Saturday, September 26, 2020
Home ದೇಶ ಲಾಕ್‍ ಡೌನ್ ಕಠಿಣ ಕ್ರಮಗಳನ್ನು ಕೈಗೊಂಡಿದ್ದಕ್ಕಾಗಿ ಕ್ಷಮೆಯಾಚಿಸುತ್ತೇನೆ :ಪ್ರಧಾನಿ ಮೋದಿ

ಇದೀಗ ಬಂದ ಸುದ್ದಿ

ಮಾಜಿ ಪ್ರಧಾನಿ ಮನಮೋಹನ್ ಸಿಂಗ್‍ 88ನೇ ಹುಟ್ಟುಹಬ್ಬ,...

ನವದೆಹಲಿ : ಕಾಂಗ್ರೆಸ್ ಮುತ್ಸದ್ದಿ ಮತ್ತು ಮಾಜಿ ಪ್ರಧಾನಮಂತ್ರಿ ಡಾ. ಮನಮೋಹನ್ ಸಿಂಗ್ ಅವರಿಗೆ ಇಂದು 88ನೇ ಜನ್ಮದಿನದ ಸಡಗರ-ಸಂಭ್ರಮ. ಈ ಸಂದರ್ಭದಲ್ಲಿ ಪ್ರಧಾನಮಂತ್ರಿ ನರೇಂದ್ರ...

ಜಮ್ಮು ಮತ್ತು ಕಾಶ್ಮೀರದಲ್ಲಿ 4.5ರಷ್ಟು ತೀವ್ರತೆಯ ಭೂಕಂಪ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಲೇಹ್ ಮತ್ತು ಲಡಾಖ್ ಪ್ರದೇಶಗಳಲ್ಲಿ ಶನಿವಾರ ಭೂ ಕಂಪನವಾಗಿದ್ದು, ರಿಕ್ಟರ್ ಮಾಪಕದಲ್ಲಿ ಕಂಪನದ ತೀವ್ರತೆ 4.5 ರಷ್ಟು ದಾಖಲಾಗಿದೆ. ರಾಷ್ಟ್ರೀಯ ಭೂಕಂಪಶಾಸ್ತ್ರ...

ಚಂಡೀಗಢದಲ್ಲಿ ಆಕ್ಸ್‌ಫರ್ಡ್ ಕೊರೊನಾ ಲಸಿಕೆ ಪ್ರಯೋಗ ಆರಂಭ

 ನವದೆಹಲಿ : ಆಕ್ಸ್‌ಫರ್ಡ್ ಕೊರೊನಾ ಲಸಿಕೆಯ ಎರಡನೇ ಹಂತದ ಪ್ರಯೋಗ ಚಂಡೀಗಢದ ಪೋಸ್ಟ್ ಗ್ರಾಜುವೇಟ್ ಇನ್‌ಸ್ಟಿಟ್ಯೂಟ್ ಆಫ್ ಮೆಡಿಕಲ್ ಎಜುಕೇಷನ್ ಆಂಡ್ ರಿಸರ್ಚ್ ನಲ್ಲಿ ಆರಂಭಗೊಂಡಿದೆ.

ವಿಧಾನಸಭೆಯಲ್ಲಿ ತೀವ್ರ ವಿರೋಧದ ನಡುವೆಯೂ ಕರ್ನಾಟಕ...

ಬೆಂಗಳೂರು, ಸೆ. 26: ತೀವ್ರ ವಿವಾದಕ್ಕೆ ಕಾರಣವಾಗಿದ್ದ ಕರ್ನಾಟಕ ಭೂಸುಧಾರಣೆಗಳ ತಿದ್ದುಪಡಿ ವಿಧೇಯಕ ಅಂಗೀಕಾರವಾಗಿದೆ. ಕಾಂಗ್ರೆಸ್ ಪಕ್ಷದ ಸದಸ್ಯರ ತೀವ್ರ ವಿರೋಧದ ಮಧ್ಯೆಯೇ ವಿಧೇಯಕ ವಿಧಾನಸಭೆಯಲ್ಲಿ ಅಂಗೀಕಾರವಾಯಿತು. ಅದಕ್ಕೂ ಮೊದಲು...

ಕೃಷ್ಣ ಜನ್ಮಭೂಮಿ ಮಥುರಾ ಬಳಿ ಮಸೀದಿ ತೆರವು...

ಮಥುರಾ: ಇಲ್ಲಿನ ಕೃಷ್ಣ ಜನ್ಮಭೂಮಿ ಪ್ರದೇಶ ಹಿಂದೂಗಳಿಗೆ ಸೇರಿದ್ದು. ಕೃಷ್ಣನ ಭಕ್ತರು ಮತ್ತು ಹಿಂದೂ ಸಮುದಾಯದವರಿಗೆ ಇದು ಪವಿತ್ರ ಸ್ಥಳ ಎಂದು ವಕೀಲ ವಿಷ್ಣು ಜೈನ್ ಎಂಬುವವರು ಪ್ರತಿಪಾದಿಸಿದ್ದು, ಈ ಕುರಿತು...

