ಕರುನಾಡಲ್ಲಿಂದು 216 ಮಂದಿಗೆ ಕೊರೊನಾ..!ಸೋಂಕಿತರ ಸಂಖ್ಯೆ1959ಕ್ಕೆ ಏರಿಕೆ

  • ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 1959ಕ್ಕೆ ಏರಿಕೆ
  • ಕರ್ನಾಟಕದಲ್ಲಿ ಇಂದು ಒಂದೇ ದಿನ 216 ಹೊಸ ಸೋಂಕಿತರು ಪತ್ತೆ
  • ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 1959ಕ್ಕೆ ಏರಿಕೆ
  • ಒಟ್ಟು ಪ್ರಕರಣಗಳ ಪೈಕಿ 1307 ಕೇಸ್​ ಆ್ಯಕ್ಟಿವ್​
  • 608 ಮಂದಿ ಗುಣಮುಖ
  • ಮೃತರ ಸಂಖ್ಯೆ 42
  • ರಾಜ್ಯ ಆರೋಗ್ಯ ಇಲಾಖೆಯಿಂದ ಹೆಲ್ತ್​ ಬುಲೆಟಿನ್​ ಬಿಡುಗಡೆ

 

 

Share Post

Leave a Reply

Your email address will not be published. Required fields are marked *

error: Content is protected !!