Thursday, September 24, 2020
Home ಜಿಲ್ಲೆ ಬೆಂಗಳೂರು ಪಕ್ಷದ ವರಿಷ್ಠರ ವಿರುದ್ಧ ಶಾಸಕ‌ ಹ್ಯಾರಿಸ್ ಆಕ್ರೋಶ

ಇದೀಗ ಬಂದ ಸುದ್ದಿ

ಜಗತ್ತಿನಾದ್ಯಂತ 3.2 ಕೋಟಿ ಮಂದಿಗೆ ಸೋಂಕು,...

ವಾಷಿಂಗ್ಟನ್: ಜಗತ್ತಿನಾದ್ಯಂತ 3.2 ಕೋಟಿಗೂ ಅಧಿಕ ಜನರು ಕೋವಿಡ್-19 ಸೋಂಕಿಗೆ ಒಳಗಾಗಿದ್ದರೆ, 9.81 ಲಕ್ಷಕ್ಕೂ ಹೆಚ್ಚು ಜನರು ಮೃತಪಟ್ಟಿದ್ದಾರೆ ಎಂದು ಕೊರೊನಾ ವೈರಸ್‌ ವರ್ಡೊ ಮೀಟರ್‌ ತಿಳಿಸಿದೆ.

ಸೆ. 26ರಿಂದ ಬೆಂಗಳೂರಿನಲ್ಲಿ ಯುವರತ್ನ ಚಿತ್ರದ ಚಿತ್ರಿಕರಣ...

ಬೆಂಗಳೂರು: ಸ್ಯಾಂಡಲ್‌ವುಡ್‌ನ‌ ಬಹು ಬೇಡಿಕೆಯ ನಟ ಪವರ್‌ ಸ್ಟಾರ್‌ ಪುನೀತ್‌ ರಾಜ್‌ಕುಮಾರ್‌ ಅವರು ತಮ್ಮ ಬಹು ನಿರೀಕ್ಷಿತ ಯುವರತ್ನ ಚಿತ್ರದ ಶೂಟಿಂಗ್‌ ಅನ್ನು ಸೆಪ್ಟೆಂಬರ್‌ 26ರಿಂದ ಬೆಂಗಳೂರಿನಲ್ಲಿ ಆರಂಭಿಸಲಿದ್ದಾರೆ.ಈ ಚಿತ್ರವನ್ನು ಸಂತೋಷ್‌...

ಕೋವಿಡ್ ನಿಯಮಗಳ ಅನ್ವಯದಂತೆ ಇಂದು ಸಂಜೆ 4...

ಬೆಳಗಾವಿ-ಕೊರೋನಾ ಸೊಂಕು ತಗಲಿದ್ದರಿಂದ ದೆಹಲಿಯ ಏಮ್ಸ್ ಆಸ್ಪತ್ರೆಯಲ್ಲಿ ವಿಧಿವಶರಾಗಿದ್ದ ಕೇಂದ್ರ ಸಚಿವ ಸುರೇಶ್ ಅಂಗಡಿ ಅವರ ಅಂತ್ಯಕ್ರಿಯೆ ಇಂದು ಸಂಜೆ 4 ಗಂಟೆಗೆ ದೆಹಲಿಯಲ್ಲೇ ನಡೆಯಲಿದೆ ಎಂದು ತಿಳಿದು ಬಂದಿದೆ.

ಜಮ್ಮು,ಕಾಶ್ಮೀರ : ಮಾತಾ ವೈಷ್ಣೋದೇವಿ ಭಕ್ತರಿಗೊಂದು ಸಿಹಿಸುದ್ದಿ

ಶ್ರೀನಗರ: ಜಮ್ಮುಮತ್ತು ಕಾಶ್ಮೀರದ ರೇಸಿ ಜಿಲ್ಲೆಯ ತ್ರಿಕೂಟ ಬೆಟ್ಟದಲ್ಲಿರುವ ಮಾತಾ ವೈಷ್ಣೋದೇವಿ ಭಕ್ತರಿಗೆ ಒಂದು ಸಿಹಿ ಸುದ್ದಿ. ಶೀಘ್ರವೇ ಭಕ್ತರು ಮೊಬೈಲ್ ಆಯಪ್ ಮೂಲಕ ದೇವಿಯ ನೇರ ದರ್ಶನವನ್ನು ಪಡೆಯಬಹುದು. ಇದಕ್ಕಾಗಿ...

