Sunday, August 9, 2020
Home ರಾಜಕೀಯ ಶಾದಿ ಭಾಗ್ಯ ರದ್ದು : ಸರ್ಕಾರದ ವಿರುದ್ಧ ಮಾಜಿ ಸಿಎಂ ಹೆಚ್ ಡಿಕೆ ಕಿಡಿ.!

LATEST TRENDING

ಕೊರೊನಾ ಸೋಂಕಿಗೊಳಗಾಗಿರುವ ಸಿಎಂ ಬಿಎಸ್ ಯಡಿಯೂರಪ್ಪ...

ಕೋವಿಡ್-19 ಸೋಂಕಿಗೆ ತುತ್ತಾಗಿರುವ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರ ಆರೋಗ್ಯ ಸ್ಥಿರವಾಗಿದೆ ಎಂದು ಮಣಿಪಾಲ್ ಆಸ್ಪತ್ರೆ ಮಾಹಿತಿ ನೀಡಿದೆ.ಕೋವಿಡ್ ಸೋಂಕಿಗೆ ತುತ್ತಾಗಿ ಚಿಕಿತ್ಸೆ ಪಡೆಯುತ್ತಿರುವ ಯಡಿಯೂರಪ್ಪ ಅವರ ಆರೋಗ್ಯದ ಬಗ್ಗೆ...

ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಮುಲಾಯಂ ಸಿಂಗ್‌ ಆರೋಗ್ಯದಲ್ಲಿ...

 ಲಕ್ನೋ: ಅನಾರೋಗ್ಯದ ಹಿನ್ನೆಲೆಯಲ್ಲಿ ಲಕ್ನೋದ ಮೇದಾಂತ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಸಮಾಜವಾದಿ ಪಕ್ಷದ ಸಂಸ್ಥಾಪಕ ಮುಲಾಯಂ ಸಿಂಗ್‌ ಯಾದವ್‌ (80) ಆರೋಗ್ಯ ಸ್ಥಿರವಾಗಿದೆ. ಮೂತ್ರಕೋಶ ಸಮಸ್ಯೆ ಕಾಣಿಸಿಕೊಂಡ...

ಹಾವೇರಿಯ ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿದ...

ಹಾವೇರಿ ಜಿಲ್ಲೆಯಲ್ಲಿ ಕಳೆದ ಮೂರು ದಿನಗಳ ವ್ಯಾಪಕ ಮಳೆ ಹಾಗೂ ಪ್ರವಾಹದಿಂದ ಹಾನಿಗೊಳಗಾದ ಮನೆಗಳ ಸಮೀಕ್ಷೆ ಹಾಗೂ ಬೆಳೆಹಾನಿ ಪ್ರಾಥಮಿಕ ಸಮೀಕ್ಷೆ ನಡೆಸಲು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಮನೆ ಹಾನಿಗೆ...

ರಾಜ್ಯದಲ್ಲಿ ಪ್ರವಾಹ; ಸೋಮವಾರ ನರೇಂದ್ರ ಮೋದಿ ಸಭೆ

5 ರಾಜ್ಯಗಳ ಪ್ರವಾಹ ಪರಿಸ್ಥಿತಿ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಸೋಮವಾರ ಸಭೆ ನಡೆಸಲಿದ್ದಾರೆ. ಕರ್ನಾಟಕದ ಮುಖ್ಯಮಂತ್ರಿಗಳಿಗೂ ಸಭೆಯಲ್ಲಿ ಪಾಲ್ಗೊಳ್ಳಲು ಆಹ್ವಾನ ನೀಡಲಾಗಿದೆ. ಆಗಸ್ಟ್ 10ರಂದು...

ಕೃಷಿ ವಲಯದ ಅಭಿವೃದ್ಧಿಗೆ ರೂ. 1 ಲಕ್ಷ...

 ನವದೆಹಲಿ : ಕೃಷಿ ವಲಯದ ಅಭಿವೃದ್ಧಿಗೆ ಒತ್ತು ಕೊಡುವ ನಿಟ್ಟಿನಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಕೃಷಿ ಮೂಲ ಸೌಕರ್ಯ ಅಭಿವೃದ್ಧಿ ನಿಧಿಯಡಿ ರೂ. 1 ಲಕ್ಷ ಕೋಟಿ...

ಶಾದಿ ಭಾಗ್ಯ ರದ್ದು : ಸರ್ಕಾರದ ವಿರುದ್ಧ ಮಾಜಿ ಸಿಎಂ ಹೆಚ್ ಡಿಕೆ ಕಿಡಿ.!

ಮೈಸೂರು: ಬಿಜೆಪಿ ಸರ್ಕಾರ ಶಾದಿ ಭಾಗ್ಯ ಒಂದೆ ಅಲ್ಲ. ರಾಜ್ಯದ ಎಲ್ಲ ಅಭಿವೃದ್ಧಿ ಕಾರ್ಯ ಸ್ಥಗಿತ ಮಾಡಿದೆ ಎಂದು ಮಾಜಿ ಸಿಎಂ ಕುಮಾರಸ್ವಾಮಿ ರಾಜ್ಯ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ. ಮಾಜಿ ಸಿಎಂ ಸಿದ್ದರಾಮಯ್ಯ ಅವರ ಯೋಜನೆಗಳಲ್ಲಿ ಒಂದಾದ ಶಾದಿ ಭಾಗ್ಯ ಯೋಜನೆಗೆ ತಿಲಾಂಜಲಿ ವಿಚಾರವಾಗಿ ಇಂದು ಹೆಚ್ಡಿಕೆ ಮಾತನಾಡಿದ್ದಾರೆ.

ಇನ್ನು ಬೆಳಗಾವಿಯಲ್ಲಿ ಬಿಜೆಪಿ ಶಾಸಕರೆ ತಮ್ಮ ಕ್ಷೇತ್ರಕ್ಕೆ ಅನುದಾನ ಕೊಟ್ಟಿಲ್ಲ ಎಂದು ಗಲಾಟೆ ಮಾಡಿದ್ದಾರೆ. ಅಲ್ಲಿಯ ಮಂತ್ರಿಯನ್ನ ಕೂರಿಸಿಕೊಂಡು ತಮಗೆ ಅನುದಾನ ಕೊಡಿ ಎಂದಿದ್ದಾರೆ. ಸಿಎಂ ಬಿಎಸ್ವೈ ಅವರು ನೆರೆ ಹಾವಳಿಯ ಜನರಿಗೆ ಹಣ ಬಿಡುಗಡೆ ಮಾಡಿ ಎಂದು ಹೇಳಿದ್ದಾರೆ. ಆದರೂ ಸಹ ಅಧಿಕಾರಿಗಳು ಹಣ ಬಿಡುಗಡೆ ಮಾಡಿಲ್ಲ. ಇದನ್ನ ಬಿಜೆಪಿ ಶಾಸಕರೇ ಆರೋಪಿಸಿದ್ದಾರೆ. ಇದು ಸದ್ಯದ ಬಿಜೆಪಿ ಸರ್ಕಾರದ ಸ್ಥಿತಿಯಾಗಿದೆ ಎಂದು ಮಾಜಿ ಸಿಎಂ ಕುಮಾರಸ್ವಾಮಿ ಅವರು ಹೇಳಿದರು.

TRENDING