ಲಾಕ್‍ ಡೌನ್ ಕಠಿಣ ಕ್ರಮಗಳನ್ನು ಕೈಗೊಂಡಿದ್ದಕ್ಕಾಗಿ ಕ್ಷಮೆಯಾಚಿಸುತ್ತೇನೆ :ಪ್ರಧಾನಿ ಮೋದಿ

ನವದೆಹಲಿ: ನಿಮ್ಮ ಜೀವನದಲ್ಲಿ, ವಿಶೇಷವಾಗಿ ಬಡ ಜನರಿಗೆ ತೊಂದರೆ ಉಂಟುಮಾಡಿದ ಲಾಕ್‍ಡೌನ್ ಕಠಿಣ ಕ್ರಮಗಳನ್ನು ಕೈಗೊಂಡಿದ್ದಕ್ಕಾಗಿ ಕ್ಷಮೆಯಾಚಿಸುತ್ತೇನೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.

ಕೊರೊನಾ ವಿಚಾರದ ಬಗ್ಗೆ ಮನ್ ಕಿ ಬಾತ್‍ನಲ್ಲಿ ಮಾತನಾಡಿದ ಅವರು, ದೇಶಾದ್ಯಂತ ಲಾಕ್‍ಡೌನ್ ಘೋಷಣೆ ಮಾಡಿದ್ದಕ್ಕೆ ಕೆಲವರು ನನ್ನ ಮೇಲೆ ಕೋಪಗೊಂಡಿದ್ದಾರೆ ಅಂತ ನನಗೆ ತಿಳಿದಿದೆ. ಬಡವರಿಗೆ ಇದರಿಂದ ಸಮಸ್ಯೆಯಾಗಿದೆ ಎನ್ನುವುದು ನನಗೆ ಗೊತ್ತಾಗಿದೆ. ಆದರೆ ಈ ಯುದ್ಧವನ್ನು ಗೆಲ್ಲಲು ಇಂತಹ ಕಠಿಣ ಕ್ರಮಗಳು ಅಗತ್ಯವಾಗಿತ್ತು.ದೇಶದ ಎಲ್ಲರ ರಕ್ಷಣೆಗಾಗಿ ಈ ಕಠಿಣ ನಿರ್ಧಾರ ಕೈಗೊಳ್ಳಲಾಯಿತು ಎಂದು ತಿಳಿಸಿದರು.

ಕೋವಿಡ್-19 ವಿರುದ್ಧದ ಯುದ್ಧವು ಕಠಿಣವಾದದ್ದು ಮತ್ತು ಅದಕ್ಕೆ ಇಂತಹ ಕಠಿಣ ನಿರ್ಧಾರಗಳು ಬೇಕಾಗುತ್ತವೆ. ಭಾರತದ ಜನರನ್ನು ಸುರಕ್ಷಿತವಾಗಿಡುವುದು ಸರ್ಕಾರದ ಮುಖ್ಯ ಉದ್ದೇಶ. ಯಾರೂ ಉದ್ದೇಶಪೂರ್ವಕವಾಗಿ ಲಾಕ್‍ಡೌನ್ ಘೋಷಣೆಯನ್ನು ಮುರಿಯಲು ಬಯಸುವುದಿಲ್ಲ ಎಂದು ನಂಬಿಕೆ ಹೊಂದಿದ್ದೇನೆ. ಆದರೆ ಕೆಲವರು ಲಾಕ್‍ಡೌನ್ ನಡುವೆಯೂ ಮನೆಯಿಂದ ಹೊರಗೆ ಬರುತ್ತಿದ್ದಾರೆ. ಅಂತವರಿಂದ ಕೊರೊವಾ ವೈರಸ್ ಮತ್ತಷ್ಟು ಹೆಚ್ಚಾಗುತ್ತಿದ್ದು, ನಮ್ಮನ್ನು ರಕ್ಷಿಸಿಕೊಳ್ಳುವುದು ಕಷ್ಟವಾಗುತ್ತದೆ ಎಂದು ಹೇಳಿದರು.

ಕೊರೊನಾ ವೈರಸ್ ವಿರುದ್ಧ ಹೋರಾಡುವ ಅನೇಕ ಸೈನಿಕರು ಇದ್ದಾರೆ. ನಮ್ಮ ಸಹೋದರ, ಸಹೋದರಿಯರಾದ ದಾದಿಯರು, ವೈದ್ಯರು ಮತ್ತು ಅರೆವೈದ್ಯಕೀಯ ಸಿಬ್ಬಂದಿ ನಮಗಾಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ನೀವು ಅವರ ಸೇವೆ, ತ್ಯಾಗವನ್ನು ಅರ್ಥ ಮಾಡಿಕೊಳ್ಳಬೇಕು ಎಂದು ಈ ವೇಳೆ ಮನವಿ ಮಾಡಿಕೊಂಡರು.

TRENDING