ನೂತನ ಸಚಿವರಿಗೆ ಖಾತೆ ಹಂಚಿಕೆ ಪೂರ್ಣ : ರಾಜ್ಯಪಾಲರಿಂದ ಅಧಿಕೃತ ಅಂಕಿತ

ಬೆಂಗಳೂರು: ನೂತನ ಸಚಿವರಿಗೆ ಖಾತೆ ಹಂಚಿಕೆಯಾಗಿ ರಾಜ್ಯಪಾಲರಿಂದ ಅಧಿಕೃತ ಅಂಕಿತ ಬಿದ್ದಿದೆ. ನೂತನ ಸಚಿವರಿಗೆ ಹಂಚಿಕೆಯಾಗಿರುವ ಖಾತೆ ಈ ಕೆಳಗಿನಂತಿವೆ.

  • ರಮೇಶ್ ಜಾರಕಿಹೊಳಿ- ಜಲಸಂಪನ್ಮೂಲ
  • ಬಿ.ಸಿ.ಪಾಟೀಲ್- ಅರಣ್ಯ
  • ಎಸ್.ಟಿ.ಸೋಮಶೇಖರ್- ಸಹಕಾರ
  • ಬಿ.ಎ.ಬಸವರಾಜು- ನಗರಾಭಿವೃದ್ಧಿ
  • ಡಾ.ಕೆ.ಸುಧಾಕರ್- ವೈದ್ಯಕೀಯ ಶಿಕ್ಷಣ
  • ಕೆ.ಗೋಪಾಲಯ್ಯ- ಸಣ್ಣ ಕೈಗಾರಿಕೆ
  • ಶಿವರಾಮ್ ಹೆಬ್ಬಾರ್- ಕಾರ್ಮಿಕ
  • ಶ್ರೀಮಂತ ಪಾಟೀಲ್- ಜವಳಿ
  • ನಾರಾಯಣ ಗೌಡ- ಪೌರಾಡಳಿತ,ತೋಟಗಾರಿಕೆ
  • ಆನಂದ್ ಸಿಂಗ್- ಆಹಾರ ಮತ್ತು ನಾಗರಿಕ ಪೂರೈಕೆ
Share Post

Leave a Reply

Your email address will not be published. Required fields are marked *

error: Content is protected !!