ಮಂಗಳೂರು: ಆಂಧ್ರ ಬಸ್ ಗೆ ಕಲ್ಲು ತೂರಿದ ಕಿಡಿಗೇಡಿಗಳ..!

ಮಂಗಳೂರು:- ಆಂಧ್ರಪ್ರದೇಶದ ಬಸ್‍ಗೆ ದುಷ್ಕರ್ಮಿಗಳು ಕಲ್ಲು ತೂರಾಟ ನಡೆಸಿದ ಘಟನೆ ಮಂಗಳೂರು ಹೊರವಲಯದ ಫರಂಗಿಪೇಟೆಯಲ್ಲಿ ನಡೆದಿದೆ.ಕಿಡಿಗೇಡಿಗಳ ದುಷ್ಕೃತ್ಯಕ್ಕೆ ಒಳಗಾದ ಬಸ್ ಆಂಧ್ರ ಪ್ರದೇಶ ಸರ್ಕಾರಿ ಬಸ್ ಆಗಿದೆ.

 

ಈ ಈ ಬಸ್ ತಿರುಪತಿಯಿಂದ ಮಂಗಳೂರಿಗೆ ಹೋಗುತ್ತಿತ್ತು. ಕಿಡಿಗೇಡಿಗಳ ಕೃತ್ಯದಿಂದ ಬಸ್‍ನ ಸೈಡ್ ವಿಂಡೋನ ಗ್ಲಾಸ್ ಪುಡಿಪುಡಿಯಾಗಿದೆ. ಬಸ್‍ನಲ್ಲಿ 30 ಮಂದಿ ಪ್ರಯಾಣಿಕರಿದ್ದರು. ಅದೃಷವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.

Share Post

Leave a Reply

Your email address will not be published. Required fields are marked *

error: Content is protected !!