Friday, September 18, 2020
Home ಕ್ರೈಂ ನ್ಯೂಸ್ ಅಮ್ಮನ ಕತ್ತು ಸೀಳಿ ಕೊಲೆ ಮಾಡಿಧ ಮಗಳು

ಇದೀಗ ಬಂದ ಸುದ್ದಿ

ನಿರೂಪಕ ಅಕುಲ್‍ ಬಾಲಾಜಿ ಸೇರಿ ಮೂವರಿಗೆ ಸಿಸಿಬಿ...

ಡ್ರಗ್ ಜಾಲದ ಬೆನ್ನತ್ತಿರುವ ಸಿಸಿಬಿ ಪೊಲೀಸರು ನಟ ಮತ್ತು ನಿರೂಪಕ ಅಕುಲ್‍ಬಾಲಾಜಿ, ಆರ್.ವಿ.ಯುವರಾಜ್ ಸೇರಿ ಮೂರು ಮಂದಿಯನ್ನು ವಿಚಾರಣೆ ನಡೆಸಲು ನೋಟಿಸ್ ಜಾರಿ ಮಾಡಿದೆ. ಕಾಟನ್‍ಪೇಟೆ...

ಲಾಕ್ ಡೌನ್ ನಿಂದ ರಾಜ್ಯ ರಸ್ತೆ ಸಾರಿಗೆ...

ಕೋವಿಡ್-19, ಲಾಕ್ ಡೌನ್ ಕಾರಣದಿಂದ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ಗೆ 1500 ಕೋಟಿ ರೂ. ನಷ್ಟು ನಷ್ಟವಾಗಿದೆ ಎಂದು ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ಅಧ್ಯಕ್ಷ ಎಂ. ಚಂದ್ರಪ್ಪ...

ಸರ್ಕಾರಿ ಗೌರವದೊಂದಿಗೆ ಅಶೋಕ್ ಗಸ್ತಿ ಅಂತ್ಯಕ್ರಿಯೆ

ಗುರುವಾರ ರಾತ್ರಿ ನಿಧನರಾದ ರಾಜ್ಯಸಭಾ ಸದಸ್ಯ ಅಶೋಕ್ ಗಸ್ತಿ ಅವರ ಅಂತ್ಯಸಂಸ್ಕಾರ ಇಂದು ರಾಯಚೂರು ತಾಲೂಕಿನ ಪೋತಗಲ್ ಬಳಿಯ ಸ್ಮಶಾನದಲ್ಲಿ ಅಂತಿಮ ವಿಧಿವಿಧಾನದ ಮೂಲಕ ನಡೆಸಲಾಯಿತು.

ಆರ್ ಸಿ ಬಿ ಥೀಮ್ ಸಾಂಗ್ ರಿಲೀಸ್

ಐಪಿಎಲ್ ಗೆ ಇನ್ನು ಉಳಿದಿರುವುದು ಒಂದೇ ದಿನ. ಈ ಮಧ್ಯ ಆರ್ ಸಿಬಿ ತಂಡ ಈ ಬಾರಿಯ ತನ್ನ ಅಧಿಕೃತ ಥೀಮ್ ಸಾಂಗ್ ನ್ನು ಬಿಡುಗಡೆ ಮಾಡಿದ್ದು,ಕನ್ನಡದ ಅಭಿಮಾನಿಗಳಿಗೆ ಈ...

ಅಸ್ಸಾಂ ನಲ್ಲಿ 1.5 ಲಕ್ಷ ದಾಟಿದ ಕೊರೋನಾ...

ಅಸ್ಸಾಂ ನಲ್ಲಿ ಕೊರೋನಾ ವೈರಸ್ ಏರಿಕೆಯಾಗುತ್ತಿದ್ದು, ಕಳೆದ 24 ಗಂಟೆಗಳಲ್ಲಿ ಕರೋನವೈರಸ್‌ನಿಂದಾಗಿ 17 ಜನ ಸಾವನ್ನಪ್ಪಿದ್ದು ಮತ್ತು 1,380 ಹೊಸ ಪ್ರಕರಣಗಳು ಅಸ್ಸಾಂನಲ್ಲಿ ವರದಿಯಾಗಿದೆ. ಇದರೊಂದಿಗೆ, ಅಸ್ಸಾಂನಲ್ಲಿ ಈಗ ಒಟ್ಟು...

ಅಮ್ಮನ ಕತ್ತು ಸೀಳಿ ಕೊಲೆ ಮಾಡಿಧ ಮಗಳು

ಬೆಂಗಳೂರುತಾಯಿಯನ್ನು ಕೊಂದು, ಸಹೋದರರನ್ನ ಕೊಲೆ ಮಾಡಲು ಯತ್ನಿಸಿದ್ದ ಸಾಫ್ಟ್ ವೇರ್ ಎಂಜಿನೀಯರ್ ಅಮೃತಾಳನ್ನು ಪೊಲೀಸರರು ಬಂಧಿಸಿದ್ದಾರೆ. ಪ್ರೀತಿಗೆ ವಿರೋಧ ವ್ಯಕ್ತಪಡಿಸಿದ್ದ ಅಮ್ಮನ ಕತ್ತು ಸೀಳಿ ಕೊಲೆ ಮಾಡಿ ಮಗಳು ಪರಾರಿಯಾಗಿದ್ದಳು.

ಫೆ. 2ರಂದು ಕೆ.ಆರ್​. ಪುರಂನ ಮನೆಯಲ್ಲಿ ಅಮ್ಮನನ್ನು ಕೊಂದಿದ್ದ ಅಮೃತಾ ಬಳಿಕ ತನ್ನ ಮನೆಯ ಬಳಿ ಪಲ್ಸರ್ಬೈಕ್ನಲ್ಲಿ ಬಂದಿದ್ದ ಪ್ರಿಯಕರನೊಂದಿಗೆ ತೆರಳಿದ್ದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿತ್ತು.

ಪ್ರಕರಣದ ತನಿಖೆ ನಡೆಸಿದ್ದ ಪೊಲೀಸರು ಬೆಂಗಳೂರು ವಿಮಾನ ನಿಲ್ದಾಣದ ಪಾರ್ಕಿಂಗ್ ಏರಿಯಾದಲ್ಲಿ ಬೈಕನ್ನು ವಶಕ್ಕೆ ಪಡೆದಿದ್ದರು. ಇಂದು ಆರೋಪಿಗಳಾದ ಅಮೃತಾ ಮತ್ತು ಆಕೆಯ ಪ್ರಿಯಕರ ಶ್ರೀಧರ್ ರಾವ್ನನ್ನು ಅಂಡಮಾನ್ನಲ್ಲಿ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಇಬ್ಬರು ಆರೋಪಿಗಳನ್ನು ಕೆ.ಆರ್​. ಪುರಂ ಇನ್ಸ್ಪೆಕ್ಟರ್ ಅಂಬರೀಶ್ ನೇತೃತ್ವದಲ್ಲಿ ಬಂಧಿಸಲಾಗಿದೆ.

TRENDING