Sunday, September 27, 2020
Home ಕ್ರಿಕೆಟ್ ಡೆಡ್ಲಿ ಕೊರೊನಾ ಹಿನ್ನೆಲೆ : ಮನುಷ್ಯನ ಆರೋಗ್ಯದ ಬಗ್ಗೆ ಕಾಳಜಿ ವಹಿಸಬೇಕಿರುವ ಸಮಯದಲ್ಲಿ ಕ್ರಿಕೆಟ್ ನಡೆಸುವ...

ಇದೀಗ ಬಂದ ಸುದ್ದಿ

ಮಾಜಿ ಪ್ರಧಾನಿ ಮನಮೋಹನ್ ಸಿಂಗ್‍ 88ನೇ ಹುಟ್ಟುಹಬ್ಬ,...

ನವದೆಹಲಿ : ಕಾಂಗ್ರೆಸ್ ಮುತ್ಸದ್ದಿ ಮತ್ತು ಮಾಜಿ ಪ್ರಧಾನಮಂತ್ರಿ ಡಾ. ಮನಮೋಹನ್ ಸಿಂಗ್ ಅವರಿಗೆ ಇಂದು 88ನೇ ಜನ್ಮದಿನದ ಸಡಗರ-ಸಂಭ್ರಮ. ಈ ಸಂದರ್ಭದಲ್ಲಿ ಪ್ರಧಾನಮಂತ್ರಿ ನರೇಂದ್ರ...

ಜಮ್ಮು ಮತ್ತು ಕಾಶ್ಮೀರದಲ್ಲಿ 4.5ರಷ್ಟು ತೀವ್ರತೆಯ ಭೂಕಂಪ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಲೇಹ್ ಮತ್ತು ಲಡಾಖ್ ಪ್ರದೇಶಗಳಲ್ಲಿ ಶನಿವಾರ ಭೂ ಕಂಪನವಾಗಿದ್ದು, ರಿಕ್ಟರ್ ಮಾಪಕದಲ್ಲಿ ಕಂಪನದ ತೀವ್ರತೆ 4.5 ರಷ್ಟು ದಾಖಲಾಗಿದೆ. ರಾಷ್ಟ್ರೀಯ ಭೂಕಂಪಶಾಸ್ತ್ರ...

ಚಂಡೀಗಢದಲ್ಲಿ ಆಕ್ಸ್‌ಫರ್ಡ್ ಕೊರೊನಾ ಲಸಿಕೆ ಪ್ರಯೋಗ ಆರಂಭ

 ನವದೆಹಲಿ : ಆಕ್ಸ್‌ಫರ್ಡ್ ಕೊರೊನಾ ಲಸಿಕೆಯ ಎರಡನೇ ಹಂತದ ಪ್ರಯೋಗ ಚಂಡೀಗಢದ ಪೋಸ್ಟ್ ಗ್ರಾಜುವೇಟ್ ಇನ್‌ಸ್ಟಿಟ್ಯೂಟ್ ಆಫ್ ಮೆಡಿಕಲ್ ಎಜುಕೇಷನ್ ಆಂಡ್ ರಿಸರ್ಚ್ ನಲ್ಲಿ ಆರಂಭಗೊಂಡಿದೆ.

ವಿಧಾನಸಭೆಯಲ್ಲಿ ತೀವ್ರ ವಿರೋಧದ ನಡುವೆಯೂ ಕರ್ನಾಟಕ...

ಬೆಂಗಳೂರು, ಸೆ. 26: ತೀವ್ರ ವಿವಾದಕ್ಕೆ ಕಾರಣವಾಗಿದ್ದ ಕರ್ನಾಟಕ ಭೂಸುಧಾರಣೆಗಳ ತಿದ್ದುಪಡಿ ವಿಧೇಯಕ ಅಂಗೀಕಾರವಾಗಿದೆ. ಕಾಂಗ್ರೆಸ್ ಪಕ್ಷದ ಸದಸ್ಯರ ತೀವ್ರ ವಿರೋಧದ ಮಧ್ಯೆಯೇ ವಿಧೇಯಕ ವಿಧಾನಸಭೆಯಲ್ಲಿ ಅಂಗೀಕಾರವಾಯಿತು. ಅದಕ್ಕೂ ಮೊದಲು...

