Thursday, September 24, 2020
Home ರಾಜಕೀಯ ಕೊರೋನಾ ಭೀತಿ: ತೆಲಂಗಾಣ, ಮಹಾರಾಷ್ಟ್ರ ಸೇರಿದಂತೆ ಹೊರ ರಾಜ್ಯಗಳಿಗೆ ನಂದಿನಿ ಹಾಲು ಪೂರೈಕೆ ಸ್ಥಗಿತ...

ಇದೀಗ ಬಂದ ಸುದ್ದಿ

ಜಮ್ಮು,ಕಾಶ್ಮೀರ : ಮಾತಾ ವೈಷ್ಣೋದೇವಿ ಭಕ್ತರಿಗೊಂದು ಸಿಹಿಸುದ್ದಿ

ಶ್ರೀನಗರ: ಜಮ್ಮುಮತ್ತು ಕಾಶ್ಮೀರದ ರೇಸಿ ಜಿಲ್ಲೆಯ ತ್ರಿಕೂಟ ಬೆಟ್ಟದಲ್ಲಿರುವ ಮಾತಾ ವೈಷ್ಣೋದೇವಿ ಭಕ್ತರಿಗೆ ಒಂದು ಸಿಹಿ ಸುದ್ದಿ. ಶೀಘ್ರವೇ ಭಕ್ತರು ಮೊಬೈಲ್ ಆಯಪ್ ಮೂಲಕ ದೇವಿಯ ನೇರ ದರ್ಶನವನ್ನು ಪಡೆಯಬಹುದು. ಇದಕ್ಕಾಗಿ...

ಡ್ರಗ್ಸ್ ಪ್ರಕರಣ : ಕಿರುತೆರೆ ನಟ-ನಟಿ ವಿಚಾರಣೆ

 ಬೆಂಗಳೂರು: ಡ್ರಗ್ಸ್ ಜಾಲದ ತನಿಖೆ ಆರಂಭಿಸಿರುವ ಆಂತರಿಕ ಭದ್ರತಾ ವಿಭಾಗದ (ಐಎಸ್‌ಡಿ) ಪೊಲೀಸರು, ಕಿರುತೆರೆ ನಟ ಅಭಿಷೇಕ್ ಹಾಗೂ ನಟಿ ಗೀತಾ ಭಾರತಿ ಭಟ್ ಅವರನ್ನು ಮಂಗಳವಾರ ವಿಚಾರಣೆಗೆ ಒಳಪಡಿಸಿದರು.

ಐಪಿಎಲ್ 2020 : ಚೆನ್ನೈ ಸೂಪರ್...

ಮಂಗಳವಾರ ನಡೆದ ಐಪಿಎಲ್ ನ ನಾಲ್ಕನೇ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡದ ನಾಯಕ ಕ್ಯಾಪ್ಟನ್ ಕೂಲ್ ಎಂ.ಎಸ್. ಧೋನಿ ಟಾಸ್ ಗೆದ್ದು ಫೀಲ್ಡಿಂಗ್ ಆಯ್ಕೆ ಮಾಡಿಕೊಂಡರು.

ದ.ಕ. ಜಿಲ್ಲೆಯ ಹಿರಿಯ ಉದ್ಯಮಿ, ಸಾಮಾಜಿಕ, ಧಾರ್ಮಿಕ...

ಪುತ್ತೂರು : ದ.ಕ. ಜಿಲ್ಲೆಯ ಹೆಸರಾಂತ ಹಿರಿಯ ಉದ್ಯಮಿ, ಸಾಮಾಜಿಕ, ಧಾರ್ಮಿಕ ಧುರೀಣ ಕಮ್ಮಾಡಿ ಇಬ್ರಾಹಿಂ ಹಾಜಿ (72) ಅವರು ಹೃದಯಾಘಾತದಿಂದ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಬುಧವಾರ ನಿಧನ ಹೊಂದಿದರು.

ಮಹಾರಾಷ್ಟ್ರಕಟ್ಟಡ ಕುಸಿತ; 33ಕ್ಕೇರಿದ ಸಾವಿನ ಸಂಖ್ಯೆ

 ಮುಂಬೈ (ಸೆ. 23): ನೆರೆಯ ರಾಜ್ಯವಾದ ಮಹಾರಾಷ್ಟ್ರದ ಭಿವಾಂಡಿಯಲ್ಲಿ ಸೋಮವಾರ ನಸುಕಿನ ಜಾವ 3 ಅಂತಸ್ತಿನ ಕಟ್ಟಡವೊಂದು ಕುಸಿದುಬಿದ್ದಿತ್ತು. ಇದರಿಂದ ಕಟ್ಟಡದೊಳಗಿದ್ದ 10 ಜನರು ಸ್ಥಳದಲ್ಲೇ ಸಾವನ್ನಪ್ಪಿ, ಸಾಕಷ್ಟು ಜನರು...

