ಡಿ ಕೆ ಶಿವಕುಮಾರ್ ಗೆ ಕೆಪಿಸಿಸಿ ಅಧ್ಯಕ್ಷ ಪಟ್ಟ

ಬೆಂಗಳೂರು: ಬಹಳಷ್ಟು ಕುತೂಹಲಕ್ಕೆ ಕಾರಣವಾಗಿದ್ದ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ಸ್ಥಾನದ ಆಯ್ಕೆಯನ್ನು ಕಾಂಗ್ರೆಸ್ ಹೈಕಮಾಂಡ್ ಅಂತಿಮಗೊಳಿಸಿದ್ದು ರಾಜ್ಯದ ಪ್ರಭಾವಿ ಒಕ್ಕಲಿಗ ನಾಯಕ ಡಿ ಕೆ ಶಿವಕುಮಾರ್ ಅವರನ್ನು ಕೆಪಿಸಿಸಿ ಅಧ್ಯಕ್ಷರನ್ನಾಗಿ ನೇಮಿಸಿ ಇಂದು ಆದೇಶ ಹೊರಡಿಸಿದೆ.

 

 

Share Post

Leave a Reply

Your email address will not be published. Required fields are marked *

error: Content is protected !!