ಸಾಧ್ಯತೆ

LATEST TRENDING

ಕೊರೊನಾ ಸೋಂಕಿಗೊಳಗಾಗಿರುವ ಸಿಎಂ ಬಿಎಸ್ ಯಡಿಯೂರಪ್ಪ...

ಕೋವಿಡ್-19 ಸೋಂಕಿಗೆ ತುತ್ತಾಗಿರುವ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರ ಆರೋಗ್ಯ ಸ್ಥಿರವಾಗಿದೆ ಎಂದು ಮಣಿಪಾಲ್ ಆಸ್ಪತ್ರೆ ಮಾಹಿತಿ ನೀಡಿದೆ.ಕೋವಿಡ್ ಸೋಂಕಿಗೆ ತುತ್ತಾಗಿ ಚಿಕಿತ್ಸೆ ಪಡೆಯುತ್ತಿರುವ ಯಡಿಯೂರಪ್ಪ ಅವರ ಆರೋಗ್ಯದ ಬಗ್ಗೆ...

ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಮುಲಾಯಂ ಸಿಂಗ್‌ ಆರೋಗ್ಯದಲ್ಲಿ...

 ಲಕ್ನೋ: ಅನಾರೋಗ್ಯದ ಹಿನ್ನೆಲೆಯಲ್ಲಿ ಲಕ್ನೋದ ಮೇದಾಂತ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಸಮಾಜವಾದಿ ಪಕ್ಷದ ಸಂಸ್ಥಾಪಕ ಮುಲಾಯಂ ಸಿಂಗ್‌ ಯಾದವ್‌ (80) ಆರೋಗ್ಯ ಸ್ಥಿರವಾಗಿದೆ. ಮೂತ್ರಕೋಶ ಸಮಸ್ಯೆ ಕಾಣಿಸಿಕೊಂಡ...

ಹಾವೇರಿಯ ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿದ...

ಹಾವೇರಿ ಜಿಲ್ಲೆಯಲ್ಲಿ ಕಳೆದ ಮೂರು ದಿನಗಳ ವ್ಯಾಪಕ ಮಳೆ ಹಾಗೂ ಪ್ರವಾಹದಿಂದ ಹಾನಿಗೊಳಗಾದ ಮನೆಗಳ ಸಮೀಕ್ಷೆ ಹಾಗೂ ಬೆಳೆಹಾನಿ ಪ್ರಾಥಮಿಕ ಸಮೀಕ್ಷೆ ನಡೆಸಲು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಮನೆ ಹಾನಿಗೆ...

ರಾಜ್ಯದಲ್ಲಿ ಪ್ರವಾಹ; ಸೋಮವಾರ ನರೇಂದ್ರ ಮೋದಿ ಸಭೆ

5 ರಾಜ್ಯಗಳ ಪ್ರವಾಹ ಪರಿಸ್ಥಿತಿ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಸೋಮವಾರ ಸಭೆ ನಡೆಸಲಿದ್ದಾರೆ. ಕರ್ನಾಟಕದ ಮುಖ್ಯಮಂತ್ರಿಗಳಿಗೂ ಸಭೆಯಲ್ಲಿ ಪಾಲ್ಗೊಳ್ಳಲು ಆಹ್ವಾನ ನೀಡಲಾಗಿದೆ. ಆಗಸ್ಟ್ 10ರಂದು...

ಕೃಷಿ ವಲಯದ ಅಭಿವೃದ್ಧಿಗೆ ರೂ. 1 ಲಕ್ಷ...

 ನವದೆಹಲಿ : ಕೃಷಿ ವಲಯದ ಅಭಿವೃದ್ಧಿಗೆ ಒತ್ತು ಕೊಡುವ ನಿಟ್ಟಿನಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಕೃಷಿ ಮೂಲ ಸೌಕರ್ಯ ಅಭಿವೃದ್ಧಿ ನಿಧಿಯಡಿ ರೂ. 1 ಲಕ್ಷ ಕೋಟಿ...

ಪೌರತ್ವ ಕಾಯ್ದೆ ವಿರೋಧಿಸಿ ಬೃಹತ್ ಸಮಾವೇಶ : ಲಕ್ಷಕ್ಕೂ ಅಧಿಕ ಮಂದಿ ಪಾಲ್ಗೊಳ್ಳುವ ಸಾಧ್ಯತೆ

ಮಂಗಳೂರು ವರದಿ

ಜ.15 – ಮುಸ್ಲಿಂ ಸೆಂಟ್ರಲ್ ಕಮಿಟಿ ನೇತೃತ್ವದಲ್ಲಿ ಇಂದು ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ನಗರದಲ್ಲಿ ಬೃಹತ್ ಪ್ರತಿಭಟನಾ ಸಮಾವೇಶ ನಡೆಯಲಿದೆ. ಈ ಹಿನ್ನಲೆಯಲ್ಲಿ ಯಾವುದೇ ರೀತಿಯ ಅಹಿತಕರ ಘಟನೆಗಳು ಸಂಭವಿಸದಂತೆ ಎಚ್ಚರಿಕೆ ವಹಿಸಿರುವ ಸರ್ಕಾರ, ಮಂಗಳೂರಿನ ಹಲವೆಡೆ ಪೊಲೀಸ್ ಬಿಗಿ ಭದ್ರತೆಯನ್ನು ಏರ್ಪಡಿಸಿದೆ.

ಪ್ರತಿಭಟನೆಯಲ್ಲಿ ಒಂದು ಲಕ್ಷಕ್ಕೂ ಹೆಚ್ಚು ಮಂದಿ ಪಾಲ್ಗೊಳ್ಳುವ ನಿರೀಕ್ಷೆಗಳಿದ್ದು, ಕರಾವಳಿಯಾದ್ಯಂತ ಪೊಲೀಸರು ಕಟ್ಟೆಚ್ಚರ ವಹಿಸಿದ್ದಾರೆ. ಯಾವುದೇ ಅಹಿತರ ಘಟನೆ ನಡೆಯದಂತೆ ಈಗಾಗಲೇ ಪೊಲೀಸ್ ಸರ್ಪಗಾವಲು ಹಾಕಲಾಗಿದ್ದು, ಭದ್ರೆತೆಗೆ 3 ಸಾವಿರಕ್ಕೂ ಅಧಿಕ ಪೊಲೀಸರನ್ನು ನಿಯೋಜನೆಗೊಳಿಸಲಾಗಿದೆ.

ಪ್ರತಿಭಟನೆ ಹಿನ್ನೆಲೆ ಬೆಳಿಕ್ಕೆ 8ರಿಂದ ರಾತ್ರಿ 10ವರೆಗೆ ಮಂಗಳೂರು-ಬೆಂಗಳೂರು ಹೆದ್ದಾರಿ ಸಂಚಾರವನ್ನೂ ಬದಲು ಮಾಡಲಾಗಿದೆ.

ಡಿ 19 ರಂದು ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ನಡೆದಿದ್ದ ಪ್ರತಿಭಟನೆಯು ಹಿಂಸಾಚಾರ ರೂಪ ಪಡೆದು, ಈ ವೇಳೆ ನಡೆದ ಪೊಲೀಸ್ ಗೋಲಿಬಾರ್‌ನಲ್ಲಿ ಯುವಕರಿಬ್ಬರು ಸಾವನ್ನಪ್ಪಿದ್ದರು, ಅಲ್ಲದೆ, ಹಲವರಿಗೆ ಗಾಯಗಳಾಗಿದ್ದವು.

TRENDING