ಕೊರೋನಾ ಭೀತಿ: ತೆಲಂಗಾಣ, ಮಹಾರಾಷ್ಟ್ರ ಸೇರಿದಂತೆ ಹೊರ ರಾಜ್ಯಗಳಿಗೆ ನಂದಿನಿ ಹಾಲು ಪೂರೈಕೆ ಸ್ಥಗಿತ – ಕೆಎಂಎಫ್ ವ್ಯವಸ್ಥಾಪಕ ಸತೀಶ್

ಬೆಂಗಳೂರು: ಕೊರೋನಾವೈರಸ್ ಹಾವಳಿಯ ಕಾರಣ ದೇಶಾದ್ಯಂತ ಲಾಕ್ ಡೌನ್ ಆಗಿದ್ದು ಅಗತ್ಯ ವಸ್ತುಗಳ ಹೊರತು ಬೇರೆಲ್ಲಾ ಉದ್ಯಮಗಳು ಸ್ಥಗಿತವಾಗಿದೆ. ಇದೀಗ ರಾಜ್ಯದ ಪ್ರಮುಖ ಉದ್ಯಮವಾಗಿರುವ ಕೆಎಂಎಫ್ ಸಹ ಕೊರೋನಾ ಕಾರಣಕ್ಕೆ ಹೊರರಾಜ್ಯಗಳಿಗೆ ಹಾಲು ಪೂರೈಕೆ ಸ್ಥಗಿತಗೊಳಿಸಿದೆ.

ಕೊರೋನಾ ಕಾರಣ ದೇಶಾದ್ಯಂತ ಲಾಕ್ ಡೌನ್ ಆಗಿದ್ದು ರಾಜ್ಯದಲ್ಲಿ ಹಾಲಿನ ಪೂರೈಕೆಗೆ ಸಹ ಸಮಸ್ಯೆಯಾಗಿದೆ. ತೆಲಂಗಾಣ, ಮಹಾರಾಷ್ಟ್ರ ಸೇರಿದಂತೆ ಹೊರರಾಜ್ಯಗಳಿಗೆ ನಂದಿನಿ ಹಾಲು ಪೂರೈಸಲು ಸಾಧ್ಯವಾಗುತ್ತಿಲ್ಲ ಎಂದು ಕೆಎಂಎಫ್​ ವ್ಯವಸ್ಥಾಪಕ ನಿರ್ದೇಶದ ಸತೀಶ್​ ಹೇಳೀದ್ದಾರೆ.

ಇಷ್ಟೇಅಲ್ಲದ ರಾಜ್ಯದ ಹೋಟೆಲ್ ಹಾಗೂ ಅಂಗಡಿಗಳು ಬಂದ್ ಆದ ಕಾರಣ ಹಾಲಿನ ಬೇಡಿಕೆಯಲ್ಲಿ ಸಹ ಕುಸಿತವಾಗಿದೆ. ಮನೆಗಳಿಗೆ ಬೇಕಾದ ಹಾಲಿನ ಬೇಡಿಕೆ ಯಥ್ಸ್ಥಿತಿಯಲ್ಲಿದ್ದು ಹೊರರಾಜ್ಯಕ್ಕೆ ಕಳುಹಿಸಬೇಕಾದ ಎರಡೂವರೆ ಲಕ್ಷ ಲೀಟರ್ ಹಾಲು ಪೂರೈಕೆ ಸ್ಥಗಿತವಾಗಿದೆ. ಹೀಗೆ ಸರಬರಾಜು ಆಗದ ಹಾಲನ್ನು ಪೌಡರ್ ರೂಪಕ್ಕೆ ಮಾರ್ಪಡಿಸಾಗುತ್ತದೆ. ರೈತರಿಂದ ಸರಬರಾಜಾಗುವ ಹಾಲಿನ ಪ್ರಮಾಣದಲ್ಲಿ ಇದುವರೆಗೆ ಯಾವ ವ್ಯತ್ಯಾಸವಾಗಿಲ್ಲ ಎಂದು ಸತೀಶ್ ಸ್ಪಷ್ಟಪಡಿಸಿದ್ದಾರೆ.

TRENDING