ಕೃಷ್ಣ ಜನ್ಮಭೂಮಿ ಮಥುರಾ ಬಳಿ ಮಸೀದಿ ತೆರವು...

ಮಥುರಾ: ಇಲ್ಲಿನ ಕೃಷ್ಣ ಜನ್ಮಭೂಮಿ ಪ್ರದೇಶ ಹಿಂದೂಗಳಿಗೆ ಸೇರಿದ್ದು. ಕೃಷ್ಣನ ಭಕ್ತರು ಮತ್ತು ಹಿಂದೂ ಸಮುದಾಯದವರಿಗೆ ಇದು ಪವಿತ್ರ ಸ್ಥಳ ಎಂದು ವಕೀಲ ವಿಷ್ಣು ಜೈನ್ ಎಂಬುವವರು ಪ್ರತಿಪಾದಿಸಿದ್ದು, ಈ ಕುರಿತು...

ಡೆಡ್ಲಿ ಕೊರೊನಾ ಹಿನ್ನೆಲೆ : ಮನುಷ್ಯನ ಆರೋಗ್ಯದ ಬಗ್ಗೆ ಕಾಳಜಿ ವಹಿಸಬೇಕಿರುವ ಸಮಯದಲ್ಲಿ ಕ್ರಿಕೆಟ್ ನಡೆಸುವ ಬಗ್ಗೆ ಆಲೋಚನೆ ಇಲ್ಲ – ಸೌರವ್ ಗಂಗೂಲಿ ಸ್ಪಷ್ಟನೆ

ಕ್ರಿಕೆಟ್ ಆಸ್ಟ್ರೇಲಿಯಾವು ಭಾರತವು ಟೆಸ್ಟ್ ಸರಣಿಯನ್ನು ಹೆಚ್ಚಿಸುವ ಹೇಳಿಕೆ ನೀಡಿದ ಬೆನ್ನಲ್ಲೇ ಬಿಸಿಸಿಐ ( ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ) ಸದ್ಯಕ್ಕೆ ಕ್ರಿಕೆಟ್ ಚಟುವಟಿಕೆ ನಡೆಸುವ ಪ್ರಶ್ನೆಯೇ ಇಲ್ಲ ಎಂದು ಸ್ಪಷ್ಟಪಡಿಸಿದೆ.

ಈ ಬಗ್ಗೆ ಮಾತನಾಡಿದ ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ, ಮನುಷ್ಯನ ಆರೋಗ್ಯದ ಬಗ್ಗೆ ಕಾಳಜಿ ವಹಿಸಬೇಕಿರುವ ಸಮಯದಲ್ಲಿ ಕ್ರಿಕೆಟ್ ನಡೆಸುವ ಬಗ್ಗೆ ಆಲೋಚನೆ ಇಲ್ಲ. ಕೋವಿಡ್-19 ವೈರಸ್ ಪರಿಸ್ಥಿತಿಯಲ್ಲಿ ಸದ್ಯಕ್ಕೆ ಕ್ರಿಕೆಟ್ ಚಟುಚವಟಿಕೆ ಇರುವುದಿಲ್ಲ ಎಂದು ತಿಳಿಸಿದ್ದಾರೆ.

ಕೋವಿಡ್-19 ಕಾರಣದಿಂದ ಈ ಸಮಯದಲ್ಲಿ ನಡೆಯಬೇಕಿದ್ದ ಇಂಡಿಯನ್ ಪ್ರೀಮಿಯರ್ ಲೀಗ್ ಅನಿರ್ಧಿಷ್ಟಾವಧಿಗೆ ಮುಂದೂಡಿಕೆಯಾಗಿದೆ. ಮುಂದಿನ ಅಕ್ಟೋಬರ್ ನಲ್ಲಿ ಆಸ್ಟ್ರೇಲಿಯಾದಲ್ಲಿ ನಡೆಯಲಿರುವ ಟಿ20 ವಿಶ್ವಕಪ್ ನಡೆಯುವ ಬಗ್ಗೆಯೂ ಇನ್ನೂ ಖಚಿತವಾಗಿಲ್ಲ.

TRENDING