ಇಂದು ಮುಂಜಾನೆ ಕೋವಿಡ್ 19 ರ ವಿರುದ್ದ ಮುಂದೆ ರಾಜ್ಯ ಸರ್ಕಾರ ತೆಗೆದುಕೊಳ್ಳಬೇಕಾದ ತೀರ್ಮಾನಗಳ ಬಗ್ಗೆ ತುರ್ತು ಚರ್ಚೆ

ಇಂದು ಮುಂಜಾನೆ 6 ಗಂಟೆಗೆ ಉಪಮುಖ್ಯಮಂತ್ರಿಗಳಾದ ಅಶ್ವಥ್ ನಾರಾಯಣ್ ಗೃಹ ಸಚಿವರಾದ ಬಸವರಾಜ್ ಬೊಮ್ಮಾಯಿ ವೈದ್ಯಕೀಯ ಸಚಿವರಾದ ಸುಧಾಕರ್ ಹಾಗು ನಾರಾಯಣ ಹೃದಾಯಾಲಯದ ಡಾ.ದೇವಿಶೆಟ್ಟಿ ಅವರ ಜೊತೆ ಕೋವಿಡ್ 19 ರ ವಿರುದ್ದ ಮುಂದೆ ರಾಜ್ಯ ಸರ್ಕಾರ ತೆಗೆದುಕೊಳ್ಳಬೇಕಾದ ತೀರ್ಮಾನಗಳ ಬಗ್ಗೆ ತುರ್ತು ಚರ್ಚೆ ನಡೆಸಲಾಯಿತು

 

ಸಭೆಯ ಮುಖ್ಯಾಂಶಗಳು  :-

ಸರ್ಕಾರಿ ಮತ್ತು ಸರ್ಕಾರೇತರ ಆಸ್ಪತ್ರೆಗಳಿಗೂ ಕೊವಿಡ್ ತಪಾಸಣೆಗೆ ಪರವಾನಿಗೆ ನೀಡಲು ಸೂಚನೆ ನೀಡಲಾಯಿತು  ಸ್ಥಳೀಯ ವಿಮಾನ ಪ್ರಯಾಣಿಕರಿಗೂ ತಪಾಸಣೆ ಕಡ್ಡಾಯಗೊಳ್ಳಲು ತೀರ್ಮಾನ  ಎಲ್ಲಾ ಚುನಾವಣೆಗಳ ಮುಂದುಡಿಕೆ ಬಾಲ್ ಬ್ರೂಹಿ ಅಥಿತಿ ಗೃಹವನ್ನ ಕೊರೊನಾ ವಾರ್ ರೂಂ ಆಗಿ ಪರಿವರ್ತನೆ ಮುಖ್ಯಮಂತ್ರಿಗಳ ಅಧ್ಯಕ್ಷತೆಯಲ್ಲಿ  ಎಲ್ಲಾ ಕಾರ್ಯಗಳು ನಡೆಯಲಿವೆ ಎರಡು ತಿಂಗಳ ರೇಷನ್  ಕೊಡಲು  ತೀರ್ಮಾನ ಕೈಗೊಳ್ಳಲಾಯಿತು  ಮುಂದಿನ 15 ದಿನ ನಗರದಿಂದ ಯಾರು ಹಳ್ಳಿಗಳಿಗೆ ಹೋಗದಂತೆ ಮನವಿ 1700 ಹಾಸಿಗೆಯ ವಿಕ್ಟೋರಿಯಾ ಆಸ್ಪತ್ರೆಯನ್ನು ಕೊವಿಡ್ 19 ಗೆ ಮಾತ್ರ ಪರಿವರ್ತಿಸಲು ತೀರ್ಮಾನ       ಎಸ್ ಎಸ್ ಎಲ್ ಸಿ ಪರೀಕ್ಷೆ ಮತ್ತು ಇತರ ಎಲ್ಲಾ ಪರೀಕ್ಷೆ ಮುಂದೂಡಿಕೆ  ರಾಜ್ಯದ ಎಲ್ಲಾ ಗಡಿ ಭಾಗ ಬಂದ್ ಮಾಡಲು ತಿರ್ಮಾನ  ಜೀವನಾವಶ್ಯಕ ವಸ್ತುಗಳ ಕೊರತೆಯಾಗದಂತೆ ಕ್ರಮ.

 

 

 

 

 

 

Share Post

Leave a Reply

Your email address will not be published. Required fields are marked *

error: Content is protected !!