Month: March 2020

ಪೊಲೀಸರ ಕರ್ತವ್ಯಕ್ಕೆ ಸಲಾಂ ಎಂದ ನಟಿ ರಾಗಿಣಿ ದ್ವಿವೇದಿ

ಮಾರ್ಚ್ 31: ಮಾರಣಾಂತಿಕ ಕೊರೊನಾ ವೈರಸ್ ಸೋಂಕನ್ನು ತಡೆಗಟ್ಟುವ ನಿಟ್ಟಿನಲ್ಲಿ ರಾಜ್ಯಾದ್ಯಂತ ಪೊಲೀಸರು ಹಗಲಿರುಳೆನ್ನದೆ ಶ್ರಮಿಸುತ್ತಿದ್ದು, ಅವರ ಕಾರ್ಯ ಶ್ಲಾಘನೀಯ…

ಕರೊನಾ ಸೈಡ್ ಎಫೆಕ್ಟ್: ಸರ್ಕಾರಿ ನೌಕರರ ಸಂಬಳಕ್ಕೆ ಕುತ್ತು

ಮುಂಬೈ: ದೇಶದಲ್ಲಿ ಕರೊನಾದಿಂದಾಗಿ ತೀವ್ರ ಸಂಕಷ್ಟಕ್ಕೀಡಾಗಿರುವ ಮಹಾರಾಷ್ಟ್ರ ತನ್ನ ಉದ್ಯೋಗಿಗಳ ಸಂಬಳದಲ್ಲಿ ಭಾರಿ ಕಡಿತ ಘೋಷಿಸಿದೆ. ಮಂಗಳವಾರ (ಮಾರ್ಚ್​ 31)…

ಲಾಕ್ ಡೌನ್ ಪಾಲನೆ ಕಟ್ಟುನಿಟ್ಟಾಗದಿದ್ರೆ ರಾಜ್ಯಕ್ಕೆ ಅರೆಸೇನಾ ಪಡೆಯನ್ನು ಕರೆಸಿಕೊಳ್ಳುವ ಸಾಧ್ಯತೆ.!

ಬೆಂಗಳೂರು: ಕೊರೊನಾ ವೈರಸ್ ಹರಡುವುದನ್ನು ತಡೆಯಲು ಲಾಕ್​​ಡೌನ್ ಘೋಷಿಸಲಾಗಿದ್ದು, ಅದು​ ರಾಜ್ಯದಲ್ಲಿ ಕಟ್ಟುನಿಟ್ಟಾಗಿ ಪಾಲನೆ ಆಗುತ್ತಿಲ್ಲ ಎನ್ನುವುದಕ್ಕೆ ಬೆಂಗಳೂರು ಮಹಾನಗರ ಸಾಕ್ಷಿಯಾಗುತ್ತಿದೆ….

ಅಂತರ್ ರಾಜ್ಯ ಹೆದ್ದಾರಿ ಬಂದ್ ಓಪನ್ ಮಾಡಲು ಸಾಧ್ಯವಿಲ್ಲ: ಸಚಿವ ವಿ.ಸೋಮಣ್ಣ

ಮಡಿಕೇರಿ: ಕೇರಳ ರಾಜ್ಯದ ಕಾಸರಗೋಡು ಹಾಗೂ ಕಣ್ಣೂರು ಜಿಲ್ಲೆಗಳಲ್ಲಿ ಕೊರೊನಾ ಸೋಂಕಿತರು ಹೆಚ್ಚಾಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಹೀಗಾಗಿ ಕೇರಳದೊಂದಿಗೆ ಗಡಿ ಹಂಚಿಕೊಂಡಿರುವ…

ಯಲಹಂಕ : ಕೊರೋನಾ ವೈರಸ್ ಬಗ್ಗೆ ಭಯ ಬೇಡ, ಆದರೆ ಎಚ್ಚರವಿರಲಿ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಎಸ್.ಆರ್.ವಿಶ್ವನಾಥ್

ಯಲಹಂಕ : ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಹಾಗೂ ಯಲಹಂಕ ವಿಧಾನಸಭಾ ಕ್ಷೇತ್ರದ ಶಾಸಕ ಎಸ್.ಆರ್.ವಿಶ್ವನಾಥ್ ಇಂದು ಯಲಹಂಕ ಕ್ಷೇತ್ರದಲ್ಲಿ ಎಲ್ಲಾ…

ಕೊರೊನಾ ಸಂಕಷ್ಟ: ವಿಶ್ವದ ದೊಡ್ಡಣ್ಣ ಅಮೆರಿಕದಲ್ಲಿ ಒಂದೇ ದಿನ 540 ಮಂದಿ ಸಾವು..!

ನ್ಯೂಯಾರ್ಕ್‌: ಕೊರೊನಾ ವೈರಸ್‌ ಸೋಂಕಿಗೆ ಅಮೆರಿಕ ತಕ್ಕರಿಸಿದೆ. ಅತ್ಯುತ್ತಮ ವೈದ್ಯಕೀಯ ವ್ಯವಸ್ಥೆ ಹೊಂದಿದ್ದರೂ ಸೋಂಕಿನಿಂದ ಸಾವಿಗೀಡಾದವರ ಸಂಖ್ಯೆ 3,000ಕ್ಕೆ ಏರಿಕೆಯಾಗುವ ಮೂಲಕ…

error: Content is protected !!