Thursday, September 24, 2020
Home ರಾಜಕೀಯ ಉಪ ಮುಖ್ಯಮಂತ್ರಿ ಸ್ಥಾನದ ಬಗ್ಗೆ ಮಾತನಾಡಿ ಪಕ್ಷಕ್ಕೆ ಮುಜುಗರ ತರುವುದಿಲ್ಲ - ಸಚಿವ ಬಿ ಶ್ರೀರಾಮುಲು

ಇದೀಗ ಬಂದ ಸುದ್ದಿ

ಜಮ್ಮು,ಕಾಶ್ಮೀರ : ಮಾತಾ ವೈಷ್ಣೋದೇವಿ ಭಕ್ತರಿಗೊಂದು ಸಿಹಿಸುದ್ದಿ

ಶ್ರೀನಗರ: ಜಮ್ಮುಮತ್ತು ಕಾಶ್ಮೀರದ ರೇಸಿ ಜಿಲ್ಲೆಯ ತ್ರಿಕೂಟ ಬೆಟ್ಟದಲ್ಲಿರುವ ಮಾತಾ ವೈಷ್ಣೋದೇವಿ ಭಕ್ತರಿಗೆ ಒಂದು ಸಿಹಿ ಸುದ್ದಿ. ಶೀಘ್ರವೇ ಭಕ್ತರು ಮೊಬೈಲ್ ಆಯಪ್ ಮೂಲಕ ದೇವಿಯ ನೇರ ದರ್ಶನವನ್ನು ಪಡೆಯಬಹುದು. ಇದಕ್ಕಾಗಿ...

ಡ್ರಗ್ಸ್ ಪ್ರಕರಣ : ಕಿರುತೆರೆ ನಟ-ನಟಿ ವಿಚಾರಣೆ

 ಬೆಂಗಳೂರು: ಡ್ರಗ್ಸ್ ಜಾಲದ ತನಿಖೆ ಆರಂಭಿಸಿರುವ ಆಂತರಿಕ ಭದ್ರತಾ ವಿಭಾಗದ (ಐಎಸ್‌ಡಿ) ಪೊಲೀಸರು, ಕಿರುತೆರೆ ನಟ ಅಭಿಷೇಕ್ ಹಾಗೂ ನಟಿ ಗೀತಾ ಭಾರತಿ ಭಟ್ ಅವರನ್ನು ಮಂಗಳವಾರ ವಿಚಾರಣೆಗೆ ಒಳಪಡಿಸಿದರು.

ಐಪಿಎಲ್ 2020 : ಚೆನ್ನೈ ಸೂಪರ್...

ಮಂಗಳವಾರ ನಡೆದ ಐಪಿಎಲ್ ನ ನಾಲ್ಕನೇ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡದ ನಾಯಕ ಕ್ಯಾಪ್ಟನ್ ಕೂಲ್ ಎಂ.ಎಸ್. ಧೋನಿ ಟಾಸ್ ಗೆದ್ದು ಫೀಲ್ಡಿಂಗ್ ಆಯ್ಕೆ ಮಾಡಿಕೊಂಡರು.

ದ.ಕ. ಜಿಲ್ಲೆಯ ಹಿರಿಯ ಉದ್ಯಮಿ, ಸಾಮಾಜಿಕ, ಧಾರ್ಮಿಕ...

ಪುತ್ತೂರು : ದ.ಕ. ಜಿಲ್ಲೆಯ ಹೆಸರಾಂತ ಹಿರಿಯ ಉದ್ಯಮಿ, ಸಾಮಾಜಿಕ, ಧಾರ್ಮಿಕ ಧುರೀಣ ಕಮ್ಮಾಡಿ ಇಬ್ರಾಹಿಂ ಹಾಜಿ (72) ಅವರು ಹೃದಯಾಘಾತದಿಂದ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಬುಧವಾರ ನಿಧನ ಹೊಂದಿದರು.

