Wednesday, September 23, 2020
Home ಕ್ರೈಂ ನ್ಯೂಸ್ 9 ಉಗ್ರರಿಗೆ ಮರಣದಂಡನೆ ವಿಧಿಸಿದ ಪಾಕ್ ಹೈಕೋರ್ಟ್

ಇದೀಗ ಬಂದ ಸುದ್ದಿ

ಜಮ್ಮು,ಕಾಶ್ಮೀರ : ಮಾತಾ ವೈಷ್ಣೋದೇವಿ ಭಕ್ತರಿಗೊಂದು ಸಿಹಿಸುದ್ದಿ

ಶ್ರೀನಗರ: ಜಮ್ಮುಮತ್ತು ಕಾಶ್ಮೀರದ ರೇಸಿ ಜಿಲ್ಲೆಯ ತ್ರಿಕೂಟ ಬೆಟ್ಟದಲ್ಲಿರುವ ಮಾತಾ ವೈಷ್ಣೋದೇವಿ ಭಕ್ತರಿಗೆ ಒಂದು ಸಿಹಿ ಸುದ್ದಿ. ಶೀಘ್ರವೇ ಭಕ್ತರು ಮೊಬೈಲ್ ಆಯಪ್ ಮೂಲಕ ದೇವಿಯ ನೇರ ದರ್ಶನವನ್ನು ಪಡೆಯಬಹುದು. ಇದಕ್ಕಾಗಿ...

ಡ್ರಗ್ಸ್ ಪ್ರಕರಣ : ಕಿರುತೆರೆ ನಟ-ನಟಿ ವಿಚಾರಣೆ

 ಬೆಂಗಳೂರು: ಡ್ರಗ್ಸ್ ಜಾಲದ ತನಿಖೆ ಆರಂಭಿಸಿರುವ ಆಂತರಿಕ ಭದ್ರತಾ ವಿಭಾಗದ (ಐಎಸ್‌ಡಿ) ಪೊಲೀಸರು, ಕಿರುತೆರೆ ನಟ ಅಭಿಷೇಕ್ ಹಾಗೂ ನಟಿ ಗೀತಾ ಭಾರತಿ ಭಟ್ ಅವರನ್ನು ಮಂಗಳವಾರ ವಿಚಾರಣೆಗೆ ಒಳಪಡಿಸಿದರು.

ಐಪಿಎಲ್ 2020 : ಚೆನ್ನೈ ಸೂಪರ್...

ಮಂಗಳವಾರ ನಡೆದ ಐಪಿಎಲ್ ನ ನಾಲ್ಕನೇ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡದ ನಾಯಕ ಕ್ಯಾಪ್ಟನ್ ಕೂಲ್ ಎಂ.ಎಸ್. ಧೋನಿ ಟಾಸ್ ಗೆದ್ದು ಫೀಲ್ಡಿಂಗ್ ಆಯ್ಕೆ ಮಾಡಿಕೊಂಡರು.

ದ.ಕ. ಜಿಲ್ಲೆಯ ಹಿರಿಯ ಉದ್ಯಮಿ, ಸಾಮಾಜಿಕ, ಧಾರ್ಮಿಕ...

ಪುತ್ತೂರು : ದ.ಕ. ಜಿಲ್ಲೆಯ ಹೆಸರಾಂತ ಹಿರಿಯ ಉದ್ಯಮಿ, ಸಾಮಾಜಿಕ, ಧಾರ್ಮಿಕ ಧುರೀಣ ಕಮ್ಮಾಡಿ ಇಬ್ರಾಹಿಂ ಹಾಜಿ (72) ಅವರು ಹೃದಯಾಘಾತದಿಂದ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಬುಧವಾರ ನಿಧನ ಹೊಂದಿದರು.

ಮಹಾರಾಷ್ಟ್ರಕಟ್ಟಡ ಕುಸಿತ; 33ಕ್ಕೇರಿದ ಸಾವಿನ ಸಂಖ್ಯೆ

 ಮುಂಬೈ (ಸೆ. 23): ನೆರೆಯ ರಾಜ್ಯವಾದ ಮಹಾರಾಷ್ಟ್ರದ ಭಿವಾಂಡಿಯಲ್ಲಿ ಸೋಮವಾರ ನಸುಕಿನ ಜಾವ 3 ಅಂತಸ್ತಿನ ಕಟ್ಟಡವೊಂದು ಕುಸಿದುಬಿದ್ದಿತ್ತು. ಇದರಿಂದ ಕಟ್ಟಡದೊಳಗಿದ್ದ 10 ಜನರು ಸ್ಥಳದಲ್ಲೇ ಸಾವನ್ನಪ್ಪಿ, ಸಾಕಷ್ಟು ಜನರು...