ಡ್ರಗ್ಸ್ ಪ್ರಕರಣ : ಕಿರುತೆರೆ ನಟ-ನಟಿ ವಿಚಾರಣೆ

 ಬೆಂಗಳೂರು: ಡ್ರಗ್ಸ್ ಜಾಲದ ತನಿಖೆ ಆರಂಭಿಸಿರುವ ಆಂತರಿಕ ಭದ್ರತಾ ವಿಭಾಗದ (ಐಎಸ್‌ಡಿ) ಪೊಲೀಸರು, ಕಿರುತೆರೆ ನಟ ಅಭಿಷೇಕ್ ಹಾಗೂ ನಟಿ ಗೀತಾ ಭಾರತಿ ಭಟ್ ಅವರನ್ನು ಮಂಗಳವಾರ ವಿಚಾರಣೆಗೆ ಒಳಪಡಿಸಿದರು.

ಪಕ್ಷದ ವರಿಷ್ಠರ ವಿರುದ್ಧ ಶಾಸಕ‌ ಹ್ಯಾರಿಸ್ ಆಕ್ರೋಶ

ಬೆಂಗಳೂರು

ಫೆಬ್ರವರಿ, 13 – ನಾನೊಬ್ಬ ಕಟ್ಟಾ ಕಾಂಗ್ರೆಸ್ಸಿಗ. ಆದರೆ ಕಾಂಗ್ರೆಸ್ ಪಕ್ಷ ಹಲವಾರು ಸೋಲುಗಳ ನಡುವೆಯೂ ಎಚ್ಚೆತ್ತುಕೊಳ್ಳದೇ ಇರುವುದು ನಿಜಕ್ಕೂ ಆತಂಕಕಾರಿ ಎಂದು ಶಾಸಕ ಎನ್.ಎ.ಹ್ಯಾರಿಸ್ ಪಕ್ಷದ ವರಿಷ್ಠರ ವಿರುದ್ಧ ಸಾಮಾಜಿಕ‌ ಜಾಲತಾಣದಲ್ಲಿ ಬರೆದು ಆಕ್ರೋಶ ಹೊರಹಾಕಿದ್ದಾರೆ.

ಪಕ್ಷದಲ್ಲಿ ವರಿಷ್ಟರು ಇರುವುದು ಯಾವ ಕೆಲಸಕ್ಕಾಗಿ ? ಪಕ್ಷವನ್ನು ಕಟ್ಟುವುದಕ್ಕಾಗಿಯೋ ಅಥವಾ ಸ್ವಹಿತಾಸಕ್ತಿಗಳಿಗಾಗಿಯೋ ಎಂದು ಪ್ರಶ್ನಿಸಿದ್ದಾರೆ.

ಮುಂದುವರೆದು ಬರೆದಿರುವ ಅವರು ದೆಹಲಿಯಂತಹ ಫಲಿತಾಂಶ ಹಲವಾರು ಬಾರಿ ಬಂದಿದೆ. ಆದರೂ ಈ ಬಗ್ಗೆ ಪಕ್ಷ ಯೋಚನೆ ಮಾಡದೆ ಇರುವುದು, ತನ್ನ ತಪ್ಪುಗಳನ್ನು ತಿದ್ದಿಕೊಳ್ಳದೇ ಇರುವುದು ಯೋಚಿಸಬೇಕಾದ ವಿಚಾರ. ದೇಶಕ್ಕೆ ಕಾಂಗ್ರೆಸ್‌ನ ಅನಿವಾರ್ಯತೆ ಇದೆ. ಆದರೆ ಕಾಂಗ್ರೆಸ್ ಪಕ್ಷ ಇದರ ಬಗ್ಗೆ ಚಿಂತಿಸುತ್ತಿಲ್ಲ. ಸೋಲುಗಳು ಪಾಠವಾಗಬೇಕು. ಅಭ್ಯಾಸ ಆಗಬಾರದು ಎಂದು ಹ್ಯಾರಿಸ್ ತಿಳಿಸಿದ್ದಾರೆ.

ದೆಹಲಿಯ ಫಲಿತಾಂಶ ಪಕ್ಷದ ಹಿರಿಯ ನಾಯಕರಿಗೆ ಸಂದೇಶವಾಗಬೇಕು ಎಂಬುದು ನನ್ನ ಆಗ್ರಹ ಎಂದು ಅವರು ಫೇಸ್‌ಬುಕ್‌ ಮೂಲಕ ಅವರು ಹೇಳಿದ್ದಾರೆ.

TRENDING