Thursday, September 24, 2020
Home ದೆಹಲಿ 'ಪ್ರೇಮಿಗಳ ದಿನಕ್ಕೆ ಜಾಹ್ನವಿ ಕಪೂರ್ ಪ್ಲಾನ್ ಏನು?

ಇದೀಗ ಬಂದ ಸುದ್ದಿ

ಜಮ್ಮು,ಕಾಶ್ಮೀರ : ಮಾತಾ ವೈಷ್ಣೋದೇವಿ ಭಕ್ತರಿಗೊಂದು ಸಿಹಿಸುದ್ದಿ

ಶ್ರೀನಗರ: ಜಮ್ಮುಮತ್ತು ಕಾಶ್ಮೀರದ ರೇಸಿ ಜಿಲ್ಲೆಯ ತ್ರಿಕೂಟ ಬೆಟ್ಟದಲ್ಲಿರುವ ಮಾತಾ ವೈಷ್ಣೋದೇವಿ ಭಕ್ತರಿಗೆ ಒಂದು ಸಿಹಿ ಸುದ್ದಿ. ಶೀಘ್ರವೇ ಭಕ್ತರು ಮೊಬೈಲ್ ಆಯಪ್ ಮೂಲಕ ದೇವಿಯ ನೇರ ದರ್ಶನವನ್ನು ಪಡೆಯಬಹುದು. ಇದಕ್ಕಾಗಿ...

ಡ್ರಗ್ಸ್ ಪ್ರಕರಣ : ಕಿರುತೆರೆ ನಟ-ನಟಿ ವಿಚಾರಣೆ

 ಬೆಂಗಳೂರು: ಡ್ರಗ್ಸ್ ಜಾಲದ ತನಿಖೆ ಆರಂಭಿಸಿರುವ ಆಂತರಿಕ ಭದ್ರತಾ ವಿಭಾಗದ (ಐಎಸ್‌ಡಿ) ಪೊಲೀಸರು, ಕಿರುತೆರೆ ನಟ ಅಭಿಷೇಕ್ ಹಾಗೂ ನಟಿ ಗೀತಾ ಭಾರತಿ ಭಟ್ ಅವರನ್ನು ಮಂಗಳವಾರ ವಿಚಾರಣೆಗೆ ಒಳಪಡಿಸಿದರು.

ಐಪಿಎಲ್ 2020 : ಚೆನ್ನೈ ಸೂಪರ್...

ಮಂಗಳವಾರ ನಡೆದ ಐಪಿಎಲ್ ನ ನಾಲ್ಕನೇ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡದ ನಾಯಕ ಕ್ಯಾಪ್ಟನ್ ಕೂಲ್ ಎಂ.ಎಸ್. ಧೋನಿ ಟಾಸ್ ಗೆದ್ದು ಫೀಲ್ಡಿಂಗ್ ಆಯ್ಕೆ ಮಾಡಿಕೊಂಡರು.

ದ.ಕ. ಜಿಲ್ಲೆಯ ಹಿರಿಯ ಉದ್ಯಮಿ, ಸಾಮಾಜಿಕ, ಧಾರ್ಮಿಕ...

ಪುತ್ತೂರು : ದ.ಕ. ಜಿಲ್ಲೆಯ ಹೆಸರಾಂತ ಹಿರಿಯ ಉದ್ಯಮಿ, ಸಾಮಾಜಿಕ, ಧಾರ್ಮಿಕ ಧುರೀಣ ಕಮ್ಮಾಡಿ ಇಬ್ರಾಹಿಂ ಹಾಜಿ (72) ಅವರು ಹೃದಯಾಘಾತದಿಂದ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಬುಧವಾರ ನಿಧನ ಹೊಂದಿದರು.

ಮಹಾರಾಷ್ಟ್ರಕಟ್ಟಡ ಕುಸಿತ; 33ಕ್ಕೇರಿದ ಸಾವಿನ ಸಂಖ್ಯೆ

 ಮುಂಬೈ (ಸೆ. 23): ನೆರೆಯ ರಾಜ್ಯವಾದ ಮಹಾರಾಷ್ಟ್ರದ ಭಿವಾಂಡಿಯಲ್ಲಿ ಸೋಮವಾರ ನಸುಕಿನ ಜಾವ 3 ಅಂತಸ್ತಿನ ಕಟ್ಟಡವೊಂದು ಕುಸಿದುಬಿದ್ದಿತ್ತು. ಇದರಿಂದ ಕಟ್ಟಡದೊಳಗಿದ್ದ 10 ಜನರು ಸ್ಥಳದಲ್ಲೇ ಸಾವನ್ನಪ್ಪಿ, ಸಾಕಷ್ಟು ಜನರು...

‘ಪ್ರೇಮಿಗಳ ದಿನಕ್ಕೆ ಜಾಹ್ನವಿ ಕಪೂರ್ ಪ್ಲಾನ್ ಏನು?

ಫೆಬ್ರವರಿ 14 ರಂದು ವಿಶ್ವದಾದ್ಯಂತ ಪ್ರೇಮಿಗಳ ದಿನ ಆಚರಿಸಲಾಗುತ್ತೆ. ಸಿನಿಮಾ ಇಂಡಸ್ಟ್ರಿಗೂ ಈ ದಿನ ಬಹಳ ವಿಶೇಷ. ಚಿತ್ರರಂಗದಲ್ಲಿ ಲವ್ ಮಾಡಿ ಮದುವೆ ಆಗಿರುವವರಿದ್ದಾರೆ, ಲವ್ ಮಾಡುತ್ತಿರುವವರು ಇದ್ದಾರೆ. ಅಂತವರಿಗೆ ಈ ದಿನ ಸ್ಪೆಷಲ್.

ಇನ್ನೂ ಪ್ರೇಮಿಗಳ ದಿನದಂದು ಸೆಲೆಬ್ರಿಟಿಗಳು ವಿಶೇಷವಾದ ಪ್ಲಾನ್ ಮಾಡುವುದು ಸಹಜ. ಹಾಗಾಗಿಯೇ ಜಾಹ್ನವಿ ಕಪೂರ್ ಗೆ ಈ ಪ್ರಶ್ನೆ ಕೇಳಲಾಯಿತು. ಇತ್ತೀಚಿಗಷ್ಟೆ ಫ್ಯಾಷನ್ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ ಜಾಹ್ನವಿ ಕಪೂರ್ ಗೆ ‘ಪ್ರೇಮಿಗಳ ದಿನಕ್ಕೆ ನಿಮ್ಮ ಪ್ಲಾನ್ ಏನು’ ಎಂದರು. ಇದಕ್ಕೆ ಉತ್ತರ ನೀಡಿದ ಜಾಹ್ನವಿ ”ಪ್ರೇಮಿಗಳ ದಿನಕ್ಕೆ ನನಗೆ ಯಾವುದೇ ಪ್ಲಾನ್ ಇಲ್ಲ” ಎಂದು ನಕ್ಕರು. ”ನನಗೆ ಗೊತ್ತು, ಇದು ತುಂಬಾ ಕೇಳುವುದಕ್ಕೆ ಚೆನ್ನಾಗಿಲ್ಲ ಆದರೂ ಇದು ನಿಜ” ಎಂದು ಹೇಳಿದರು.

TRENDING