9 ಉಗ್ರರಿಗೆ ಮರಣದಂಡನೆ ವಿಧಿಸಿದ ಪಾಕ್ ಹೈಕೋರ್ಟ್

ಪಾಕಿಸ್ತಾನ: ಮಿಲಿಟರಿ ಬೆಂಗಾವಲು ಪಡೆ ಮೇಲೆ ದಾಳಿ ನಡೆಸಿದ ಒಂಬತ್ತು ಭಯೋತ್ಪಾದಕರಿಗೆ ಪಾಕ್ ನ್ಯಾಯಾಲಯ ಮರಣದಂಡನೆ ವಿಧಿಸಿದೆ.ಪಾಕಿಸ್ತಾನದ ಸಿಂಧ್ ಹೈಕೋರ್ಟ್ ಈ ಮರಣದಂಡನೆ ವಿಧಿಸಿದ್ದು, 2004 ರಲ್ಲಿ ಕರಾಚಿಯ ಕ್ಲಿಫ್ಟನ್ ಸೇತುವೆ ಬಳಿ ಉನ್ನತ ಕಮಾಂಡರ್‌ ಒಬ್ಬರ ಭದ್ರತಾ ಪಡೆಗಳ ಮೇಲೆ ಉಗ್ರರು ದಾಳಿ ನಡೆಸಿದ್ರು. ಈ ದಾಳಿಯಲ್ಲಿ ಆರು ಸೇನಾ ಸಿಬ್ಬಂದಿ ,3 ಜನ ಪೊಲೀಸರು ಸೇರಿದಂತೆ 10 ಜನರು ಮೃತಪಟ್ಟಿದ್ದರು.

ಈ ಪ್ರಕರಣ ಸಂಬಂಧ ಭಯೋತ್ಪಾದನಾ ನಿಗ್ರಹ ನ್ಯಾಯಾಲಯವು 2006 ರ ಫೆಬ್ರವರಿಯಲ್ಲಿ 11 ಶಂಕಿತ ಉಗ್ರರಿಗೆ ಮರಣದಂಡನೆ ವಿಧಿಸಿತ್ತು. ಆದರೆ, ಅವರೆಲ್ಲರೂ ತೀರ್ಪಿನ ವಿರುದ್ಧ ಮೇಲ್ಮನವಿ ಸಲ್ಲಿಸಿದ್ದರು. ನಿನ್ನೆ ಈ ವಿಚಾರಣೆ ಕೈಗೆತ್ತಿಕೊಂಡ ಸಿಂಧ್ ಹೈಕೋರ್ಟ್‌ನ 10 ನ್ಯಾಯಾಧೀಶರನ್ನೊಳಗೊಂಡ ಪೀಠ, ಬೆಂಗಾವಲು ಮೇಲೆ ನಡೆದ ದಾಳಿಯಲ್ಲಿ ಒಂಬತ್ತು ಉಗ್ರರ ಕೈವಾಡವಿದ್ದದ್ದನ್ನು ಎತ್ತಿ ಹಿಡಿದು 9 ಆರೋಪಿಗಳಿಗೆ ಮರಣದಂಡನೆ ಶಿಕ್ಷೆ ವಿಧಿಸಿ, ಇಬ್ಬರನ್ನು ಖುಲಾಸೆಗೊಳಿಸಿದೆ. ಈ ದಾಳಿಯ ಮಾಸ್ಟರ್ ಮೈಂಡ್ ಎಂದು ಹೇಳಲಾದ ತಾಲಿಬಾನ್ ಕಮಾಂಡರ್ ನೆಕ್ ಮೊಹಮ್ಮದ್ ನನ್ನು 2004 ರಲ್ಲಿ ಉತ್ತರ ವಾಜಿರಿಸ್ತಾನದಲ್ಲಿ ಮಿಲಿಟರಿ ಕಾರ್ಯಾಚರಣೆಯ ಸಮಯದಲ್ಲಿ ಕೊಂದು ಹಾಕಲಾಗಿತ್ತು.

TRENDING