ಸಿಎಎ ಕಾಯ್ದೆ ಬೆಂಬಲಿಸಿ ಬೃಹತ್ ಅಭಿನಂದನಾ ರ್ಯಾಲಿ

ಹುಬ್ಬಳ್ಳಿ:ಹುಬ್ಬಳ್ಳಿಯಲ್ಲಿ ಆರಂಭಿಸಿದ ಅಭಿನಂದನಾ ರ್ಯಾಲಿ ದಲಿತ ಸಂಘಟನೆಗಳ ಕಾರ್ಯಕರ್ತರು ನಗರದ ಅಂಬೇಡ್ಕರ್ ವೃತ್ತದಿಂದ ತಹಶೀಲ್ದಾರ ಕಚೇರಿವರೆಗೂ ಬೃಹತ್ ರ್ಯಾರಿನೆಡೆಸಿದ್ದಾರೆ.

ಪ್ರಗತಿಪರ ದಲಿತ ಒಕ್ಕೂಟಗಳ ಮಹಾಸಭಾ ಸೇರಿದಂತೆ ವಿವಿಧ ದಲಿತಪರ ಸಂಘಟನೆಗಳ ಮುಖಂಡರು ಭಾಗಿಯಾಗಿ ಪೌರತ್ವ ತಿದ್ದುಪಡಿ ಕಾಯ್ದೆ ಜಾರಿಗೆ ಬೆಂಬಲ ವ್ಯಕ್ತಪಡಿಸಿದ್ದಾರೆ. ದಲಿತ ಸಮುದಾಯದ ಸಾವಿರಾರು ಮುಖಂಡರು ಕಾಯ್ದೆಗೆ ಜಾರಿಗೆ ಬೆಂಬಲಿಸಿ ನರೇಂದ್ರ ಮೋದಿಗೆ ಅಭಿನಂದನಾ ಪತ್ರ ರ್ಯಾಲಿ ನಡೆಸಿ ತಹಶೀಲ್ದಾರರ ಮೂಲಕ ಪ್ರಧಾನಿ ಮೋದಿ ಹಾಗೂ ಅಮೀತ್ ಶಾ ಅವರಿಗೆ ಅಭಿನಂದನಾ ಪತ್ರ ಸಲ್ಲಿಸಿದ್ದಾರೆ.

Share Post

Leave a Reply

Your email address will not be published. Required fields are marked *

error: Content is protected !!