Thursday, September 24, 2020
Home ಜಿಲ್ಲೆ ಬೆಂಗಳೂರು ಗ್ರಾಮಾಂತರ ಕಾರ್ ಡಿಕ್ಕಿ : ಬೈಕ್ ಸವಾರ ಸಾವು

ಇದೀಗ ಬಂದ ಸುದ್ದಿ

ಕೋವಿಡ್ ನಿಯಮಗಳ ಅನ್ವಯದಂತೆ ಇಂದು ಸಂಜೆ 4...

ಬೆಳಗಾವಿ-ಕೊರೋನಾ ಸೊಂಕು ತಗಲಿದ್ದರಿಂದ ದೆಹಲಿಯ ಏಮ್ಸ್ ಆಸ್ಪತ್ರೆಯಲ್ಲಿ ವಿಧಿವಶರಾಗಿದ್ದ ಕೇಂದ್ರ ಸಚಿವ ಸುರೇಶ್ ಅಂಗಡಿ ಅವರ ಅಂತ್ಯಕ್ರಿಯೆ ಇಂದು ಸಂಜೆ 4 ಗಂಟೆಗೆ ದೆಹಲಿಯಲ್ಲೇ ನಡೆಯಲಿದೆ ಎಂದು ತಿಳಿದು ಬಂದಿದೆ.

ಜಮ್ಮು,ಕಾಶ್ಮೀರ : ಮಾತಾ ವೈಷ್ಣೋದೇವಿ ಭಕ್ತರಿಗೊಂದು ಸಿಹಿಸುದ್ದಿ

ಶ್ರೀನಗರ: ಜಮ್ಮುಮತ್ತು ಕಾಶ್ಮೀರದ ರೇಸಿ ಜಿಲ್ಲೆಯ ತ್ರಿಕೂಟ ಬೆಟ್ಟದಲ್ಲಿರುವ ಮಾತಾ ವೈಷ್ಣೋದೇವಿ ಭಕ್ತರಿಗೆ ಒಂದು ಸಿಹಿ ಸುದ್ದಿ. ಶೀಘ್ರವೇ ಭಕ್ತರು ಮೊಬೈಲ್ ಆಯಪ್ ಮೂಲಕ ದೇವಿಯ ನೇರ ದರ್ಶನವನ್ನು ಪಡೆಯಬಹುದು. ಇದಕ್ಕಾಗಿ...

ಡ್ರಗ್ಸ್ ಪ್ರಕರಣ : ಕಿರುತೆರೆ ನಟ-ನಟಿ ವಿಚಾರಣೆ

 ಬೆಂಗಳೂರು: ಡ್ರಗ್ಸ್ ಜಾಲದ ತನಿಖೆ ಆರಂಭಿಸಿರುವ ಆಂತರಿಕ ಭದ್ರತಾ ವಿಭಾಗದ (ಐಎಸ್‌ಡಿ) ಪೊಲೀಸರು, ಕಿರುತೆರೆ ನಟ ಅಭಿಷೇಕ್ ಹಾಗೂ ನಟಿ ಗೀತಾ ಭಾರತಿ ಭಟ್ ಅವರನ್ನು ಮಂಗಳವಾರ ವಿಚಾರಣೆಗೆ ಒಳಪಡಿಸಿದರು.

ಐಪಿಎಲ್ 2020 : ಚೆನ್ನೈ ಸೂಪರ್...

ಮಂಗಳವಾರ ನಡೆದ ಐಪಿಎಲ್ ನ ನಾಲ್ಕನೇ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡದ ನಾಯಕ ಕ್ಯಾಪ್ಟನ್ ಕೂಲ್ ಎಂ.ಎಸ್. ಧೋನಿ ಟಾಸ್ ಗೆದ್ದು ಫೀಲ್ಡಿಂಗ್ ಆಯ್ಕೆ ಮಾಡಿಕೊಂಡರು.

ದ.ಕ. ಜಿಲ್ಲೆಯ ಹಿರಿಯ ಉದ್ಯಮಿ, ಸಾಮಾಜಿಕ, ಧಾರ್ಮಿಕ...

ಪುತ್ತೂರು : ದ.ಕ. ಜಿಲ್ಲೆಯ ಹೆಸರಾಂತ ಹಿರಿಯ ಉದ್ಯಮಿ, ಸಾಮಾಜಿಕ, ಧಾರ್ಮಿಕ ಧುರೀಣ ಕಮ್ಮಾಡಿ ಇಬ್ರಾಹಿಂ ಹಾಜಿ (72) ಅವರು ಹೃದಯಾಘಾತದಿಂದ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಬುಧವಾರ ನಿಧನ ಹೊಂದಿದರು.

ಕಾರ್ ಡಿಕ್ಕಿ : ಬೈಕ್ ಸವಾರ ಸಾವು

ದೊಡ್ಡಬಳ್ಳಾಪುರ ಸುದ್ದಿ

ಫೆಬ್ರವರಿ, 14 – ಬೈಕ್‌ಗೆ ಅತಿವೇಗವಾಗಿ ಬಂದ ಸ್ವಿಫ್ಟ್ ಕಾರು ಗುದ್ದಿದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ದೊಡ್ಡಬಳ್ಳಾಪುರ ನಗರ ಹೊರವಲಯದ ಪಾಲಿನಜೋಗಹಳ್ಳಿ ಬಳಿಯ ಹಿಂದೂಪುರ-ಯಲಹಂಕ ರಸ್ತೆಯಲ್ಲಿ ನಡೆದಿದೆ.

ದೇವರಾಜ್(30) ಮೃತ ದುರ್ದೈವಿ. ಮೃತ ವ್ಯಕ್ತಿ ಚಿಕ್ಕಬಳ್ಳಾಪುರ ತಾಲ್ಲೂಕಿನ ಎನ್.ಹೊಸೂರು ನಿವಾಸಿ. ಈತ ಬಂಕ್‌ನಲ್ಲಿ ಪೆಟ್ರೋಲ್ ಹಾಕಿಸಿಕೊಂಡು ಹೆದ್ದಾರಿಯಲ್ಲಿ ಯೂಟರ್ನ್ ತೆಗೆದುಕೊಳ್ಳುತ್ತಿದ್ದಾಗ ಅಪಘಾತವಾಗಿದೆ.

ಘಟನೆಯ ನಂತರ ಚಾಲಕ ಕಾರನ್ನು ಸ್ಥಳದಲ್ಲೇ  ಬಿಟ್ಟು ಪರಾರಿಯಾಗಿದ್ದಾನೆ. ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರು ತನಿಖೆ ಕೈಗೊಂಡಿದ್ದಾರೆ.

TRENDING