ಮಹಾರಾಷ್ಟ್ರಕಟ್ಟಡ ಕುಸಿತ; 33ಕ್ಕೇರಿದ ಸಾವಿನ ಸಂಖ್ಯೆ

 ಮುಂಬೈ (ಸೆ. 23): ನೆರೆಯ ರಾಜ್ಯವಾದ ಮಹಾರಾಷ್ಟ್ರದ ಭಿವಾಂಡಿಯಲ್ಲಿ ಸೋಮವಾರ ನಸುಕಿನ ಜಾವ 3 ಅಂತಸ್ತಿನ ಕಟ್ಟಡವೊಂದು ಕುಸಿದುಬಿದ್ದಿತ್ತು. ಇದರಿಂದ ಕಟ್ಟಡದೊಳಗಿದ್ದ 10 ಜನರು ಸ್ಥಳದಲ್ಲೇ ಸಾವನ್ನಪ್ಪಿ, ಸಾಕಷ್ಟು ಜನರು...

ಉಪ ಮುಖ್ಯಮಂತ್ರಿ ಸ್ಥಾನದ ಬಗ್ಗೆ ಮಾತನಾಡಿ ಪಕ್ಷಕ್ಕೆ ಮುಜುಗರ ತರುವುದಿಲ್ಲ – ಸಚಿವ ಬಿ ಶ್ರೀರಾಮುಲು

ಮಂಡ್ಯ : ಉಪ ಮುಖ್ಯಮಂತ್ರಿ ಸ್ಥಾನದ ಬಗ್ಗೆ ಮಾತನಾಡಿ ಪಕ್ಷಕ್ಕೆ ಮುಜುಗರ ತರುವುದಿಲ್ಲ. ನಾನು ಇನ್ಮುಂದೆ ಡಿಸಿಎಂ ಸ್ಥಾನದ ವಿಚಾರವಾಗಿ ಮಾತನಾಡುವುದು ಇಲ್ಲ ಎಂಬುದಾಗಿ ಆರೋಗ್ಯ ಸಚಿವ ಬಿ ಶ್ರೀರಾಮುಲು ಕಡಾಖಂಡಿತವಾಗಿ ಹೇಳಿದ್ದಾರೆ.

ಕುರಿತಂತೆ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಆರೋಗ್ಯ ಸಚಿವ ಬಿ ಶ್ರೀರಾಮುಲು, ಡಿಸಿಎಂ ಹುದ್ದೆ ಕುರಿತು ನಾನು ಎಲ್ಲೂ ಕೂಡ ಪ್ರಸ್ತಾಪ ಮಾಡಲ್ಲ. ಮೂಲಕ ಪಕ್ಷಕ್ಕೆ ಮುಜುಗರ ಉಂಟು ಮಾಡುವ ಗೋಜಿಗೆ ಹೋಗೋದಿಲ್ಲ. ವಿಚಾರ ಬಿಟ್ಟು ಬೇರೆ ಮಾತನಾಡಿ ಎಂಬುದಾಗಿ ತಿಳಿಸಿದರು.

ಅಂದಹಾಗೇ ಸಚಿವ ಬಿ ಶ್ರೀರಾಮುಲುಗೆ ಡಿಸಿಎಂ ಹುದ್ದೆ ನೀಡಲಾಗುತ್ತಿದೆ. ಡಿಸಿಎಂ ಹುದ್ದೆ ನೀಡದೇ ಶಾಕ್ ನೀಡಲಾಗುತ್ತಿದೆ ಎಂಬ ವಿಚಾರ ಬಿಸಿ ಬಿಸಿ ಚರ್ಚೆಗೆ ಗ್ರಾಸವಾಗಿತ್ತು. ಮೂಲಕ ಬಿಜೆಪಿಗೆ ಮುಜುಗರಕ್ಕೂ ಕಾರಣವಾಗಿತ್ತು ಹಿನ್ನಲೆಯಲ್ಲಿ ಸಚಿವ ಬಿ ಶ್ರೀರಾಮುಲು ಇದೀಗ ಕಡಾಖಂಡಿತವಾಗಿ ಡಿಸಿಎಂ ಹುದ್ದೆ ವಿಚಾರವಾಗಿ ಮಾತನಾಡುವುದಿಲ್ಲ ಎಂಬುದಾಗಿ ಸ್ಪಷ್ಟಪಿಸಿದ್ದಾರೆ.

TRENDING