Thursday, September 24, 2020
Home ರಾಜಕೀಯ ಸಚಿವ ಸ್ಥಾನ ಸಿಗದಿದ್ದಕ್ಕೆ ಮಹೇಶ್ ಕುಮಟಳ್ಳಿ ಬೇಸರ

ಇದೀಗ ಬಂದ ಸುದ್ದಿ

ಜಮ್ಮು,ಕಾಶ್ಮೀರ : ಮಾತಾ ವೈಷ್ಣೋದೇವಿ ಭಕ್ತರಿಗೊಂದು ಸಿಹಿಸುದ್ದಿ

ಶ್ರೀನಗರ: ಜಮ್ಮುಮತ್ತು ಕಾಶ್ಮೀರದ ರೇಸಿ ಜಿಲ್ಲೆಯ ತ್ರಿಕೂಟ ಬೆಟ್ಟದಲ್ಲಿರುವ ಮಾತಾ ವೈಷ್ಣೋದೇವಿ ಭಕ್ತರಿಗೆ ಒಂದು ಸಿಹಿ ಸುದ್ದಿ. ಶೀಘ್ರವೇ ಭಕ್ತರು ಮೊಬೈಲ್ ಆಯಪ್ ಮೂಲಕ ದೇವಿಯ ನೇರ ದರ್ಶನವನ್ನು ಪಡೆಯಬಹುದು. ಇದಕ್ಕಾಗಿ...

ಡ್ರಗ್ಸ್ ಪ್ರಕರಣ : ಕಿರುತೆರೆ ನಟ-ನಟಿ ವಿಚಾರಣೆ

 ಬೆಂಗಳೂರು: ಡ್ರಗ್ಸ್ ಜಾಲದ ತನಿಖೆ ಆರಂಭಿಸಿರುವ ಆಂತರಿಕ ಭದ್ರತಾ ವಿಭಾಗದ (ಐಎಸ್‌ಡಿ) ಪೊಲೀಸರು, ಕಿರುತೆರೆ ನಟ ಅಭಿಷೇಕ್ ಹಾಗೂ ನಟಿ ಗೀತಾ ಭಾರತಿ ಭಟ್ ಅವರನ್ನು ಮಂಗಳವಾರ ವಿಚಾರಣೆಗೆ ಒಳಪಡಿಸಿದರು.

ಐಪಿಎಲ್ 2020 : ಚೆನ್ನೈ ಸೂಪರ್...

ಮಂಗಳವಾರ ನಡೆದ ಐಪಿಎಲ್ ನ ನಾಲ್ಕನೇ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡದ ನಾಯಕ ಕ್ಯಾಪ್ಟನ್ ಕೂಲ್ ಎಂ.ಎಸ್. ಧೋನಿ ಟಾಸ್ ಗೆದ್ದು ಫೀಲ್ಡಿಂಗ್ ಆಯ್ಕೆ ಮಾಡಿಕೊಂಡರು.

ದ.ಕ. ಜಿಲ್ಲೆಯ ಹಿರಿಯ ಉದ್ಯಮಿ, ಸಾಮಾಜಿಕ, ಧಾರ್ಮಿಕ...

ಪುತ್ತೂರು : ದ.ಕ. ಜಿಲ್ಲೆಯ ಹೆಸರಾಂತ ಹಿರಿಯ ಉದ್ಯಮಿ, ಸಾಮಾಜಿಕ, ಧಾರ್ಮಿಕ ಧುರೀಣ ಕಮ್ಮಾಡಿ ಇಬ್ರಾಹಿಂ ಹಾಜಿ (72) ಅವರು ಹೃದಯಾಘಾತದಿಂದ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಬುಧವಾರ ನಿಧನ ಹೊಂದಿದರು.

