Saturday, September 26, 2020
Home ಜಿಲ್ಲೆ ಹಾಸನ ಹಾಸನದಲ್ಲಿ ತಂದೆ-ಮಗ ಸೇರಿದಂತೆ ಮತ್ತೆ ಮೂವರಲ್ಲಿ ಕೊರೊನಾ..!ಸೋಂಕಿತರ ಸಂಖ್ಯೆ 12ಕ್ಕೆ ಏರಿಕೆ

ಇದೀಗ ಬಂದ ಸುದ್ದಿ

ಮಾಜಿ ಪ್ರಧಾನಿ ಮನಮೋಹನ್ ಸಿಂಗ್‍ 88ನೇ ಹುಟ್ಟುಹಬ್ಬ,...

ನವದೆಹಲಿ : ಕಾಂಗ್ರೆಸ್ ಮುತ್ಸದ್ದಿ ಮತ್ತು ಮಾಜಿ ಪ್ರಧಾನಮಂತ್ರಿ ಡಾ. ಮನಮೋಹನ್ ಸಿಂಗ್ ಅವರಿಗೆ ಇಂದು 88ನೇ ಜನ್ಮದಿನದ ಸಡಗರ-ಸಂಭ್ರಮ. ಈ ಸಂದರ್ಭದಲ್ಲಿ ಪ್ರಧಾನಮಂತ್ರಿ ನರೇಂದ್ರ...

ಜಮ್ಮು ಮತ್ತು ಕಾಶ್ಮೀರದಲ್ಲಿ 4.5ರಷ್ಟು ತೀವ್ರತೆಯ ಭೂಕಂಪ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಲೇಹ್ ಮತ್ತು ಲಡಾಖ್ ಪ್ರದೇಶಗಳಲ್ಲಿ ಶನಿವಾರ ಭೂ ಕಂಪನವಾಗಿದ್ದು, ರಿಕ್ಟರ್ ಮಾಪಕದಲ್ಲಿ ಕಂಪನದ ತೀವ್ರತೆ 4.5 ರಷ್ಟು ದಾಖಲಾಗಿದೆ. ರಾಷ್ಟ್ರೀಯ ಭೂಕಂಪಶಾಸ್ತ್ರ...

ಚಂಡೀಗಢದಲ್ಲಿ ಆಕ್ಸ್‌ಫರ್ಡ್ ಕೊರೊನಾ ಲಸಿಕೆ ಪ್ರಯೋಗ ಆರಂಭ

 ನವದೆಹಲಿ : ಆಕ್ಸ್‌ಫರ್ಡ್ ಕೊರೊನಾ ಲಸಿಕೆಯ ಎರಡನೇ ಹಂತದ ಪ್ರಯೋಗ ಚಂಡೀಗಢದ ಪೋಸ್ಟ್ ಗ್ರಾಜುವೇಟ್ ಇನ್‌ಸ್ಟಿಟ್ಯೂಟ್ ಆಫ್ ಮೆಡಿಕಲ್ ಎಜುಕೇಷನ್ ಆಂಡ್ ರಿಸರ್ಚ್ ನಲ್ಲಿ ಆರಂಭಗೊಂಡಿದೆ.

ವಿಧಾನಸಭೆಯಲ್ಲಿ ತೀವ್ರ ವಿರೋಧದ ನಡುವೆಯೂ ಕರ್ನಾಟಕ...

ಬೆಂಗಳೂರು, ಸೆ. 26: ತೀವ್ರ ವಿವಾದಕ್ಕೆ ಕಾರಣವಾಗಿದ್ದ ಕರ್ನಾಟಕ ಭೂಸುಧಾರಣೆಗಳ ತಿದ್ದುಪಡಿ ವಿಧೇಯಕ ಅಂಗೀಕಾರವಾಗಿದೆ. ಕಾಂಗ್ರೆಸ್ ಪಕ್ಷದ ಸದಸ್ಯರ ತೀವ್ರ ವಿರೋಧದ ಮಧ್ಯೆಯೇ ವಿಧೇಯಕ ವಿಧಾನಸಭೆಯಲ್ಲಿ ಅಂಗೀಕಾರವಾಯಿತು. ಅದಕ್ಕೂ ಮೊದಲು...

ಕೃಷ್ಣ ಜನ್ಮಭೂಮಿ ಮಥುರಾ ಬಳಿ ಮಸೀದಿ ತೆರವು...

ಮಥುರಾ: ಇಲ್ಲಿನ ಕೃಷ್ಣ ಜನ್ಮಭೂಮಿ ಪ್ರದೇಶ ಹಿಂದೂಗಳಿಗೆ ಸೇರಿದ್ದು. ಕೃಷ್ಣನ ಭಕ್ತರು ಮತ್ತು ಹಿಂದೂ ಸಮುದಾಯದವರಿಗೆ ಇದು ಪವಿತ್ರ ಸ್ಥಳ ಎಂದು ವಕೀಲ ವಿಷ್ಣು ಜೈನ್ ಎಂಬುವವರು ಪ್ರತಿಪಾದಿಸಿದ್ದು, ಈ ಕುರಿತು...

