Friday, September 25, 2020
Home ಅಂತರ್ ರಾಜ್ಯ ಉತ್ತರ ಪ್ರದೇಶದ ಕೊರೋನಾ ವೈರಸ್ ಆಸ್ಪತ್ರೆಗಳಲ್ಲಿ ಮೊಬೈಲ್ ಬ್ಯಾನ್

ಇದೀಗ ಬಂದ ಸುದ್ದಿ

ಐಪಿಎಲ್-2020 : ಇಂದು ಚೆನ್ನೈ ಸೂಪರ್ ಕಿಂಗ್ಸ್‌...

 ಇಂದಿನ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್‌ ಮತ್ತು ಡೆಲ್ಲಿ ಕ್ಯಾಪಿಟಲ್ಸ್‌ ತಂಡಗಳು ಸೆಣಸಾಟ ನಡೆಸಲಿವೆ. ಚೆನ್ನೈ ತಂಡವು ಟೂರ್ನಿಯ ಮೊದಲ ಪಂದ್ಯದಲ್ಲಿ ಚಾಂಪಿಯನ್ ಮುಂಬೈ ಇಂಡಿಯನ್ಸ್‌ ವಿರುದ್ಧ ಜಯಿಸಿತ್ತು. ಎರಡನೇ...

ಕಣ್ವ ಗ್ರೂಪ್‌ನ ನೂರಾರು ಕೋಟಿ ಮೌಲ್ಯದ...

ಕಣ್ವ ಗ್ರೂಪ್‌ನಲ್ಲಿ 650 ಕೋಟಿಗೂ ಅಧಿಕ ಹೂಡಿಕೆ ಬಗ್ಗೆ ಜಾರಿ ನಿರ್ದೇಶನಾಲಯ ತನಿಖೆ ನಡೆಸುತ್ತಿದೆ. ಕಣ್ವ ಗ್ರೂಪ್‌ಗೆ ಸೇರಿದ 255.17 ಕೋಟಿ ರೂ. ಆಸ್ತಿಯನ್ನು ಇಡಿ ಮುಟ್ಟುಗೋಲು ಹಾಕಿಕೊಂಡಿದೆ.

ಸರ್ಕಾರಿ ಗೌರವಗಳೊಂದಿಗೆ ಶಾಸಕ ನಾರಾಯಣ ರಾವ್ ಅಂತ್ಯಕ್ರಿಯೆ

ಬೀದರ್,ಸೆ.25- ನಿನ್ನೆ ನಿಧನರಾದ ಕಾಂಗ್ರೆಸ್ ಶಾಸಕ ಬಿ.ನಾರಾಯಣ ರಾವ್ ಅವರ ಅಂತ್ಯಕ್ರಿಯೆ ಇಂದು ಬಸವ ಕಲ್ಯಾಣದದ ಸಸ್ತಾಪುರ ಬಂಗ್ಲಾ ಸಮೀಪದ ಬೊಕ್ಕೆ ಲೇಔಟ್‍ನಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ನೆರವೇರಿತು.

ನಟಿ ದೀಪಿಕಾರನ್ನು ರೋಲ್ ಮಾಡಲ್ ಆಗಿ ಅನುಸರಿಸಿರುವವರಿಗೆ...

 ಬಾಲಿವುಡ್ ಟಾಪ್ ನಟಿ ದೀಪಿಕಾ ಪಡುಕೋಣೆ ಹಾಗೂ ಅವರ ಮ್ಯಾನೇಜರ್ ಅವರಿಗೆ ಎನ್‍ಸಿಬಿ ಸಮನ್ಸ್ ನೀಡಿ ವಿಚಾರಣೆಗೆ ಆಹ್ವಾನಿಸಿದ ಹಿನ್ನೆಲೆ ಕನ್ನಡ ನಟಿ, ರಾಜಕಾರಣಿ ಮಾಳವಿಕಾ ಬೇಸರ ವ್ಯಕ್ತಪಡಿಸಿದ್ದಾರೆ.

ಅಂಬಾವಿಲಾಸ ಅರಮನೆ ರತ್ನಖಚಿತ ಸಿಂಹಾಸನ : ...

ಸಾಂಸ್ಕೃತಿಕ ನಗರಿ ಮೈಸೂರಿನ ದಸರಾ ಮಹೋತ್ಸವದ ಅಂಗವಾಗಿ ಅಂಬಾವಿಲಾಸ ಅರಮನೆಯಲ್ಲಿ ಜೋಡಿಸಿರುವ ರತ್ನಖಚಿತ ಸಿಂಹಾಸನ ನೋಡಲು ಸಾರ್ವಜನಿಕರಿಗೆ ಅವಕಾಶ ಮಾಡಿಕೊಡಲಾಗಿದೆ. ಪ್ರತಿವರ್ಷ ದಸರಾ ಆರಂಭಕ್ಕೆ ಕೆಲವೇ...

ಉತ್ತರ ಪ್ರದೇಶದ ಕೊರೋನಾ ವೈರಸ್ ಆಸ್ಪತ್ರೆಗಳಲ್ಲಿ ಮೊಬೈಲ್ ಬ್ಯಾನ್

ಉತ್ತರ ಪ್ರದೇಶದ ಕೋವಿಡ್​-19 ಆಸ್ಪತ್ರೆಗಳಲ್ಲಿ ಮೊಬೈಲ್​ ಬ್ಯಾನ್​​

  • ಉತ್ತರ ಪ್ರದೇಶದ ಕೋವಿಡ್​-19 ಆಸ್ಪತ್ರೆಗಳಲ್ಲಿ ಮೊಬೈಲ್​ ಬ್ಯಾನ್​​
  • ಕೊರೊನಾ ರೋಗಿಗಳು ಐಸೋಲೇಷನ್​ ವಾರ್ಡ್​ಗಳಲ್ಲಿ ಮೊಬೈಲ್​ ಫೋನ್​ ಬಳಸುವಂತಿಲ್ಲ
  • L-2 ಹಾಗೂ L-3 ಆಸ್ಪತ್ರೆಗಳಲ್ಲಿ ಮೊಬೈಲ್​ ನಿಷೇಧ ಮಾಡಿ ಉತ್ತರ ಪ್ರದೇಶ ಸರ್ಕಾರ ಆದೇಶ
  • ವಾರ್ಡ್​ಗಳ ಉಸ್ತುವಾರಿ ಬಳಿ ಮಾತ್ರ ಎರಡು ಫೋನ್​ಗಳಿರುತ್ತದೆ
  • ಇದನ್ನು ಬಳಸಿ ರೋಗಿಗಳು ತಮ್ಮ ಕುಟುಂಬಸ್ಥರೊಂದಿಗೆ ಮಾತನಾಡಬಹುದು

TRENDING