ಹೊರಗೆ ಬರಲೇಬೇಡಿ, ಅನಗತ್ಯವಾಗಿ ಅಡ್ಡಾಡಿದ್ರೆ ಅರೆಸ್ಟ್- 2 ವರ್ಷ ಜೈಲು ಗ್ಯಾರಂಟಿ

ಬೆಂಗಳೂರು: ಕೊರೊನಾ ವೈರಸ್ ತಡೆಗಟ್ಟುವ ಉದ್ದೇಶದಿಂದ ಇಡೀ ರಾಜ್ಯವನ್ನೇ ಲಾಕ್ ಡೌನ್ ಮಾಡಲಾಗಿದ್ದು ಸಾರ್ವಜನಿಕರು ಸಹಕರಿಸಲು ಕೋರಲಾಗಿದೆ.ಪ್ರತಿಯೊಬ್ಬರೂ ಕಟ್ಟುನಿಟ್ಟಾಗಿ ಆದೇಶ ಪಾಲಿಸಲು ನಿರ್ದೇಶನ ನೀಡಿದ್ದು ಆದೇಶ ಉಲ್ಲಂಘಿಸುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಎಚ್ಚರಿಕೆ ನೀಡಲಾಗಿದೆ.

ಅನಗತ್ಯವಾಗಿ ಓಡಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು. ಪೊಲೀಸ್ ಕಾಯ್ದೆಯನ್ವಯ 2 ವರ್ಷದವರೆಗೆ ವಿಸ್ತರಿಸಬಹುದಾದ ಜೈಲು ಶಿಕ್ಷೆ ಹಾಗೂ ದಂಡ ವಿಧಿಸಲಿದ್ದು, ಸಾರ್ವಜನಿಕರು ಅನಗತ್ಯವಾಗಿ ಓಡಾಡದಂತೆ ಸೂಚನೆ ನೀಡಲಾಗಿದೆ.

Share Post

Leave a Reply

Your email address will not be published. Required fields are marked *

error: Content is protected !!