ಹಾಸನದಲ್ಲಿ ತಂದೆ-ಮಗ ಸೇರಿದಂತೆ ಮತ್ತೆ ಮೂವರಲ್ಲಿ ಕೊರೊನಾ..!ಸೋಂಕಿತರ ಸಂಖ್ಯೆ 12ಕ್ಕೆ ಏರಿಕೆ

ಹಾಸನ: ಜಿಲ್ಲೆಯಲ್ಲಿ ಇಂದು ತಂದೆ-ಮಗ ಸೇರಿದಂತೆ ಮತ್ತೆ ಮೂವರಲ್ಲಿ ಕೊರೊನಾ ಪಾಸಿಟಿವ್ ಕಂಡು ಬಂದಿದ್ದು, ಎಲ್ಲರೂ ಮುಂಬೈನಿಂದ ವಾಪಸ್ ಬಂದವರಾಗಿದ್ದಾರೆ.

ಈ ಹಿಂದೆ ಹಾಸನದಲ್ಲಿ ಒಂಬತ್ತು ಕೊರೊನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದ್ದವು. ಅವರೆಲ್ಲರೂ ಚನ್ನರಾಯಪಟ್ಟಣ ತಾಲೂಕಿನವರಾಗಿದ್ದು, ಮುಂಬೈಯಿಂದ ವಾಪಸ್ಸಾದವರಾಗಿದ್ದರು. ಇಂದು ಮತ್ತೆ ಮೂರು ಜನರಿಗೆ ಕೊರೊನಾ ಪಾಸಿಟಿವ್ ಬಂದಿದ್ದು ಹಾಸನದಲ್ಲಿ ಕೊರೊನಾ ಪಾಸಿಟಿವ್ ಸಂಖ್ಯೆ 12ಕ್ಕೆ ಏರಿದೆ.

ಮೂವರಲ್ಲಿ ಇಬ್ಬರು ಚನ್ನರಾಯಪಟ್ಟಣ ಮೂಲದ ತಂದೆ ಮತ್ತು ಮಗನಾಗಿದ್ದು, ಮುಂಬೈನಿಂದ ಸ್ವಂತ ಕಾರಿನಲ್ಲಿ ಆಗಮಿಸಿದ್ದಾರೆ. ಹೀಗಾಗಿ ಅವರ ಜೊತೆ ಸಂಪರ್ಕದಲ್ಲಿದ್ದವರ ಮೇಲೆ ನಿಗಾವಹಿಸಲಾಗಿದೆ. ಮತ್ತೊಬ್ಬರು ಮಹಿಳೆ ಅರಕಲಗೂಡು ಮೂಲದವರಾಗಿದ್ದು ಅವರ ಜೊತೆ ಸಂಪರ್ಕದಲ್ಲಿದ್ದವರನ್ನು ಪರೀಕ್ಷೆಗೆ ಒಳಪಡಿಸಲಾಗಿದೆ. ಮುಂಬೈನಿಂದ ಬಂದವರೆಲ್ಲರನ್ನೂ ನೇರವಾಗಿ ಕ್ವಾರಂಟೈನ್ ಕೇಂದ್ರದಲ್ಲಿ ಇರಿಸಲಾಗಿತ್ತು ಎಂಬ ಮಾಹಿತಿ ಲಭ್ಯವಾಗಿದೆ.

ಅರಕಲಗೂಡಿನ ಮಹಿಳೆ ಮೇ12 ರಂದು ಮುಂಬೈನಿಂದ ಬಸ್ಸಿನಲ್ಲಿ ಬಂದಿದ್ದರು. ಒಟ್ಟು 20 ಜನ ಮಹಿಳೆಯೊಂದಿಗೆ ಬಸ್ಸಿನಲ್ಲಿ ಪ್ರಯಾಣ ಮಾಡಿದ್ದರು. ಅದರಲ್ಲಿ 17 ಜನ ಚನ್ನರಾಯಪಟ್ಟಣ ಮೂಲದವರಾಗಿದ್ದಾರೆ. ಇನ್ನುಳಿದ ಮೂವರು ಅರಕಲಗೂಡಿನವರಾಗಿದ್ದಾರೆ. ಎಲ್ಲರನ್ನೂ ಮುಂಬೈನಿಂದ ಬಂದ ತಕ್ಷಣ ಕ್ವಾರಂಟೈನ್ ಕೇಂದ್ರದಲ್ಲಿ ಇರಿಸಲಾಗಿತ್ತು. ಮಹಿಳೆಯ ಟ್ರಾವೆಲ್ ಹಿಸ್ಟರಿಯಿಂದ ಕೊರೊನಾ ಸೋಂಕು ಮತ್ತಷ್ಟು ಹೆಚ್ಚುವ ಸಾಧ್ಯತೆ ಇದೆ ಎನ್ನಲಾಗಿದೆ.

TRENDING