Thursday, September 24, 2020
Home ಜಿಲ್ಲೆ ಬಿಜೆಪಿ ಸರ್ಕಾರ 5 ವರ್ಷ ಪೂರ್ಣಗೊಳಿಸಲ್ಲ : HDK ಹೇಳಿಕೆಗೆ ಸಚಿವ ಶ್ರೀರಾಮುಲು ಟಾಂಗ್

ಇದೀಗ ಬಂದ ಸುದ್ದಿ

ಸಚಿವ ಸುರೇಶ್ ಅಂಗಡಿ ನಿಧನ :ದೆಹಲಿಯ ಸರ್ಕಾರಿ...

ನವದೆಹಲಿ: ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವ ಕರ್ನಾಟಕದ ಬೆಳಗಾವಿ ಸಂಸದ ಸುರೇಶ್ ಅಂಗಡಿ ನಿಧನ ಹಿನ್ನೆಲೆಯಲ್ಲಿ ಗುರುವಾರ ದೆಹಲಿಯಲ್ಲಿರುವ ಎಲ್ಲಾ ಸರ್ಕಾರಿ ಕಚೇರಿಗಳಲ್ಲಿ ರಾಷ್ಟ್ರಧ್ವಜ ಅರ್ಧಕ್ಕೆ ಹಾರಾಟ ನಡೆಸಲಿದೆ.

ಬಿಬಿಎಂಪಿ ಚುನಾವಣೆ ಮುಂದೂಡಿಕೆಗೆ ಮಸೂದೆ

 ಬೆಂಗಳೂರು: ಬಿಬಿಎಂಪಿ ಚುನಾವಣೆ ಮುಂದೂಡಲು ನಿರ್ಧರಿಸಿರುವ ರಾಜ್ಯ ಸರ್ಕಾರ, ಇದಕ್ಕಾಗಿ 'ಕರ್ನಾಟಕ ಪೌರಸಭೆಗಳ ಕಾಯ್ದೆ (ಮೂರನೇ ತಿದ್ದುಪಡಿ) ಮಸೂದೆ'ಯನ್ನು ವಿಧಾನಸಭೆಯಲ್ಲಿ ಮಂಡಿಸಿ ಒಪ್ಪಿಗೆ ಪಡೆದಿದೆ. ಬಿಬಿಎಂಪಿ ಮಸೂದೆಯ...

ಕೃಷಿ ಮಸೂದೆ ವಾಪಸ್ ಕಳುಹಿಸುವಂತೆ ಸಂಸದ ಗುಲಾಮ್...

ರಾಜ್ಯಸಭೆಯಲ್ಲಿ ಅಂಗೀಕಾರಗೊಂಡ ಕೃಷಿ ಸಂಬಂಧಿತ ಮಸೂದೆಗಳನ್ನು ವಾಪಸ್ ಕಳುಹಿಸುವಂತೆ ವಿರೋಧ ಪಕ್ಷದ ಸಂಸದ ಗುಲಾಮ್ ನಬಿ ಆಜಾದ್ ಅವರು ರಾಷ್ಟ್ರಪತಿ ರಾಮನಾಥ್ ಕೋವಿಂದ್ ರನ್ನು ಭೇಟಿ ಮಾಡಿದ್ದಾರೆ.

ಜಗತ್ತಿನಾದ್ಯಂತ 3.2 ಕೋಟಿ ಮಂದಿಗೆ ಸೋಂಕು,...

ವಾಷಿಂಗ್ಟನ್: ಜಗತ್ತಿನಾದ್ಯಂತ 3.2 ಕೋಟಿಗೂ ಅಧಿಕ ಜನರು ಕೋವಿಡ್-19 ಸೋಂಕಿಗೆ ಒಳಗಾಗಿದ್ದರೆ, 9.81 ಲಕ್ಷಕ್ಕೂ ಹೆಚ್ಚು ಜನರು ಮೃತಪಟ್ಟಿದ್ದಾರೆ ಎಂದು ಕೊರೊನಾ ವೈರಸ್‌ ವರ್ಡೊ ಮೀಟರ್‌ ತಿಳಿಸಿದೆ.

ಸೆ. 26ರಿಂದ ಬೆಂಗಳೂರಿನಲ್ಲಿ ಯುವರತ್ನ ಚಿತ್ರದ ಚಿತ್ರಿಕರಣ...

ಬೆಂಗಳೂರು: ಸ್ಯಾಂಡಲ್‌ವುಡ್‌ನ‌ ಬಹು ಬೇಡಿಕೆಯ ನಟ ಪವರ್‌ ಸ್ಟಾರ್‌ ಪುನೀತ್‌ ರಾಜ್‌ಕುಮಾರ್‌ ಅವರು ತಮ್ಮ ಬಹು ನಿರೀಕ್ಷಿತ ಯುವರತ್ನ ಚಿತ್ರದ ಶೂಟಿಂಗ್‌ ಅನ್ನು ಸೆಪ್ಟೆಂಬರ್‌ 26ರಿಂದ ಬೆಂಗಳೂರಿನಲ್ಲಿ ಆರಂಭಿಸಲಿದ್ದಾರೆ.ಈ ಚಿತ್ರವನ್ನು ಸಂತೋಷ್‌...

ಬಿಜೆಪಿ ಸರ್ಕಾರ 5 ವರ್ಷ ಪೂರ್ಣಗೊಳಿಸಲ್ಲ : HDK ಹೇಳಿಕೆಗೆ ಸಚಿವ ಶ್ರೀರಾಮುಲು ಟಾಂಗ್

ಮಂಗಳೂರು:- ಬಿಜೆಪಿ ಸರ್ಕಾರ 5 ವರ್ಷ ಪೂರ್ಣಗೊಳಿಸಲ್ಲ -HDK ಹೇಳಿಕೆ ವಿಚಾರ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಗೆ ಟಾಂಗ್ ನೀಡಿದ ಸಚಿವ ಶ್ರೀರಾಮುಲು ಕುಮಾರಸ್ವಾಮಿ ಅಧಿಕಾರ ಕಳೆದುಕೊಂಡು ಹತಾಶರಾಗಿದ್ದಾರೆ ಎಲ್ಲಿ ಸಿರಿಯಸ್ ಆಗಿ ಇರಬೇಕೋ ಅಲ್ಲಿ ಜೋಕ್ ಮಾಡ್ತಾರೆ ಎಲ್ಲಿ ಜೋಕ್ ಮಾಡಬೇಕೋ ಅಲ್ಲಿ ಸಿರಿಯಸ್ ಆಗ್ತಾರೆ ಕುಮಾರಸ್ವಾಮಿ ಗೆ ತಾವು ಏನು ಮಾತಾಡ್ತೇನೆ ಅಂತಾ ಅವರಿಗೇ ಗೊತ್ತಿರಲ್ಲ ಅಧಿಕಾರ ಕಳೆದುಕೊಂಡು ಹತಾಶೆಯಿಂದ ಮಾತನಾಡುತ್ತಿದ್ದಾರೆ ಎಂದು ತಿಳಿಸಿದ್ದಾರೆ.

TRENDING