ಮಹಾರಾಷ್ಟ್ರಕಟ್ಟಡ ಕುಸಿತ; 33ಕ್ಕೇರಿದ ಸಾವಿನ ಸಂಖ್ಯೆ

 ಮುಂಬೈ (ಸೆ. 23): ನೆರೆಯ ರಾಜ್ಯವಾದ ಮಹಾರಾಷ್ಟ್ರದ ಭಿವಾಂಡಿಯಲ್ಲಿ ಸೋಮವಾರ ನಸುಕಿನ ಜಾವ 3 ಅಂತಸ್ತಿನ ಕಟ್ಟಡವೊಂದು ಕುಸಿದುಬಿದ್ದಿತ್ತು. ಇದರಿಂದ ಕಟ್ಟಡದೊಳಗಿದ್ದ 10 ಜನರು ಸ್ಥಳದಲ್ಲೇ ಸಾವನ್ನಪ್ಪಿ, ಸಾಕಷ್ಟು ಜನರು...

ಸಚಿವ ಸ್ಥಾನ ಸಿಗದಿದ್ದಕ್ಕೆ ಮಹೇಶ್ ಕುಮಟಳ್ಳಿ ಬೇಸರ

ಬೆಂಗಳೂರು ಉಪಚುನಾವಣೆಯಲ್ಲಿ ಗೆದ್ದು ಸಚಿವ ಸ್ಥಾನದ ನಿರೀಕ್ಷೆಯಲ್ಲಿದ್ದ ಮಹೇಶ್ ಕುಮಟಳ್ಳಿಗೆ ಬಿಗ್ ಶಾಕ್ ಎದುರಾಗಿದ್ದು ಕುಮಟಳ್ಳಿಗೆ ಬಿಎಸ್ ವೈ ಸಂಪುಟದಲ್ಲಿ ಸಚಿವ ಸ್ಥಾನ ನಿರಾಕರಿಸಲಾಗಿದೆ .

ಸಚಿವ ಸ್ಥಾನ ಸಿಗದ ಹಿನ್ನೆಲೆಯಲ್ಲಿ ಮಹೇಶ್ ಕುಮಟಳ್ಳಿ ಅವರು ಬೇಸರ ವ್ಯಕ್ತಪಡಿಸಿದ್ದು, ನೂತನ ಶಾಸಕರು ಪ್ರಮಾಣ ವಚನಕ್ಕೆ ಗೈರಾಗಿದ್ದರು, ಇದೀಗ ಯಾರ ಸಂಪರ್ಕಕ್ಕೂ ಸಿಗುತ್ತಿಲ್ಲ. ಈ ನಡುವೆ ಫೇಸ್ ಬುಕ್ ನಲ್ಲಿ ಮಾರ್ಮಿಕವಾಗಿ ಪೋಸ್ಟ್ ವೊಂದನ್ನು ಬರೆದುಕೊಂಡಿದ್ದಾರೆ.

ಮಹೇಶ್ ಕುಮಟಳ್ಳಿ ಅವರು ಫೇಸ್ ಬುಕ್ ನಲ್ಲಿ, ಮರದಿಂದ ಕೆಳಬಿದ್ದ ಹೂ ಮತ್ತೆ ಅರಳುವುದಿಲ್ಲ, ಆದರೆ ಬೇರುಗಳು ಗಟ್ಟಿಯಾಗಿದ್ದರೆ ಮತ್ತೆ ಹೊಸ ಹೂಗಳು ಹುಟ್ಟುತ್ತವೆ. ಹಾಗೆಯೇ ನಮ್ಮ ಜೀವನದಲ್ಲಿ ಈವರೆಗೆ ಏನನ್ನು ಕಳೆದುಕೊಂಡಿದ್ದೇವೆ ಎಂಬುದು ಮುಖ್ಯವಾಗುತ್ತದೆ. ಆತ್ಮವಿಶ್ವಾಸ, ನಂಬಿಕೆ ಧೈರ್ಯ ನಮ್ಮ ಪ್ರಬಲ ಅಸ್ತ್ರಗಳು ಎಂದು ಬರೆದುಕೊಂಡಿದ್ದಾರೆ

TRENDING