Thursday, September 24, 2020
Home ರಾಜಕೀಯ ಸದ್ಯಕ್ಕೆ ಸಂಪುಟ ವಿಸ್ತರಣೆಯಷ್ಟೇ, ಪುನರ್ ರಚನೆ ಇಲ್ಲ - ಸಿಎಂ BSY ಸ್ಪಷ್ಟನೆ

ಇದೀಗ ಬಂದ ಸುದ್ದಿ

ಜಮ್ಮು,ಕಾಶ್ಮೀರ : ಮಾತಾ ವೈಷ್ಣೋದೇವಿ ಭಕ್ತರಿಗೊಂದು ಸಿಹಿಸುದ್ದಿ

ಶ್ರೀನಗರ: ಜಮ್ಮುಮತ್ತು ಕಾಶ್ಮೀರದ ರೇಸಿ ಜಿಲ್ಲೆಯ ತ್ರಿಕೂಟ ಬೆಟ್ಟದಲ್ಲಿರುವ ಮಾತಾ ವೈಷ್ಣೋದೇವಿ ಭಕ್ತರಿಗೆ ಒಂದು ಸಿಹಿ ಸುದ್ದಿ. ಶೀಘ್ರವೇ ಭಕ್ತರು ಮೊಬೈಲ್ ಆಯಪ್ ಮೂಲಕ ದೇವಿಯ ನೇರ ದರ್ಶನವನ್ನು ಪಡೆಯಬಹುದು. ಇದಕ್ಕಾಗಿ...

ಡ್ರಗ್ಸ್ ಪ್ರಕರಣ : ಕಿರುತೆರೆ ನಟ-ನಟಿ ವಿಚಾರಣೆ

 ಬೆಂಗಳೂರು: ಡ್ರಗ್ಸ್ ಜಾಲದ ತನಿಖೆ ಆರಂಭಿಸಿರುವ ಆಂತರಿಕ ಭದ್ರತಾ ವಿಭಾಗದ (ಐಎಸ್‌ಡಿ) ಪೊಲೀಸರು, ಕಿರುತೆರೆ ನಟ ಅಭಿಷೇಕ್ ಹಾಗೂ ನಟಿ ಗೀತಾ ಭಾರತಿ ಭಟ್ ಅವರನ್ನು ಮಂಗಳವಾರ ವಿಚಾರಣೆಗೆ ಒಳಪಡಿಸಿದರು.

ಐಪಿಎಲ್ 2020 : ಚೆನ್ನೈ ಸೂಪರ್...

ಮಂಗಳವಾರ ನಡೆದ ಐಪಿಎಲ್ ನ ನಾಲ್ಕನೇ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡದ ನಾಯಕ ಕ್ಯಾಪ್ಟನ್ ಕೂಲ್ ಎಂ.ಎಸ್. ಧೋನಿ ಟಾಸ್ ಗೆದ್ದು ಫೀಲ್ಡಿಂಗ್ ಆಯ್ಕೆ ಮಾಡಿಕೊಂಡರು.

ದ.ಕ. ಜಿಲ್ಲೆಯ ಹಿರಿಯ ಉದ್ಯಮಿ, ಸಾಮಾಜಿಕ, ಧಾರ್ಮಿಕ...

ಪುತ್ತೂರು : ದ.ಕ. ಜಿಲ್ಲೆಯ ಹೆಸರಾಂತ ಹಿರಿಯ ಉದ್ಯಮಿ, ಸಾಮಾಜಿಕ, ಧಾರ್ಮಿಕ ಧುರೀಣ ಕಮ್ಮಾಡಿ ಇಬ್ರಾಹಿಂ ಹಾಜಿ (72) ಅವರು ಹೃದಯಾಘಾತದಿಂದ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಬುಧವಾರ ನಿಧನ ಹೊಂದಿದರು.

ಮಹಾರಾಷ್ಟ್ರಕಟ್ಟಡ ಕುಸಿತ; 33ಕ್ಕೇರಿದ ಸಾವಿನ ಸಂಖ್ಯೆ

 ಮುಂಬೈ (ಸೆ. 23): ನೆರೆಯ ರಾಜ್ಯವಾದ ಮಹಾರಾಷ್ಟ್ರದ ಭಿವಾಂಡಿಯಲ್ಲಿ ಸೋಮವಾರ ನಸುಕಿನ ಜಾವ 3 ಅಂತಸ್ತಿನ ಕಟ್ಟಡವೊಂದು ಕುಸಿದುಬಿದ್ದಿತ್ತು. ಇದರಿಂದ ಕಟ್ಟಡದೊಳಗಿದ್ದ 10 ಜನರು ಸ್ಥಳದಲ್ಲೇ ಸಾವನ್ನಪ್ಪಿ, ಸಾಕಷ್ಟು ಜನರು...

ಸದ್ಯಕ್ಕೆ ಸಂಪುಟ ವಿಸ್ತರಣೆಯಷ್ಟೇ, ಪುನರ್ ರಚನೆ ಇಲ್ಲ – ಸಿಎಂ BSY ಸ್ಪಷ್ಟನೆ

ಬೆಂಗಳೂರು : ಫೆಬ್ರವರಿ 6 ಗುರುವಾರ ರಾಜ್ಯ ಬಿಜೆಪಿ ನೇತೃತ್ವದ ಸರ್ಕಾರದ ಸಚಿವ ಸಂಪುಟ ವಿಸ್ತರಣೆ ಆಗಲಿದೆ. ಇಂತಹ ಸಂದರ್ಭದಲ್ಲಿ ಸಂಪುಟ ವಿಸ್ತರಣೆ ಜೊತೆಗೆ, ಸಂಪುಟ ಪುನರ್ ರಚನೆ ಕೂಡ ಆಗಲಿದೆ. ಮೂಲಕ ಕೆಲ ಹಾಲಿ ಸಚಿವರನ್ನು ಕೈಬಿಡಲಾಗುತ್ತದೆ ಎಂಬುದಾಗಿ ಹೇಳಲಾಗುತ್ತಿತ್ತು. ಆದ್ರೇ ಕುರಿತಂತೆ ಸ್ಪಷ್ಟ ಪಡಿಸಿರುವ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಇದೀಗ ಕೇಲವ ಸಂಪುಟ ವಿಸ್ತರಣೆ ಅಷ್ಟೇ.. ಪುನರ್ ರಚನೆ ಇಲ್ಲ ಎಂಬುದಾಗಿ ಹೇಳುವ ಮೂಲಕ ಗುಡ್ ನ್ಯೂಸ್ ನೀಡಿದ್ದಾರೆ.

ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಇಂದು ಸಂಪುಟ ವಿಸ್ತರಣೆಗೆ ಮುನ್ನಾ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಂದಿನ ಆರು ತಿಂಗಳ ಕಾಲ ಯಾವುದೇ ಸಂಪುಟ ಪುನರ್ ರಚನೆ ಇಲ್ಲ. ಫೆಬ್ರವರಿ 6ರಂದು ಸಂಪುಟ ವಿಸ್ತರಣೆ ಮಾತ್ರವೇ ನಡೆಸಲಾಗುತ್ತಿದೆ ಎಂಬುದಾಗಿ ಸ್ಪಷ್ಟ ಪಡಿಸಿದರು ಮೂಲಕ ಹಾಲಿ ಸಚಿವರಿಗೆ ಗುಡ್ ನ್ಯೂಸ್ ನೀಡಿದ್ದಾರೆ.

TRENDING