Thursday, September 24, 2020
Home ರಾಜಕೀಯ ಕರ್ನಾಟಕ ಬಂದ್ ಕುರಿತು ಮಾಜಿ ಸಚಿವ ಯು.ಟಿ.ಖಾದರ್ ಹೇಳಿದ್ದೇನು..?!

ಇದೀಗ ಬಂದ ಸುದ್ದಿ

ಜಮ್ಮು,ಕಾಶ್ಮೀರ : ಮಾತಾ ವೈಷ್ಣೋದೇವಿ ಭಕ್ತರಿಗೊಂದು ಸಿಹಿಸುದ್ದಿ

ಶ್ರೀನಗರ: ಜಮ್ಮುಮತ್ತು ಕಾಶ್ಮೀರದ ರೇಸಿ ಜಿಲ್ಲೆಯ ತ್ರಿಕೂಟ ಬೆಟ್ಟದಲ್ಲಿರುವ ಮಾತಾ ವೈಷ್ಣೋದೇವಿ ಭಕ್ತರಿಗೆ ಒಂದು ಸಿಹಿ ಸುದ್ದಿ. ಶೀಘ್ರವೇ ಭಕ್ತರು ಮೊಬೈಲ್ ಆಯಪ್ ಮೂಲಕ ದೇವಿಯ ನೇರ ದರ್ಶನವನ್ನು ಪಡೆಯಬಹುದು. ಇದಕ್ಕಾಗಿ...

ಡ್ರಗ್ಸ್ ಪ್ರಕರಣ : ಕಿರುತೆರೆ ನಟ-ನಟಿ ವಿಚಾರಣೆ

 ಬೆಂಗಳೂರು: ಡ್ರಗ್ಸ್ ಜಾಲದ ತನಿಖೆ ಆರಂಭಿಸಿರುವ ಆಂತರಿಕ ಭದ್ರತಾ ವಿಭಾಗದ (ಐಎಸ್‌ಡಿ) ಪೊಲೀಸರು, ಕಿರುತೆರೆ ನಟ ಅಭಿಷೇಕ್ ಹಾಗೂ ನಟಿ ಗೀತಾ ಭಾರತಿ ಭಟ್ ಅವರನ್ನು ಮಂಗಳವಾರ ವಿಚಾರಣೆಗೆ ಒಳಪಡಿಸಿದರು.

ಐಪಿಎಲ್ 2020 : ಚೆನ್ನೈ ಸೂಪರ್...

ಮಂಗಳವಾರ ನಡೆದ ಐಪಿಎಲ್ ನ ನಾಲ್ಕನೇ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡದ ನಾಯಕ ಕ್ಯಾಪ್ಟನ್ ಕೂಲ್ ಎಂ.ಎಸ್. ಧೋನಿ ಟಾಸ್ ಗೆದ್ದು ಫೀಲ್ಡಿಂಗ್ ಆಯ್ಕೆ ಮಾಡಿಕೊಂಡರು.

ದ.ಕ. ಜಿಲ್ಲೆಯ ಹಿರಿಯ ಉದ್ಯಮಿ, ಸಾಮಾಜಿಕ, ಧಾರ್ಮಿಕ...

ಪುತ್ತೂರು : ದ.ಕ. ಜಿಲ್ಲೆಯ ಹೆಸರಾಂತ ಹಿರಿಯ ಉದ್ಯಮಿ, ಸಾಮಾಜಿಕ, ಧಾರ್ಮಿಕ ಧುರೀಣ ಕಮ್ಮಾಡಿ ಇಬ್ರಾಹಿಂ ಹಾಜಿ (72) ಅವರು ಹೃದಯಾಘಾತದಿಂದ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಬುಧವಾರ ನಿಧನ ಹೊಂದಿದರು.

ಮಹಾರಾಷ್ಟ್ರಕಟ್ಟಡ ಕುಸಿತ; 33ಕ್ಕೇರಿದ ಸಾವಿನ ಸಂಖ್ಯೆ

 ಮುಂಬೈ (ಸೆ. 23): ನೆರೆಯ ರಾಜ್ಯವಾದ ಮಹಾರಾಷ್ಟ್ರದ ಭಿವಾಂಡಿಯಲ್ಲಿ ಸೋಮವಾರ ನಸುಕಿನ ಜಾವ 3 ಅಂತಸ್ತಿನ ಕಟ್ಟಡವೊಂದು ಕುಸಿದುಬಿದ್ದಿತ್ತು. ಇದರಿಂದ ಕಟ್ಟಡದೊಳಗಿದ್ದ 10 ಜನರು ಸ್ಥಳದಲ್ಲೇ ಸಾವನ್ನಪ್ಪಿ, ಸಾಕಷ್ಟು ಜನರು...

ಕರ್ನಾಟಕ ಬಂದ್ ಕುರಿತು ಮಾಜಿ ಸಚಿವ ಯು.ಟಿ.ಖಾದರ್ ಹೇಳಿದ್ದೇನು..?!

ಮಂಗಳೂರು: ಈಗಿನ ಪರಿಸ್ಥಿಯಲ್ಲಿ ಖಾಸಗೀಕರಣ ಎಲ್ಲ ಕಡೆ ಇದೆ ಆದ್ರಿಂದ ಕನ್ನಡಿಗರಿಗೆ ಖಾಸಗಿ ವಲಯದಲ್ಲಿ ಉದ್ಯೋಗ ಸಿಗಬೇಕು ಅನ್ನೊ ಬೇಡಿಕೆ ಸಾಮಾನ್ಯ ಈ ಬಂದ್ ಗೆ ನಾವು ಬೆಂಬಲ ಕೊಟ್ಟಿದ್ದೇವೆ ಸರ್ಕಾರ ಬಂದ್ ಮಾಡುವವರನ್ನು ಕರೆದು ಸಮಸ್ಯೆ ಬಗೆಹರಿಸಬೇಕು. ಆದರೆ ಅವರೊಂದಿಗೆ ಮಾತನಾಡಲು ಕೂಡ ಸರ್ಕಾರ ತಯಾರಿಲ್ಲ ಚರ್ಚೆ ಮಾಡಿದ್ರೆ ತಾನೇ ಸಮಸ್ಯೆ ಬಗೆ ಹರಿಯೋದು ಆದರೆ ಸರ್ಕಾರ ಚರ್ಚೆ ಮಾಡಲು ತಯಾರಿಲ್ಲ.

ಖಾಸಗಿ  ಕಂಪೆನಿಯವರೊಂದಿಗೆ ಕೂಡ ಚರ್ಚೆ ಮಾಡಬೇಕು ಸ್ಥಳೀಯರಿಗೆ ಕೆಲಸ ಕೊಡಲು ಸಮಸ್ಯೇಯೇನು ಅಂತಾ ಕೇಳಬೇಕು ಇನ್ನು ಈ ವರದಿಯಲ್ಲಿ ಎಷ್ಟು ಅನುಷ್ಠಾನ ತರಬಹುದು ಅಂತಾ ಚರ್ಚಿಸಬೇಕು ಎಂದು ಮಂಗಳೂರಿನಲ್ಲಿ ಮಾಜಿ ಸಚಿವ ಯು.ಟಿ.ಖಾದರ್ ಹೇಳಿಕೆ ನೀಡಿದ್ದಾರೆ.

TRENDING